ಕಲಬುರಗಿ: ವೈದ್ಯಕೀಯ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಗಳನ್ನು ಮುಂದೂಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಕೀಯ ವಿದ್ಯಾರ್ಥಿಗಳ ಹೋರಾಟ ಸಮಿತಿ ಹಾಗೂ ಎಐಡಿಎಸ್ಒ ನೇತೃತ್ವದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಂದು ವರ್ಷ ಪಠ್ಯಕ್ರಮಗಳು ನ...
ಮಂಗಳೂರು: ಓಮಸತ್ವ, ಕಸ್ತೂರಿ ಮಾತ್ರೆ ಮಾರಾಟ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಮೂಲ್ಕಿಯ ಕೆಂಚನಕೆರೆ ನಿವಾಸಿ ಮೊಹಮ್ಮದ್ ಇಕ್ಬಾಲ್ (52) ಬಂಧಿತ ಆರೋಪಿ.ಈತ ಮಂಗಳೂರಿನ ಕೊಳಂಬೆ ಗ್ರಾಮದಲ್ಲಿ ಓಮಸತ್ವ, ಕಸ್ತೂರಿ ಮಾತ್ರೆ ಮಾರಾ...
ಕಲಬುರಗಿ: ಪಿಎಸ್ ಐ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ '371-ಜೆ' ಮೀಸಲಾತಿಯಿಂದ ವಂಚಿಸಲಾಗಿದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಹಲವರು ಅವಕಾಶ ವಂಚಿತರಾಗಿದ್ದಾರೆ. ಈ ಪಟ್ಟಿಯನ್ನು ರದ್ದುಪಡಿಸಿ, ಹೊಸ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಹಲವು ಅಭ್ಯರ್ಥಿಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಸರ್ದಾರ್...
ಪುಣೆ: ಯರವಾಡ ಪ್ರದೇಶದ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಛಾವಣಿ ಕುಸಿದ ಪರಿಣಾಮ 6 ಮಂದಿ ಮೃತಪಟ್ಟು ಹಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ. ಇಲ್ಲಿನ ಶಾಸ್ತ್ರಿ ನಗರದ ಲೈನ್ ಸಂಖ್ಯೆ8ರಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಗುರುವಾರ ರಾತ್ರಿ 11ಗಂಟೆಗೆ ಕಟ್ಟಡದ ಛಾವಣಿ ಕುಸಿಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ...
ಲಕ್ನೋ: ಬಿಜೆಪಿಯು ಜಾತಿ ರಾಜಕಾರಣ ಮಾಡುತ್ತಿದ್ದು, ಕೋಮು ದ್ವೇಷ ಹರಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠೆ ಮಾಯಾವತಿ ಹೇಳಿದ್ದಾರೆ. ಖಾದ್ಯ ತೈಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ತಡೆಯುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಅವರು ತಿಳಿಸಿದರು. ಕಾಂಗ್ರೆಸ್ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕಡೆಗ...
ಹಾಸನ: ನಾಪತ್ತೆಯಾಗಿದ್ದ ಹಾಸನಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಸುರೇಶ್ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಪೊಲೀಸ್ ಹಾಸನ ಜಿಲ್ಲೆ ಅರಕಲಗೂಡು ಮೂಲದವರಾಗಿದ್ದು, ಕೊಡಗಿನ ಕುಶಾಲನಗರ ಟ್ರಾಫಿಕ್ ಎಎಸ್ ಐ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ಅವರ ಮೃತದೇಹ ನಗರದ ಕಾಡ್ಲೂರು ಬಳಿಯ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಸಂಬಂ...
ಶಿವಮೊಗ್ಗ: ಕಣ್ಣಿಗೆ ಜಿಗಣೆ ಹೋಗಿದೆ ಎಂದು ಭಾವಿಸಿ ವ್ಯಕ್ತಿಯೊಬ್ಬರು ತಮ್ಮ ಕೈಯಿಂದಲೇ ಕಣ್ಣಿನ ಗುಡ್ಡೆಯನ್ನು ಕಿತ್ತು ಹಾಕಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಪ್ರಕರಣದ ವಿವರ: ಜ.12 ರಂದು ರಾತ್ರಿ ಟಿವಿ ನೋಡುತ್ತಿದ್ದ ನಂಜುಂಡಸ್ವಾಮಿ ಎಂಬವರು ಮನೆಯಿಂದ ಹೊರಗೆ ಬಂದಿದ್ದಾರೆ. ನಂತರ ಮಕ್ಕಳಿಗೆ ಚಾಕಲೇಟ್ ಕೊಡಿಸಿ ಮನೆಯ ಹೊರಗೆ ಕುಳಿದ...
ದಾವಣಗೆರೆ: ಶಾಲೆಗೆ ಹೋಗಿದ್ದ ಶಿಕ್ಷಕನೊಬ್ಬ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಬನ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ಕುಟುಂಬದವರು ಹುಡುಕಾಡಿದಾಗ 27 ವರ್ಷದ ಮಾರುತಿ ನಾಯ್ಕ ಅವರ ಶವ ಚಿಕ್ಕಬನ್ನಹಟ್ಟಿ ರಸ್ತೆ ಬಳಿ ಪತ್ತೆಯಾಗಿದೆ. ಮೃತ ಶಿಕ್ಷಕ ಮಾರುತಿ ನಾಯ್ಕ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ...
ಪಶ್ಚಿಮ ಬಂಗಾಳ: ಹಿಂದಿಯ ಖ್ಯಾತ ಕಿರುತೆರೆ ನಟಿಯ ಮೇಲೆ ಅತ್ಯಾಚಾರ ನಡೆಸಿ ಬ್ಲಾಕ್ ಮೇಲ್ ಮಾಡಲಾಗಿದೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳದಲ್ಲಿ ದೂರು ದಾಖಲಾಗಿದೆ. ಬಿಜೋಯ್ ಗನ್ ಅಪಾರ್ಟ್ಮೆಂಟ್ ನಲ್ಲಿ ನಡೆದ ಘಟನೆ ಇದು. ಮನೆಯಲ್ಲಿ ಒಬ್ಬಳೆ ಇದ್ದಂತಹ ಸಂಧರ್ಭದಲ್ಲಿ ಮನೆಗೆ ಬಂದಿದ್ದ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದಕ್ಕೆ ವಿರೋಧ ವ...
ಬೆಂಗಳೂರು: ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಅಕ್ರಮ ಚಟುವಟಿಕೆಗಳ ಆಗರವಾಗಿದ್ದು, ಇದೀಗ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಒಳ ಉಡುಪಿನಲ್ಲಿ ಡಗ್ಸ್ ಸಾಗಿಸುತ್ತಿದ್ದ ಜೈಲಿನ ಎಫ್ ಡಿಎ ಕ್ಲರ್ಕ್ನ್ನು ಬಂಧಿಸಲಾಗಿದೆ. ಗಂಗಾಧರ್ ( 53) ಬಂಧಿತ ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಥಮ ದರ್ಜೆ ಅಧಿಕಾರಿಯಾಗಿದ್ದಾನ...