ಟೊರೆಂಟೊ: ಜ. 19ರಂದು ಕೆನಡಾ-ಅಮೇರಿಕಾ ಗಡಿಯ ಬಳಿ ಮ್ಯಾನಿಟೋಬಾದಲ್ಲಿ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಶಿಶು ಸೇರಿದಂತೆ ನಾಲ್ವರ ಮೃತದೇಹಗಳ ಗುರುತು ಪತ್ತೆಯಾಗಿದ್ದು, ಅವರೆಲ್ಲರೂ ಭಾರತೀಯರು ಎಂದು ಕೆನಡಾದ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂದು ಇಲ್ಲಿನ ಭಾರತದ ಹೈಕಮಿಷನ್ ತಿಳಿಸಿದೆ. ಕೆನಡಾದ ಅಧಿಕಾರಿಗಳು ಗುರುವಾರ ಬಿಡುಗಡೆ ಮಾಡಿರುವ ಹೇ...
ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲು ಮಾನದಂಡ ಅಥವಾ ಅಳತೆಗೋಲು ಹಾಕಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದ್ದು, ಅದನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ. ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಸಿಎಂ ಯಡಿಯೂರಪ್ಪನವರ ಮಗಳು ಪದ್ಮಾವತಿ ಅವರ ಪುತ್ರಿ ಸೌಂದರ್ಯ ಅವರು ನೇಣು ಬಿಗಿದುಕೊಂಡು ಇಂದು ಬೆಂಗಳೂರಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಬೌರಿಂಗ್ ...
ಮೈಸೂರು: ಪ್ರವಾಸಿ ತಾಣ ಹೊಗೇನಕಲ್ ಜಲಪಾತದ ಬಳಿ ಸೆಲ್ಫಿ ತೆಗೆಯಲು ಹೋಗಿ ಯುವಕನೊಬ್ಬ ಜಲಪಾತಕ್ಕೆ ಬಿದ್ದುಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಉಮಾಶಂಕರ್ (19) ಮೃತಪಟ್ಟ ಯುವಕ. ಈತ ಕೊಳ್ಳೆಗಾಲದ ಜೆಎಸ್ಎಸ್ ನಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾನೆ. ಗುರುವಾರ ಸ್ನೇಹಿತರೊಂದಿಗೆ ಜಲಪಾತ ವೀಕ್ಷ...
ಮೈಸೂರು: ದೇಶದಲ್ಲಿ ಬುರ್ಖಾವನ್ನು ನಿಷೇಧಿಸಬೇಕು. ಕೇವಲ ಶಾಲೆಗಳಲ್ಲಿ ಮಾತ್ರ ಬುರ್ಖಾ ನಿಷೇಧ ಮಾಡುವುದಲ್ಲ. ದೇಶ ಹಾಗೂ ರಾಜ್ಯದಲ್ಲೂ ತ್ರಿವಳಿ ತಲಾಕ್ ನಿಷೇಧ ಮಾಡಿದಂತೆ ಬುರ್ಖಾ ನಿಷೇಧ ಮಾಡಬೇಕು ಎಂದು ರಿಷಿ ಕುಮಾರ್ ಸ್ವಾಮೀಜಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಬುರ್ಖಾ ಧರಿಸಿ ಬಂದರೆ ನಿಮ್ಮ ಗುರುತು ಪತ...
ಶಿವಮೊಗ್ಗ: ನಗರದ ಗಾರ್ಡನ್ ಏರಿಯಾದ 3ನೇ ತಿರುವಿನಲ್ಲಿರುವ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಬ್ಯಾಂಕ್ ನ ಕಿಟಕಿಯಲ್ಲಿ ದಟ್ಟಹೊಗೆ ಕಾಣಿಸುತ್ತಿದ್ದಂತೆ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಭೇಟಿ ಬೀಡಿದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ...
ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವೇಳೆ ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ. ಕೆದ್ದೇಲು ನಿವಾಸಿ ಪ್ರಕಾಶ್ ಮೃತಪಟ್ಟ ದುರ್ದೈವಿ. ಕಳೆದ 20 ವರ್ಷಗಳಿಂದ ತಾಳೆ ಮರದಿಂದ ಶೇಂದಿ ತೆಗೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ಗುರುವಾರ ಬೆಳಗ್ಗೆ ಕೆಲವು ತಾಳೆ ಮರಗಳ ಮೂರ...
ಕೊಳ್ಳೇಗಾಲ: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಅಂಬೇಡ್ಕರ್ ಫೋಟೋ ತೆರವುಗೊಳಿಸಿ ಉದ್ಧಟತನ ಮೆರೆದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಅವರ ಫೋಟೋವನ್ನು ತೆಗೆಸಿರುವುದು ನ್ಯಾಯಾಧೀಶರ ಸ್ಥಾನಕ್ಕೆ ಅಗೌರವವಾಗಿದ್ದು, ಅಂಬೇಡ್ಕರ್ ಫೋಟೋ ತೆಗೆದು...
ಪಾಟ್ನಾ: ರೈಲ್ವೆ ನೇಮಕಾತಿ ಮಂಡಳಿ ನಡೆಸಿದ ಎನ್ ಟಿ ಪಿ ಸಿ ಸಿಬಿಟಿ ಮೊದಲ ಹಂತದ ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿ, ಪರೀಕ್ಷಾರ್ಥಿಗಳು ನಡೆಸಿದ ಪ್ರತಿಭಟನೆ ಈಗಾಗಲೇ ತೀವ್ರ ಸ್ವರೂಪ ತಳೆದಿದೆ. ವಿದ್ಯಾರ್ಥಿಗಳ ಪರವಾಗಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ) ಮತ್ತು ಇತರ ಯುವ...
ನವದೆಹಲಿ: ಯುವತಿಯೊಬ್ಬಳನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿ ಆಕೆಯ ತಲೆಗೂದಲು ಕತ್ತರಿಸಿ, ಮುಖ ಕಪ್ಪು ಮಸಿ ಬಳಿದು, ಕುತ್ತಿಗೆಗೆ ಶೂ ಹಾರ ಹಾಕಿ ಪೂರ್ವ ದೆಹಲಿಯ ಕಸ್ತೂರ್ಬಾ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಹೀನಾಯ ಘಟನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. 20 ವರ್ಷದ ಯುವತಿ ಆನಂದ...