ಬೆಂಗಳೂರು: ಶಾಸಕರ ಭವನದಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿ ಮೇಲೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ವಿಧಾನ ಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎಂದಿನಂತೆ ಪ್ರತಿದಿನ ಶಾಸಕರ ಭವನದ ಪಾಯಿಂಟ್ ರೌಂಡ್ಸ...
ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಯಚೂರು ಜಿಲ್ಲಾ ನ್ಯಾಯಾಧೀಶರು ಅವಮಾನ ಮಾಡಿದ್ದಾರೆ ಎಂದು ದೂರಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಆಯೋಗದ ಸದಸ್ಯ ಎಚ್.ವೆಂಕಟೇಶ್ ದೊಡ್ಡೇರಿ ಪತ್ರ ಬರೆದಿದ್ದಾರೆ. ರಾಯಚೂರು ಜಿಲ್ಲಾ ...
ಹುಬ್ಬಳ್ಳಿ: ಮೂರು ವರ್ಷದ ಮಗುವಿನ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಘಂಟಿಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ 30 ವರ್ಷದ ವ್ಯಕ್ತಿಯೊಬ್ಬ ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಲ್ಲದೇ ಮಗುವಿನ ಕಾಲಿಗೆ ಕಚ್ಚಿ ಗಾಯಗೊಳ...
ಬೆಂಗಳೂರು: ಝೊಮೆಟೊ ಡೆಲಿವರಿ ಬಾಯ್ ಹಾಗೂ ಹೊಟೇಲ್ ಸಿಬ್ಬಂದಿ ನಡುವೆ ಮಾರಾಮಾರಿ ನಡೆದ ಘಟನೆ ಬಿಟಿಎಂ ಲೇಔಟ್ ಸೆಕೆಂಡ್ ಸ್ಟೇಜ್ ನಲ್ಲಿ ನಡೆದಿದ್ದು, ತಡ ರಾತ್ರಿ 2 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಿಟಿಎಂ ಲೇಔಟ್ ನ ಸೆಕೆಂಡ್ ಸ್ಟೇಜ್ ನಲ್ಲಿರುವ ಕೇರಳದ ಹೊಟೇಲ್ ಗೆ ತಡರಾತ್ರಿ 2 ಗಂಟೆಯ ಸುಮಾರಿಗೆ ಆರ್ಡರ್ ತೆಗೆದುಕೊ...
ಮಂಗಳೂರು: ನಿನ್ನೆಯಷ್ಟೇ ದೇಶಾದ್ಯಂತ ಪವಿತ್ರ ಸಂವಿಧಾನ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗಿದೆ. ಆದರೆ, ಈ ನಡುವೆ ಆಹಾರ ವಿತರಕ ಕಂಪೆನಿ ಝೋಮೆಟೋ ಸಂವಿಧಾನದ ಪ್ರತಿಗೆ ಅವಮಾನವಾಗುವಂತೆ, ಜಾಹೀರಾತೊಂದನ್ನು ಪ್ರಕಟಿಸಿದ್ದು, ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಿಪಬ್ಲಿಕ್ ಡೇಗೆ ಶುಭಕೋರುವ ಜಾಹೀರಾತನ್ನು ಪ್ರಕಟಿಸಿರುವ ಝ...
ತುಮಕೂರು: ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಮಹಿಳೆಯೊಬ್ಬರು ಗೂಸಾ ನೀಡಿರುವ ಘಟನೆ ನಗರದ ಕೋಡಿಬಸವೇಶ್ವರ ಸರ್ಕಲ್ ಬಳಿ ನಡೆದಿದೆ. ಮಹಿಳೆಯೊಬ್ಬರು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಕುಳಿತಿದ್ದ ಸಹ ಪ್ರಯಾಣಿಕ ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿದ್ದಾನೆ. ಮಹಿಳೆ ಕೂಡಲೇ ಆಟೋ ನಿಲ್ಲಿಸಿ ಸಾರ್ವಜನಿಕರ ಗಮನಕ್ಕೆ ...
ಮೈಸೂರು: ಸಾಲದ ಬಾಧೆಯಿಂದ ಬೇಸೆತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಉದಯಗಿರಿಯ ಸಾತಗಳ್ಳಿ ಲೇಔಟ್ ನಲ್ಲಿ ನಡೆದಿದೆ. ಸಂತೋಷ್ (26) ಮತ್ತು ಭವ್ಯಾ (22 ) ಆತ್ಮಹತ್ಯೆ ಮಆಡಿಕೊಂಡಿರುವ ದಂಪತಿ. ಇವರು ಊಟದಲ್ಲಿ ವಿಷ ಬೆರೆಸಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದು ಕುಟುಂಬಸ್ಥರಿಗೆ ತಿಳಿದು ಕೂಡಲೇ ಇಬ್ಬರನ್ನು...
ಬಿಹಾರ: ರೈಲ್ವೆ ನೇಮಕಾತಿ ಮಂಡಳಿಯ ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ (ಎನ್ಟಿಪಿಸಿ) ಹುದ್ದೆಗಳಿಗೆ ನಡೆಸಲು ಯೋಜಿಸಿದ್ದ ಎರಡು ಹಂತದ ಪರೀಕ್ಷಾ ನೀತಿ ವಿರುದ್ಧದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಕಾರಣ, ರೈಲ್ವೆ ಸಚಿವಾಲಯವು ಎನ್ಟಿಪಿಸಿ ಹಾಗೂ ಮೊದಲ ಹಂತದ ಪರೀಕ್ಷೆಗಳನ್ನು ಮುಂದೂಡಿದೆ. ಸಚಿವಾಲಯವು ನೊಟೀಸ್ ಹೊರಡಿಸಿದ್ದು,...
ಬೆಂಗಳೂರು: ಸಿಎಂ ಮನೆಯ ಭದ್ರತೆಗೆ ನಿಯೋಜಿಸಿದ್ದ ಸಿಬ್ಬಂದಿಯಿಂದ ಗಾಂಜಾ ದಂಧೆ ಪ್ರಕರಣ ಸಂಬಂಧ ಮತ್ತೆ ಮೂವರು ಡ್ರಗ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗುತ್ತಿದ್ದಂತೆ ಮತ್ತಷ್ಟು ತನಿಖೆ ಚುರುಗೊಂಡಿದ್ದು, ಕಾನ್ಸ್ಸ್ಟೇಬಲ್ ಗಳಾದ ಶಿವಕುಮಾರ್, ಸಂತೋಷ್ ಗೆ ಹಲವು ಡ...
ನವದೆಹಲಿ: ಕೆಲವು ದಿನಗಳ ಹಿಂದೆ ಚೀನಾದಿಂದ ಅಪಹರಿಸಲ್ಪಟ್ಟಿದ್ದ ಎನ್ನಲಾದ ಯುವಕನನ್ನು ಚೀನಾದ ಸೇನೆ ಭಾರತೀಯ ಸೇನೆಗೆ ಹಸ್ತಾಂತರ ಮಾಡಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. ಯುವಕನ ವೈದ್ಯಕೀಯ ಪರೀಕ್ಷೆ ಸೇರಿದಂತೆ ಸೂಕ್ತ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಕಿರಣ್ ರಿಜಿಜು ಸ್ಪಷ್ಟನೆ ನೀಡಿದ್ದಾರೆ. ಕಿರಣ್ ರ...