ಲಿಬಿಯಾ: ಲಿಬಿಯಾ ಪ್ರಧಾನಿ ಅಬ್ದುಲ್-ಹಮೀದ್ ದ್ಬೈಬಾ ಅವರ ಬೆಂಗಾವಲು ವಾಹನದ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಲಿಬಿಯಾದ ಗೃಹ ಸಚಿವಾಲಯ ಮಾಹಿತಿ ನೀಡಿದೆ. ರಾಜಧಾನಿ ಟ್ರಿಪೋಲಿಯಲ್ಲಿ ಗುರುವಾರ ಅಪರಿಚಿತ ವಾಹನದಲ್ಲಿದ್ದ ವ್ಯಕ್ತಿಗಳು ಬಂದೂಕುಗಳಿಂದ ಪ್ರಧಾನಮಂತ್ರಿ ಬೆಂಗಾವಲು ಪಡೆಯ ವಾಹನದ ಮೇಲೆ ದಾಳಿ ನಡೆ...
ಮುಂಬೈ: ಮಲ ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ದಕ್ಷಿಣ ಮುಂಬೈನ ಬಾಂಬೆ ಆಸ್ಪತ್ರೆ ಬಳಿ ಗುಡಿಸಿಲಿನಲ್ಲಿ ಯಾರೂ ಇಲ್ಲದ ವೇಳೆ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಎಚ್ಐವಿ ರೋಗ ಹೊಂದಿದ್ದಾನೆ. ಇದೀಗ...
ತಿರುವನಂತಪುರಂ: ಗೂಗಲ್ ಮ್ಯಾಪ್ ನೋಡಿ ಕಾರು ಚಲಾಯಿಸಿದ ಪರಿಣಾಮ ಕಾರು ಕಾಲುವೆಗೆ ಬಿದ್ದು, ಮೂವರು ಮೃತಪಟ್ಟಿರುವ ಘಟನೆ ಕೇರಳದ ಅಡೂರ್ ಬೈಪಾಸ್ ಬಳಿ ನಡೆದಿದೆ. ಶ್ರೀಜಾ(45), ಶಕುಂತಲಾ(51), ಇಂದಿರಾ(57) ಮೃತಪಟ್ಟವರಾಗಿದ್ದಾರೆ. ಇವರು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ದಾರಿ ಸರಿಯಾಗಿ ಗೊತ್ತಿಲ...
ಮಂಗಳೂರು: ರಾ.ಹೆ.66 ಸುರತ್ಕಲ್ ಎನ್ ಐಟಿಕೆ ಬಳಿ ಇರುವ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಆಪದ್ಭಾಂಧವ ಆಸೀಪ್ ನೇತೃತ್ವದಲ್ಲಿ ನಡೆಯುತ್ತಿರುವ ಆಹೋರಾತ್ರಿ ವಿನೂತನ ಪ್ರತಿಭಟನೆ ಶುಕ್ರವಾರ ಐದನೇ ದಿನಕ್ಕೆ ಕಾಲಿರಿಸಿದೆ. ಗುರುವಾರ ಸ್ಥಳೀಯವಾಗಿ ತೋಡಲಾದ ಹೊಂಡದ ಕೆಸರು ನೀರಲ್ಲಿ ಕುಳಿತು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಪ...
ಬೆಂಗಳೂರು: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಆದೇಶ ತಂದಿದ್ದು, ಇದರ ಪ್ರಕಾರ ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಾತಿ ಅನ್ವಯ ಎಂದಿದೆ. ಈ ನಿಟ್ಟಿನಲ್ಲಿ ಒಬಿಸಿಗಳಿಗೆ ಮೀಸಲಾತಿ ಕೊಡುವಂತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರ...
ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸ ಬಾರದು ಎಂದು ಕೆಲವು ವಿದ್ಯಾರ್ಥಿಗಳ ಗುಂಪು ಕೇಸರಿ ಧರಿಸಿ ಆಗಮಿಸಿದ ವಿಚಾರ ಇದೀಗ ಹೈಕೋರ್ಟ್ ನಲ್ಲಿದೆ. ಈ ನಡುವೆಯೇ ಶಾಲಾ ಕಾಲೇಜುಗಳಿಗೆ ಕೇಸರಿ ಶಾಲು ಧರಿಸಿ ಹೋಗುವುದು ಬೇಡ ಎಂದು ಆರೆಸ್ಸೆಸ್ ಸೂಚನೆ ನೀಡಿರುವುದಾಗಿ ಮಾಧ್ಯಮ ವರದಿಯಾಗಿದೆ. ಕಾಲೇಜೊಂದರಲ್ಲಿ ನೀಲಿ ಶಾಲು ಧರಿಸಿ, ಕೇಸರಿ...
ಹರ್ಯಾಣ: ಅಪಾರ್ಟ್ಮೆಂಟ್ ಛಾವಣಿ ಕುಸಿದು ಇಬ್ಬರು ಸಾವನ್ನಪ್ಪಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಹಲವರು ಸಿಲುಕಿರುವ ಘಟನೆ ಗುರುಗ್ರಾಮದ ಚಿಂಟೆಲ್ಸಾ ಪ್ಯಾರಾಡಿಸೊ ಹೌಸಿಂಗ್ ಕಾಂಪ್ಲೆಕ್ಸ್ ನಲ್ಲಿ ತಡರಾತ್ರಿ ನಡೆದಿದೆ. ಕಟ್ಟಡ ದುರಸ್ತಿ ವೇಳೆ ಆರನೆ ಮಹಡಿಯ ಛಾವಣಿ ಕುಸಿದು ಈ ಘಟನೆ ಸಂಭವಿಸಿದ್ದು, ಅವಶೇಷಗಳಡಿ ಹಲವರು ...
ಮಂಗಳೂರು: ರಾತ್ರಿ ಮಲಗಿದ್ದ ಸ್ಥಳದಿಂದಲೇ ಸಹೋದರಿಯರಿಬ್ಬರು ನಾಪತ್ತೆಯಾಗಿರುವ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬಜ್ಪೆಯ ಕೊಂಚಾರ್ ಎಂಬಲ್ಲಿನ ಬಾಡಿಗೆ ಮನೆ ನಿವಾಸಿಗಳಾದ ಮುಬೀನಾ(22) ಹಾಗೂ ಬುಶ್ರಾ (21) ನಾಪತ್ತೆಯಾದ ಸಹೋದರಿಯರು. ಮುಬೀನಾ ಹಾಗೂ ಬುಶ್ರಾ ಫೆ.7ರಂದು ರಾತ್ರಿ...
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಣಗಲು ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಯಣ್ಣೇ ಗೌಡ (45) ಮೃತ ರೈತ. 4.39 ಎಕರೆ ಜಮೀನು ಹೊಂದಿದ್ದ ಜಯಣ್ಣೇ ಗೌಡ, ಜಮೀನಿನಲ್ಲಿ ತಂಬಾಕು, ಮುಸುಕಿನ ಜೋಳ, ರಾಗಿ ಬೆಳೆದಿದ್ದರು. ಈ ಬೆಳೆ ಬೆಳೆಯಲು ಬ್ಯಾಂಕ್ನಲ್ಲಿ 5 ಲಕ್ಷ ರೂ., ...
ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೊಬ್ಬರ ಕಾರಿಗೆ ಕಳ್ಳ ಕನ್ನ ಹಾಕಿರುವ ಘಟನೆ ನಡೆದಿದ್ದು, ಕಾರಿನ ಗಾಜು ಒಡೆದು ಹಣ ಹಾಗೂ ಲ್ಯಾಪ್ ಟಾಪ್ ನೊಂದಿಗೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಬಳಿ ನಿಲ್ಲಿಸಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅರುಣ್ ಸಾಳುಂಕೆ ಅವರ ಕಾರಿನ ಗಾಜ...