ಮುಂಬೈ: ಟ್ರಾಫಿಕ್ ಸಮಸ್ಯೆಯಿಂದ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಮಹರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಾಮಾನ್ಯ ನಾಗರಿಕಳಾಗಿ ಹೇಳುತ್ತಿದ್ದೇನೆ, ನಾನು ಒಮ್ಮೆ ಹ...
ಅಂಕಾರ: ಇಸ್ತಾಂಬುಲ್ ನ ಉಮ್ರಾನಿಯೇ ಜೈಲಿನಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, 20 ಕೈದಿಗಳು ಸೇರಿ ಒಬ್ಬ ಜೈಲಿನ ವಾರ್ಡನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಟರ್ಕಿಯ ನ್ಯಾಯ ಸಚಿವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಟರ್ಕಿಯ ಜೈಲಿನಲ್ಲಿದ್ದ ಕೈದಿಗಳು ಬಂಧನದ ಪರಿಸ್ಥಿತಿಗಳನ...
ಲಿಮಾ: ವಿಶ್ವ ಪಾರಂಪರಿಕ ತಾಣ ಪೆರು ದೇಶದ ನಾಜ್ಕಾ ರೇಖೆಗಳನ್ನು ನೋಡಲು ತೆರಳಿದ್ದ ವಿಮಾನವೊಂದು ಪತನವಾಗಿ ಏಳು ಮಂದಿ ಮೃತಪಟ್ಟ ಘಟನೆ ನಡೆದಿದೆ. ಪ್ರವಾಸಿಗರನ್ನು ಹೊತ್ತ ಲಘು ವಿಮಾನ ಇದಾಗಿತ್ತು. ಏರೋ ಸ್ಯಾಂಟೋಸ್ ಎಂಬ ಟೂರ್ ಸಂಸ್ಥೆಯ ವಿಮಾನ ಇದಾಗಿದೆ. ಐವರು ಪ್ರವಾಸಿಗರು, ಓರ್ವ ಪೈಲಟ್ ಮತ್ತು ಸಹ ಪೈಲಟ್ ಸೇರಿ ಏಳು ಜನ ಮೃತಪಟ್ಟಿದ್ದ...
ಬೆಳಗಾವಿ: ಕೇರಳದ ಕುಖ್ಯಾತ ರೌಡಿ ಡಾನ್ ತಸ್ಲಿಮ್ ಕೊಲೆ ಪ್ರಕರಣದ ಆರೋಪಿ ಗುರುರಾಜ್ ದೊಡ್ಡಮನಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಗುರುರಾಜ್ ಸಾವಿಗೆ ಜೈಲು ಸಿಬ್ಬಂದಿಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. 2019ರಲ್ಲಿ ಕೇರಳದ ಕುಖ್ಯಾತ ರೌಡಿ ಡಾನ್ ತಸ್ಲಿಮ್ನ ಕೊಲೆ ...
ಮುಂಬೈ: ಕರೊನಾ ಸೋಂಕಿನಿಂದ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಅವರ ಚಿಕಿತ್ಸೆ ಮುಂದುವರಿದಿದೆ. ಕಳೆದೊಂದು ತಿಂಗಳಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಲತಾ, ಅವರ ಆರೋಗ್ಯದಲ್ಲಿ ಚೇತರಿಕೆ ಕ...
ಬೆಂಗಳೂರು: ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಲೆಗೆ ಯತ್ನಿಸಿದ್ದ ಆರೋಪಿಗಳನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೋಹನ್(21), ರಾಕೇಶ್(20), ವರುಣ್ ಕುಮಾರ್ (21), ಸೂರಜ್ (20) ಬಂಧಿತ ಆರೋಪಿಗಳು. ಅಮೇಜಾನ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸುರೇಂದ್ರ ಎಂಬಾತ ಯುವತಿಯೋರ್ವಳಿಗೆ ಮೆಸೇಜ್ ಮಾಡುತ್ತಿದ್ದ. ತಾವು ಕೆಲ...
ಬೆಂಗಳೂರು: ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಸಿನಿಮಾ ಪತ್ರಿಕೋದ್ಯಮದ ಹಿರಿಯ ಛಾಯಾಗ್ರಾಹಕ ಡಿಸಿ ನಾಗೇಶ್ (66) ಇಂದು ಬೆಳಗ್ಗೆ 5.30ಕ್ಕೆ ನಿಧನರಾಗಿದ್ದಾರೆ. ಸುಮಾರು 40ಕ್ಕಿಂತಲೂ ಹೆಚ್ಚು ವರ್ಷಗಳಿಂದ ಡಿ.ಸಿ.ನಾಗೇಶ್ ಅವರು ಸಿನಿಮಾ, ಸಾಂಸ್ಕೃತಿಕ ವಿಭಾಗದ ಫೋಟೋಗ್ರಾಫರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಸಿ...
ಗೋವಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರವಾಸಿ ರಾಜಕಾರಣಿಯಾಗಿದ್ದು, ಚುನಾವಣೆಗೂ ಮುನ್ನವೇ ಗೋವಾಕ್ಕೆ ಬರುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಕಲ್ಲಂಗುಟ್ ನಲ್ಲಿ ಮತ ಪ್ರಚಾರ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಒ...
ಹಾಸನ: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹಾಸನ ತಾಲೂಕಿನ ಕೌಶಿಕ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪುಷ್ಪಲತಾ ಹಾಗೂ ಪಿಡಿಒ ಮಂಜುನಾಥ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಇವರು ಪೌತಿ ಖಾತೆ ಮಾಡಿಕೊಡಲು ಮುಂಗಡವಾಗಿ 2,100 ರೂ. ಮುಂಗಡವಾಗಿ ಪಡೆದ...
ನವದೆಹಲಿ: ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸುವುದು ತಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹೇಳಿದರೆ, ಮತ್ತೊಂದೆಡೆ ಕಾಲೇಜು ಆಡಳಿತ ಮಂಡಳಿಯು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಈ ವಿಚಾರ ಈಗ ರಾಷ್ಟ್ರೀಯ ವಿವಾದವಾಗಿ ಮಾರ್ಪಟ್ಟಿದೆ. ಈ ನಡ...