ಮುಂಬೈ: ಕಳೆದ ಕೆಲವು ತಿಂಗಳಿಂದ ತಲೆಮರೆಸಿಕೊಂಡಿದ್ದ ಮಾದಕ ದ್ರವ್ಯ ಮಾರಾಟ ದಂಧೆಕೋರನೊಬ್ಬನನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿ ಬಿ) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನೆರೆಹೊರೆಯವರಾದ ಸಾಹಿಲ್ ಶಾ ಅಲಿಯಾಸ್ ಫ್ಲಾಕೊ (31) ದುಬೈನಿಂದ ಮುಂಬೈಗೆ ಮರಳಿದ ನಂತರ...
ಮೈಸೂರು: ಇತ್ತೀಚೆಗೆ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯೊಂದಿಗೆ ಮುಖ್ಯಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ವೈರಲ್ ಆಗಿತ್ತು. ಮುಖ್ಯಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಗಳು ಕೇಳಿಬಂದ ಬೆನ್ನಲ್ಲೇ ಮುಖ್ಯಶಿಕ್ಷಕನನ್ನು ಸೇವೆಯಿಂದಲೇ ವಜಾಗೊಳಿಸಲಾಗಿದೆ. ಮುಖ್ಯಶಿಕ್ಷಕ ಆರ್.ಎಂ.ಅನಿಲ್ ಕುಮಾರ್ ಎಂಬವರನ್ನು ...
ಲಾಹೋರ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಡೇರಾ ಬುಗ್ತಿ ಜಿಲ್ಲೆಯ ಸುಯಿ ಎಂಬಲ್ಲಿರುವ ಮತ್ ಪ್ರದೇಶದಲ್ಲಿ ಸ್ಫೋಟವೊಂದು ಸಂಭವಿಸಿ, ನಾಲ್ವರು ಸಾವನ್ನಪ್ಪಿ, 10 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ, ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಧಿಕಾರಿಗಳ ಪ್ರಕಾರ, ನೆಲಬಾಂಬ್ ಸ್ಫೋಟಗೊಂಡು ವಾಹನದಲ್ಲಿದ್ದ ಪ್ರಯಾಣಿ...
ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಅರೋಪದ ಹಿನ್ನೆಲೆಯಲ್ಲಿ ಕನ್ನಡ ಸಿನಿಮಾ ನಿರ್ಮಾಪಕರೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ವಿಷನ್ 2023 ಎಂಬ ಸಿನಿಮಾದ ನಟ, ನಿರ್ಮಾಪಕ ಹರ್ಷವರ್ಧನ್ ಟಿ.ಜಿ. ಅಲಿಯಾಸ್ ವಿಜಯ ಭಾರ್ಗವ್ ಅವರನ್ನು ಅತ್ಯಾಚಾರ ಆರೋಪದಡಿ ಬಂಧಿಸಲಾಗಿದೆ. ಸಿನಿಮಾಗಳಲ...
ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವರ್ಗಾವಣೆ ಆದೇಶವನ್ನು ಸರ್ಕಾರ ತಡೆಹಿಡಿದಿದೆ. ಜ. 27ರಂದು ಸರ್ಕಾರ ರವಿ ಚನ್ನಣ್ಣವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ರವಿ ಚನ್ನಣ್ಣವರ್ ಅವರನ್ನು ರಾಜ್ಯ ಮಹರ್ಷಿ ವಾಲ್ಮೀಕಿ ಪ...
ಲಕ್ನೋ: ಬಿಜೆಪಿ ಕಾರ್ಯಕರ್ತರು ಕರಪತ್ರಗಳನ್ನು ಹಂಚುವ ಮೂಲಕ ಕೋವಿಡ್ -19 ಸೋಂಕು ಹರಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಮುಜಾ ಫರ್ ನಗರದಲ್ಲಿ ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಮುಖ್ಯಸ್ಥ ಜಯಂತ್ ಚೌ ಧರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಖಿಲೇಶ್ ಯಾದವ್ ಈ ಹೇ...
ಮಹಾರಾಷ್ಟ್ರ: ರೈಲ್ ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ನಂದೂರ್ಬಾರ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗಾಂಧಿಧಾಮ್ ಎಕ್ಸ್ ಪ್ರೆಸ್ ರೈಲ್ ನ ಬೋಗಿಯಲ್ಲಿ ಬೆಳಗ್ಗೆ 10.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೋಗಿ ಸಂಪೂರ್ಣವಾಗಿ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಯಾವುದೇ ಪ್ರಾಣಾಪಾಯದ ...
ಬೆಂಗಳೂರು: ನಗರದಲ್ಲಿ ರಾತ್ರಿ ಕರ್ಫ್ಯೂ ಜಾರಿಯಾಗಿದ್ದರೂ ಮದ್ಯದ ಪಾರ್ಟಿ ಆಯೋಜಿಸಿ ಗುಂಪು ಸೇರಿದ್ದ ಆರೋಪದಡಿ ಕಿರುತೆರೆ ನಟ ರಕ್ಷಿತ್ ಹಾಗೂ ಅವರ ಸ್ನೇಹಿತರ ವಿರುದ್ಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ರಕ್ಷಿತ್ ಹಾಗೂ ಸ್ನೇಹಿತರು, ಕೆಂಗೇರಿ ಬಳಿಯ ಜಿಂಜರ್ ಲೇಕ್ ವ್ಯೂ ಹೊಟೇಲ್ನಲ್ಲಿ ರಾತ್ರಿ 1.30ರ...
ಮಧ್ಯಪ್ರದೇಶ: ನದಿಯಲ್ಲಿ ಬೋಟ್ ಮಗುಚಿ ಹದಿಹರೆಯದ ಹುಡುಗ ಮತ್ತು ಹುಡುಗಿ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಸಿಂಧ್ ನದಿಯಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬೋಟ್ ನಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದು, ಕೆಲವರು ಈಜಿಕೊಂಡು ದಡ ಸೇರಿದರೆ, ಮತ್ತೆ ಕೆಲವರನ್ನು ರಕ್ಷಿಸಲಾಗಿದೆ. ಆದರೆ ದ್ರ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಜಡಗನಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತ ಪತ್ನಿಯ ಜೊತೆಗೆ ಪತಿ ಇಡೀ ರಾತ್ರಿ ಕಾಲ ಕಳೆದಿರುವ ಘಟನೆ ನಡೆದಿದೆ. ಸುಮಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಮಹಿಳೆ. ಸುಮಾ ಮತ್ತು ಅಭಿಷೇಕ್ ಎಂಬವವರು ಕಳೆದ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವ...