ವಿಜಯಪುರ: ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುವ ಶಿರವಸ್ತ್ರ (ಹಿಜಾಬ್) ಹೆಸರಿನಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುತ್ತಿರುವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಜಿಲ್ಲೆಯ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ನಗರದ ಅಂಬೇಡ್ಕರ ವೃತ್ತದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚ...
ಚಿಕ್ಕಮಗಳೂರು: ಹಿಜಾಬ್ ಹಾಗೂ ಕೇಸರಿ ವಿವಾದದ ನಡುವೆಯೇ ನೀಲಿ ಶಾಲು ಧರಿಸಿ ಬಂದ ಸಂವಿಧಾನ ಪರ ವಿದ್ಯಾರ್ಥಿ ಸಂಘಟನೆಗಳ ವಿದ್ಯಾರ್ಥಿಗಳು ಜೈ ಭೀಮ್ ಘೋಷಣೆ ಕೂಗುವ ಮೂಲಕ ಕಾಲೇಜ್ ಕ್ಯಾಂಪಸ್ ನೊಳಗಿನ ರಾಜಕೀಯವನ್ನು ವಿರೋಧಿಸಿದರು. ಹಿಜಾಬ್ ವಿವಾದವು ಒಂದು ರಾಜಕೀಯವಾಗಿದ್ದು, ಸಮುದಾಯವೊಂದರ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಕಸಿಯುವ ಹುನ...
ಶಿವಮೊಗ್ಗ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಶಿವಮೊಗ್ಗಕ್ಕೂ ಕಾಲಿಟ್ಟಿದ್ದು, ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಕೂಡ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮನವೊಲಿಸಲು ಮುಂದಾದರೂ ಪ್ರಯೋಜನವಾಗಿಲ್ಲ ಎನ್ನಲಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್...
ತುಮಕೂರು: ಆರ್ಕೇಸ್ಟ್ರಾ ಕಲಾವಿದೆಯರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ ಆರೋಪದ ಮೇಲೆ ಸಂಜಯ್ ಮೆಲೋಡಿ ಆರ್ಕೇಸ್ಟ್ರಾ ಮಾಲಕ ನಾಣಿ ಹಂದ್ರಾಳ್ ವಿರುದ್ಧ ದೂರು ದಾಖಲಾಗಿದೆ. ನಾಣಿ ಹಂದ್ರಾಳ್ ಆರ್ಕೇಸ್ಟ್ರಾ ಕಲಾವಿದೆಯರ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ದಿನಕ್ಕೆ ಒಂದೂವರೆ ಸಾವಿರ ಕೊಡುತ್ತಾರೆ. ಏನು ತೊಂದರೆ ಆಗ...
ಆಂಧ್ರಪ್ರದೇಶ: ಪ್ರೀತಿಸಿ ಮದುವೆಯಾದವಳನ್ನೇ ಸುಟ್ಟು ಕೊಲೆ ಮಾಡಿ, ಆಕೆ ಕಾಣೆಯಾಗಿದ್ದಾಳೆ ಎಂದು ಅಳುತ್ತಾ ಠಾಣೆಯಲ್ಲಿ ದೂರು ನೀಡಿರುವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆಂಧ್ರಪ್ರದೇಶದ ವಿಜಯನಗರಂದ ಕೊತ್ತವಲಸ್ ಮಂಡಲದ ಜೋಡಿಮೇರಕದಲ್ಲಿ ಈ ಘಟನೆ ನಡೆದಿದೆ. ಎಂಟು ವರ್ಷಗಳ ಹಿಂದೆ ಶ್ರೀಕಾಕುಳಂ ಜಿಲ್ಲೆಯ ಲಕ್ಷ್ಮೀ ಜೊ...
ಲಕ್ನೋ: ಬ್ರಾಹ್ಮಣ ಎಂಬುದು ಜಾತಿಯಲ್ಲ, ಅದು ಉನ್ನತ ಜೀವನ ವಿಧಾನವಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ದಿನೇಶ್ ಶರ್ಮಾ ಹೇಳಿದ್ದಾರೆ. ಗೌತಮ್ ಬುದ್ಧ ನಗರದಲ್ಲಿ ಜೇವರ್ ನಲ್ಲಿ ಬಿಜೆಪಿ ಅಭ್ಯರ್ಥಿ ಧೀರೇಂದ್ರ ಸಿಂಗ್ ಪರ ಪ್ರಚಾರದ ವೇಳೆ ಅವರು ಮಾತನಾಡಿದರು. ವಿಧಾನಸಭಾ ಚುನಾವಣೆಯ ಹಿನ್ನೆಲೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಮತ್ತು ...
ಬೆಂಗಳೂರು: ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಹಿರಿಯ ನಟ ಅಶ್ವತ್ಥ್ ನಾರಾಯಣ್ (90) ಭಾನುವಾರ ಬೆಳಗ್ಗೆ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಕನ್ನಡದಲ್ಲಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಬಾಲನಟನಾಗಿ ಬಹಳ ಚಿಕ್ಕ ವಯಸ್ಸಿನಲ್ಲೇ ರಂಗಭೂಮಿಗೆ ಪದಾರ್ಪಣೆ ಮಾಡಿದ ಅಶ್ವತ್ಥ್ ನಾರಾಯಣ್, 'ವಾಲ್ಮೀಕಿ...
ಕುಂದಾಪುರ: ಹಿಜಾಬ್ ವಿವಾದ ಸೋಮವಾರವೂ ಮುಂದುವರಿದಿದ್ದು, ಕುಂದಾಪುರ ಸರ್ಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿರುವ ಘಟನೆ ನಡೆದಿದೆ. ರಾಜ್ಯ ಸರ್ಕಾರ ಕಾಲೇಜು ಆವರಣದೊಳಕ್ಕೆ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳ ಹೊರತಾಗಿ ಇತರರಿಗೆ ಪ್ರವೇಶವಿಲ್ಲ ಎಂಬ ಆದೇಶ ಹೊರಡಿಸಿದೆ.ಈ ಬ...
ಕೇರಳ: ತನ್ನ ಹೆಸರಿಗೆ ಆಸ್ತಿ ಮಾಡದ ಪತಿಗೆ ಸ್ಲೋ ಪಾಯ್ಸನ್ ನಂತೆ ಡ್ರಗ್ಸ್ ನೀಡುತ್ತಿದ್ದ ಪತ್ನಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೊಟ್ಟಾಯಂನ ಆಶಾ ಸುರೇಶ್ ಬಂಧಿತ ಮಹಿಳೆ. ಬರೋಬ್ಬರಿ 6 ವರ್ಷದಿಂದ ಪತ್ನಿ ಆಶಾ, ಪತಿಗೆ ನೀಡುವ ಊಟಕ್ಕೆ ಡ್ರಗ್ಸ್ ಮಿಕ್ಸ್ ಮಾಡಿ ಕೊಡುತ್ತಿದ್ದಳು. 2006ರಲ್ಲಿ ಆಶಾಳನ್ನು ಮದ್ವೆಯಾಗಿದ್ದ ಸುರೇಶ...
ಬೆಂಗಳೂರು: ಪತಿಯೇ ತನ್ನ ಪತ್ನಿಯ ಮೇಲೆ ಅತ್ಯಾಚಾರ ನಡೆಸಲು ತಮ್ಮಂದಿರಿಗೆ ಸಾಥ್ ಕೊಟ್ಟ ಪೈಶಾಚಿಕ ಘಟನೆಗೆ ರಾಜಧಾನಿ ಬೆಂಗಳೂರು ನಗರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಗೋವಿಂದಪುರದಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತೆ ತನಗಾದ ಅನ್ಯಾಯವನ್ನು ದೂರಿನಲ್ಲಿ ವಿವರಿಸಿದ್ದಾರೆ. ಸಂತ್ರಸ್ತೆ 2007ರಲ್ಲಿ ಅಬ್ದುಲ್...