ತಿರುವನಂತಪುರಂ: ಆನ್ಲೈನ್ ನಲ್ಲಿ ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಾ ಬೆದರಿಕೆ ಹಾಕುತ್ತಿದ್ದ 23 ವರ್ಷದ ಯುವಕನನ್ನು ಕೇರಳ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಿನು ಎಂದು ಗುರುತಿಸಲಾಗಿದ್ದು, ಈತ ದಿನಗೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಬಾಲಕಿಯೊಂದಿಗೆ ಸ್ನೇಹ ಬೆ...
ಚಂಡೀಗಢ: ಬಿಎಸ್ಪಿ ವರಿಷ್ಠೆ ಮಾಯಾವತಿ ಪಂಜಾಬ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದು, ಈ ಮೂಲಕ ಪಂಜಾಬ್ ನಲ್ಲಿ ಬಿಎಸ್ ಪಿ ಹೆಚ್ಚು ಕ್ಷೇತ್ರಗಳನ್ನು ಗಳಿಸಲು ಯತ್ನ ನಡೆಸಿದ್ದಾರೆ. ರಾಜ್ಯ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸದೇ ಮೌನವಾಗಿದ್ದ ಮಾಯಾವತಿ ಅವರು ನವಾನ್ ಶಹರ್ ನ ಅಕಾಲಿದಳ-ಬಿಎಸ್ಪಿ ಅಭ್ಯರ್ಥಿ ನಚತರ...
ಕೊಪ್ಪಳ: ಪೈಪ್ ಲೈನ್ ಕಾಮಗಾರಿಗೆಂದು ಅಗೆದಿದ್ದ ಗುಂಡಿಯೊಳಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರುಡಿ ಗ್ರಾಮದಲ್ಲಿ ನಡೆದಿದೆ. ಮೂಲತಃ ಕೊಪ್ಪಳ ತಾಲೂಕಿನ ಶಿವಪುರ ನಿವಾಸಿಯಾಗಿರುವ ಅನುಪಮಾ ಮೃತ ಬಾಲಕಿ. ಕಳೆದ ಒಂದು ತಿಂಗಳ ಹಿಂದೆ ಈ ಗುಂಡಿಯನ್ನು ಅಗೆಯಲಾಗಿತ್ತು. ಬಾಲಕಿಯು ಆಟವಾಡಲು ತೆರಳಿದ್ದ ವೇಳೆ...
ನವದೆಹಲಿ: ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಮಹಾಭಾರತ ಧಾರಾವಾಹಿಯಲ್ಲಿ ಭೀಮ್ ಪಾತ್ರದಲ್ಲಿ ನಟಿಸಿದ್ದ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದು ಖ್ಯಾತಿ ಪಡೆದಿದ್ದ ನಟ ಮತ್ತು ಕ್ರೀಡಾಪಟು ಪ್ರವೀಣ್ ಕುಮಾರ್ ಸೋಬ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನವದೆಹಲಿಯ ಅಶೋಕ್ ವಿಹಾರ್ ನಿವಾಸದಲ್ಲಿ ಪ್ರವೀಣ್ ಕುಮಾರ್ ಸೋಬ್ತಿ (74) ಮೃತ...
ತ್ರಿಶ್ಯೂರ್: ಐದು ವರ್ಷದ ಬಾಲಕಿಯನ್ನು ಕಾಡಾನೆಯೊಂದು ತಿಳಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಕೇರಳದ ಅತಿರಪಿಲ್ಲಿ ಕನ್ನಂಕುಝಿಯಲ್ಲಿ ನಡೆದಿದೆ. ಕೇರಳದ ಮಾಲಾ ಎಂಬಲ್ಲಿ ಅಜ್ಜಿಯ ತಿಥಿ ಕಾರ್ಯದಲ್ಲಿ ಭಾಗವಹಿಸಿ, ತಂದೆ ತಾಯಿ ಹಾಗೂ ಅಜ್ಜಿಯ ಜೊತೆಗೆ ವಾಪಸ್ ಬರುತ್ತಿದ್ದ ವೇಳೆ ಏಕಾಏಕಿ ಒಂಟಿ ಸಲಗವೊಂದು ದಾಳಿ ನಡೆಸಿದ್ದು, ಬಾಲಕಿಯ ತಲೆಗ...
ಪಂಜಾಬ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೂಧಿಯಾನ ರ್ಯಾಲಿಯಲ್ಲಿ ಪಂಜಾಬ್ನಲ್ಲಿ ಭದ್ರತಾ ಲೋಪವಾಗಿದೆ. ಪಂಜಾಬ್ನಲ್ಲಿ ರಾಹುಲ್ ಗಾಂಧಿಯವರಿಗೆ ಉಂಟಾದ ಭದ್ರತೆಯ ಲೋಪದಿಂದ ಭದ್ರತಾ ಸಂಸ್ಥೆಗಳು ಸಂಕಷ್ಟಕ್ಕೆ ಈಡಾಗಿವೆ. ಮುಂದಿನ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲು ರಾಹುಲ್ ಲೂ...
ಚಿಕ್ಕಬಳ್ಳಾಪುರ: ಜನರ ಜೊತೆ ಆತ್ಮೀಯವಾಗಿದ್ದ ಗುಬ್ಬಚ್ಚಿ ಮೃತಪಟ್ಟ ಹಿನ್ನೆಲೆ, ಪುಟ್ಟದಾದ ಸಮಾಧಿ ಕಟ್ಟಿ ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜನರು ಪಕ್ಷಿಗಳನ್ನು ಹೆಚ್ಚು ಪ್ರೀತಿಸುತ್ತ...
ಮುಂಬೈ: 900 ರೂ. ಆಸೆಗೆ ತನ್ನ ತಂದೆಯನ್ನೆ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಜಹಾರ್ ಪ್ರದೇಶದ ರಂಜನ್ಪಾಡಾದಲ್ಲಿ ನಡೆದಿದೆ. ಜಾನು ಮಾಲಿ(70) ಮೃತ ವ್ಯಕ್ತಿಯಾಗಿದ್ದು, ಮೃತರ ಪುತ್ರ ರವೀಂದ್ರ ಮಾಲಿ ಬಂಧಿತ ಆರೋಪಿಯಾಗಿದ್ದಾನೆ. ಮೃತರಿಗೆ ಸರ್ಕಾರದ ಯೋಜನೆಯಡಿ ಪ್ರತಿ ತಿಂಗಳು ಒಂದಷ್ಟು ಹಣ ಸಿಗುತ್ತಿತ್ತು. ಆಗ ಜಾನು ಯಾವುದೋ ಕೆಲಸಕ್ಕಾ...
ಅಗರ್ತಲಾ: ಬಿಜೆಪಿ ಶಾಸಕರಾದ ಸುದೀಪ್ ರಾಯ್ ಬರ್ಮನ್ ಮತ್ತು ಆಶಿಶ್ ಸಾಹಾ ಅವರು ತ್ರಿಪುರಾ ವಿಧಾನಸಭೆಗೆ ಸೋಮವಾರ ರಾಜೀನಾಮೆ ನೀಡಿದ್ದು, ತಮ್ಮ ಪಕ್ಷದ ಸದಸ್ಯತ್ವವನ್ನೂ ತ್ಯಜಿಸಿದ್ದಾರೆ. ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು. ಇಬ್ಬರು ಶಾಸಕರು ಕಾಂಗ್...
ಮೈಸೂರು: ಹೊಟೆಲ್ಗೆ ತಿಂಡಿ ತಿನ್ನಲು ಬಂದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದ್ದು, ಈ ದೃಶ್ಯ ಸಿಸಿ ಟಿವಿಯನ್ನು ಸೆರೆಯಾಗಿದೆ. ವಿದ್ಯಾರ್ಥಿ ನಿತೀಶ್ ಕುಮಾರ್ (25) ಹೃದಯಾಘಾತದಿಂದ ಮೃತಪಟ್ಟಿರುವ ವಿದ್ಯಾರ್ಥಿ. ಈತ ಹುಣಸೂರು ತಾಲೂಕಿನ ನಂಜಪುರ ಗ್ರಾಮದ ನಿವಾಸಿಯಾಗಿದ್ದು, ಮೈಸೂರಿನ ...