ಶಿವಮೊಗ್ಗ: ಮಾರ್ಚ್ ಇಲ್ಲವೇ ಏಪ್ರಿಲ್ ಒಳಗೆ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಬೇಕು ಎಂದು ಈ ಹಿಂದೆಯ...
ಬೆಂಗಳೂರು: ವಿಧಾನಸಭೆಯ ವಿಪಕ್ಷ ಉಪನಾಯಕರನ್ನಾಗಿ ಯು.ಟಿ.ಖಾದರ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷೆಯವರ ಸೂಚನೆ ಮೇರೆಗೆ ವಿಧಾನಸಭೆಯ ವಿಪಕ್ಷ ಉಪನಾಯಕರಾಗಿ ಶಾಸಕ ಯು.ಟಿ.ಖಾದರ್ ನೇಮಕ ಮಾಡಿರೋದಾಗಿ ತಿಳಿಸಿದ್ದಾರೆ. ಈ ಹಿಂದೆ ವಿಧಾನ ಪರಿಷತ್ ...
ಮೈಸೂರು: ರಾಮಕೃಷ್ಣನಗರ ನಿವಾಸಿ, ಹ್ಯಾಂಡ್ಬಾಲ್ ಕೋಚ್ ಕೆ.ಜಿ.ಮಾದಪ್ಪ (49) ಅವರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ತಮ್ಮ ಕೋಣೆಯಲ್ಲಿ ಮಾದಪ್ಪ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ' ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಪತ್ನಿ ಹಾಗೂ ಪುತ್...
ಚಾಮರಾಜನಗರ: 16 ವರ್ಷದ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಕರೆದೊಯ್ದು ತಾಳಿ ಕಟ್ಟಿ 3 ದಿನ ಸಂಸಾರ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಗುಂಡ್ಲುಪೇಟೆ ತಾಲೂಕಿನ ಬೆಳಚವಾಡಿ ಗ್ರಾಮದ ಮಹೇಂದ್ರ (21) ಬಂಧಿತ ಆರೋಪಿ. ನಾಲ್ಕು ದಿನಗಳ ಹಿಂದೆ ಮಹೇಂದ್ರ 16 ವರ್ಷದ ಬಾಲಕಿಯೊಬ್ಬಳನ್ನು ಪುಸಲಾಯಿಸಿ ತಮಿಳುನಾಡಿಗೆ ಕರೆದ...
ನ್ಯೂಯಾರ್ಕ್: 2019ರಲ್ಲಿ ಮಿಸ್ ಯು ಎಸ್ ಎ ಆಗಿ ಹೊರಹೊಮ್ಮಿದ್ದ ಚೆಸ್ಲಿ ಕ್ರಿಸ್ಟ್ (30) ಅವರು 60 ಅಂತಸ್ತಿನ ಕಟ್ಟಡದಿಂದ ಬಿದ್ದು ಮೃತಪಟ್ಟಿರುವುದು ವರದಿಯಾಗಿದೆ. ಅವರ ನಿಧನಕ್ಕೆ 202ರ ಮಿಸ್ ಯೂನಿವರ್ಸ್ ಆಗಿರುವ ಭಾರತದ ಹರ್ನಾಜ್ ಸಂಧು ಕಂಬನಿ ಮಿಡಿದಿದ್ದಾರೆ.1991ರಲ್ಲಿ ಜನಿಸಿದ್ದ ಚೆಸ್ಲಿ ಕ್ರಿಸ್ಟ್ ಫ್ಯಾಷನ್ ಲೋಕದಲ್ಲಿ ಮಾತ್ರವಲ...
ದಾವಣಗೆರೆ: ಆಡಳಿತಾರೂಢ ಬಿಜೆಪಿಯ ಶಾಸಕರ ಕರೆ ಸ್ವೀಕರಿಸಲು ಸಿದ್ಧರಿಲ್ಲದ ದುರಹಂಕಾರಿ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡುವಂತೆ ಬಿಜೆಪಿ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಭಾನುವಾರ ಮನವಿ ಮಾಡಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದುರಹಂ...
ಯಾದಗಿರಿ: ವೃದ್ಧನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದರೆ. ಅಪ್ರಾಪ್ತೆಯನ್ನು ಗುಡಿಸಲಿಗೆ ಕರೆದೊಯ್ದು ಆಕೆಯ ತಮ್ಮನ ಕತ್ತು ಹಿಸುಕಿ ಕೊಲೆ ಬೆದರಿಕೆಯೊಡ್ಡಿದ್ದಾನೆ. ಬಳಿಕ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿ...
ಉತ್ತರಕನ್ನಡ: ಸಹಪಾಠಿಗೆ ಲವ್ ಲೆಟರ್ ಕೊಟ್ಟ 6ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ಬಾಸುಂಡೆ ಬರುವಂತೆ ಥಳಿಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ನಡೆದಿದೆ. ಕಲ್ಪನಾ ಹೆಗಡೆ ಎಂಬ ಶಿಕ್ಷಕಿ ಹಲ್ಲೆ ನಡೆಸಿದವರು ಎಂದು ತಿಳಿದು ಬಂದಿದೆ. ಇಲ್ಲಿನ ಹೊನ್ನಾವರ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿ...
ತೆಲಂಗಾಣ: ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ಕಾರು ಚಲಾಯಿಸಿದ ಪರಿಣಾಮ 16 ವರ್ಷ ವಯಸ್ಸಿನ ಬಾಲಕಿ ಸೇರಿದಂತೆ ನಾಲ್ವರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ. ಅಪಘಾತಕ್ಕೆ ಕಾರಣವಾದ ಕಾರಿನಲ್ಲಿ ಒಟ್ಟು ಮೂವರು ಅಪ್ರಾಪ್ತ ವಯಸ್ಕರಿದ್ದರು ಎನ್ನಲಾಗಿದೆ. ಈ ಪೈಕಿ ಓರ್ವ ...
ಬೆಂಗಳೂರು: ರಸ್ತೆಯ ಗುಂಡಿಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಸರ್ಕಾರದ ನಿರ್ಲಕ್ಷ್ಯತನದಿಂದಾಗಿ ಮತ್ತೊಮ್ಮೆ ಅಮಾಯಕ ಸಾರ್ವಜನಿಕರೊಬ್ಬರು ನೆತ್ತರು ಹರಿದಿದೆ. ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಬ್ಯಾಡರಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕಿಯೊಬ್ಬರು ರಸ್ತೆ ಗುಂಡಿ...