ಮುಂಬೈ: ಕೊವಿಡ್ ನಿಂದ ಅಣ್ಣ ಸಾವಿಗೀಡಾಗಿದ್ದು, ಈ ಹಿನ್ನೆಲೆಯಲ್ಲಿ ಆತನ ಸಹೋದರ ವಿಧವೆಯಾದ ತನ್ನ ಅತ್ತಿಗೆಯನ್ನು ವಿವಾಹವಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಅಹಮದ್ನಗರದ ಅಕೋಲೆ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ನೀಲೇಶ್ ಶೇಟೆ(31) ಎಂಬವರು ಕೊವಿಡ್ ಸೋಂಕಿನಿಂದ ಸಾವನ್ನಪ್ಪಿದ್ದರು. ಇದರಿಂದಾಗಿ ಅವರ ಪತ್ನಿ ಮಕ...
ಹಾಸನ: ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಇದೀಗ ಹಾಸನಕ್ಕೂ ವ್ಯಾಪಿಸಿದ್ದು, ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್ ಹಾಗೂ ಬುರ್ಕಾ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದರೆ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿರುವ ಬಗ್ಗೆ ವರದಿಯಾಗಿದೆ. ಹಾಸನದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಈ ವಿವಾದ ಆರಂಭವಾ...
ಲಕ್ನೋ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಬಿಜೆಪಿಗೆ ಸೋಲನ್ನು ಖಚಿತಪಡಿಸುತ್ತದೆ. ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಉತ್ತರಾಖಂಡಕ್ಕೆ ವಾಪಸ್ ಕಳುಹಿಸಲಾಗುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಲಕ್ನೋದಲ್ಲಿ ಶುಕ್ರವಾರ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿ ಹೇಳಿಕೊಳ್ಳುತ್ತಿರು...
ಲಿಮಾ: ಕೌಟುಂಬಿಕ ಹಿಂಸಾಚಾರದ ಆರೋಪದ ಹಿನ್ನೆಲೆಯಲ್ಲಿ ತಾವು ನೇಮಿಸಿದ ಮೂರು ದಿನದಲ್ಲೇ ಪೆರು ಪ್ರಧಾನ ಮಂತ್ರಿಯನ್ನು ಪೆರುವಿಯನ್ ಅಧ್ಯಕ್ಷ ಪೆಡ್ರೋ ಕ್ಯಾಸ್ಟಿಲ್ಲೋ ವಜಾಗೊಳಿಸಿದ್ದಾರೆ. ಹೆಕ್ಟರ್ ವ್ಯಾಲರ್ ಪಿಂಟೋ ಅವರು ಫೆ.1ರಂದು ಪೆರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅದಾದ ಮೂರು ದಿನದಲ್ಲೇ ಅವರನ್ನು ಪ್ರಧಾನಿ ಸ್ಥಾನದಿಂದ...
ಬೆಂಗಳೂರು: ಹಿಂದುಳಿದ ವರ್ಗಗಳ ನಾಯಕ, ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಅವರಿಗೆ ಬಿಜೆಪಿ ಕೊಟ್ಟಿರುವ ಭರವಸೆಯಂತೆ ಸಚಿವ ಸ್ಥಾನ ನೀಡದೆ ಕಡೆಗಣಿಸಿದರೆ ಪಕ್ಷಕ್ಕೆ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ. ನಂಜುಂಡಿ ಅವರಿಂದಲೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸುತ್ತೇವೆ ಎಂದು ವಿಶ್ವಕರ್ಮ ಸಮುದಾಯ ಎಚ್ಚರಿಕೆ ನೀಡಿದೆ. ಸಿಎಂ ಗೃ...
ನವದೆಹಲಿ: ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ನಡುವೆ ಲಿಂಕ್ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಸಂಸತ್ತಿನಲ್ಲಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ನಡೆದ ಪ್ರತ್ಯೇಕ ಪ್ರಶ್ನೋತ್ತರ ಅವಧಿಯಲ್ಲಿ ಕಿರಣ್ ರಿಜಿಜು ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ಜೋಡಣೆ ಬಗ್ಗೆ ಇದ್ದ ಗೊಂದಲಕ್ಕೆ...
ಬೆಂಗಳೂರು: ಕದ್ದ ಬೈಕ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೆಂಗೇರಿ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಭೈರೇಶ್ ಮತ್ತು ಯಾಸಿರ್ ಅರಾಫತ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಕೆಂಗೇರಿ, ಬಗಲುಗುಂಟೆ, ಹೆಚ್ಎಎಲ್ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್...
ಲಕ್ನೋ: ನಿಯಂತ್ರಣ ತಪ್ಪಿದ ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ಸಂಭವಿಸಿದೆ.ಚಾಲಕ ಸೇರಿ ಕಾರಿನಲ್ಲಿ 6 ಜನರು ಪ್ರಯಾಣ ಮಾಡುತ್ತಿದ್ದರು. ಅಪಘಾತದ ರಭಸಕ್ಕೆ 6 ಮಂದಿ ಪೈಕಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಆಸ...
ಹೈದರಾಬಾದ್: ವಿಶ್ವದಲ್ಲೇ ಅತಿ ಎತ್ತರದ ಪ್ರತಿಮೆಗಳಲ್ಲಿ ಒಂದಾದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ತೆಲಂಗಾಣದ ಹೈದರಾಬಾದ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ. 216 ಅಡಿ ಎತ್ತರದ ಸಮಾನತೆಯನ್ನು ಸಾರುವ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ಮೋದಿ ಶನಿವಾರ ಸಂಜೆ 5 ಗಂಟೆಗೆ ಅನಾವರಣಗೊಳಿ...
ನವದೆಹಲಿ: ಪತಿಯನ್ನು ಪದೇ, ಪದೇ ಡ್ರಿಂಕ್ಸ್ ಮಾಡುವುದಕ್ಕೆ ಕರೆದುಕೊಂಡು ಹೋಗುತ್ತಿದ್ದ ಬಾವನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪದಡಿ 35 ವರ್ಷದ ಮಹಿಳೆ ಮತ್ತು ಆಕೆಯ ಸಹೋದ್ಯೋಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ಇಕ್ರಾರ್ ಹುಸೇನ್(47) ಎಂದು ಗುರುತಿಸಲಾಗಿದ್ದು, ಈತ ದೆಹಲಿಯ ನಿವಾಸಿ ಸಿಕಂದರ್ ಪುರದ ಸ್ಕ್ರ್ಯಾಪ್ ಯಾರ್...