ಮೈಸೂರು: ಶಿಕ್ಷಕನೋರ್ವ ಶಾಲಾ ವಿದ್ಯಾರ್ಥಿನಿ ಜೊತೆಗೆ ಶಾಲೆಯಲ್ಲಿಯೇ ದುರ್ವರ್ತನೆ ತೋರಿರುವ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ವೈರಲ್ ಆಗಿರುವ ವಿಡಿಯೋವೊಂದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿನಿಯ ಜೊತೆಗೆ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯವನ್ನು ಸ್ಥಳೀಯ ವಿದ್ಯಾರ್ಥಿಯೋರ...
ಹೈದರಾಬಾದ್: ಮಗಳು ಹೆಚ್ಚು ಮೊಬೈಲ್ ನಲ್ಲಿ ಕಾಲ ಕಳೆಯುತ್ತಾಳೆ ಎಂದು ಆರೋಪಿಸಿ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ವಿಶಾಖಪಟ್ಟಣಂನ ವೈಜಾಗ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 42 ವರ್ಷ ವಯಸ್ಸಿನ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆ...
ಬಾಗಲಕೋಟೆ: ಯಾರೇ ಪಕ್ಷ ಸೇರಿದರೂ ಸ್ವಾಗತ. ಆದರೆ, ಯಾವುದೇ ಷರತ್ತುಗಳು ಹಾಕುವಂತಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು. ಇದಕ್ಕೆಲ್ಲಾ ಸಿದ್ಧವಾಗಿದ್ದರೆ ಮಾತ್ರ ಪಕ್ಷಕ್ಕೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಸೇರಲು ಬಿಜೆಪಿ ಮತ್ತು ಜೆಡಿಎ...
ಬೆಂಗಳೂರು : ಬಿಜೆಪಿಯ ಯಾವೊಬ್ಬ ಶಾಸಕನೂ ಕಾಂಗ್ರೆಸ್ ಸಂಪರ್ಕದಲ್ಲಿಲ್ಲ. ಆದರೆ, ಕಾಂಗ್ರೆಸ್ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹತ್ತಾರು ಜನ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಮೋದಿ ಯೋಚನೆ, ಯೋಜನ...
ಮಧ್ಯಪ್ರದೇಶ: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ಅಂತ್ಯಸಂಸ್ಕಾರ ಕಾರ್ಯ ವಿಭಿನ್ನವಾಗಿದೆ. ಹಾಡುತ್ತಾ, ಕುಣಿಯುತ್ತ, ಮೃತದೇಹದ ಮೆರವಣಿಗೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವಿಪುರದ ಭುವವಾಡ ಗ್ರಾಮದ 100 ವರ್ಷದ ಜಮ್ ಸಿಂಗ್ ಸಾವನ್ನಪ್ಪಿದ್ದು, ಈ ...
ಚಿಕ್ಕಬಳ್ಳಾಪುರ: ಮನೆಯಿಂದ ತಂದೆಯನ್ನು ಬಲವಂತಾಗಿ ಹೊರಹಾಕಿದ್ದ ಪುತ್ರನಿಗೆ ನ್ಯಾಯಾಲಯವು ತಕ್ಕ ಶಿಕ್ಷೆ ನೀಡಿದೆ. ಮನೆಯಿಂದ ಪುತ್ರನನ್ನೇ ಹೊರಹಾಕುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಪ್ರಾಧ್ಯಾಪಕ ಮುನಿಸ್ವಾಮಿ ಅವರನ್ನು ಪುತ್ರ ಎಂ....
ಬೆಂಗಳೂರು : ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಖಾಸಗಿ ಕಂಪನಿ ವ್ಯವಸ್ಥಾಪಕರೊಬ್ಬರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ಕುರಿತಂತೆ ಆರೋಪಿ ಎಂ.ಆರ್. ಮನೋಜ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ಸಂತ್ರಸ್...
ಹೈದ್ರಾಬಾದ್: ಮನೆಗೆ ಬಂದಿದ್ದ ವಿಷಕಾರಿ ಹಾವನ್ನು ಹಿಡಿದು ಮುತ್ತಿಡುವಾಗ ಕಚ್ಚಿದ ಪರಿಣಾಮ ವ್ಯಕ್ತಿಯೊಬ್ಬ ಅಸ್ವಸ್ಥಗೊಂಡು ಆಸ್ಪತ್ರೆಗೆ ಘಟನೆ ತೆಲಂಗಾಣದ ಮೆಡ್ಚಲ್ ಮಲ್ಕಾಜ್ಗ್ರಿ ಜಿಲ್ಲೆಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಆಕಾಶ್(30) ಹಾವು ಕಚ್ಚಿಕೊಂಡವರಾಗಿದ್ದರೆ. ಇವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆ ದಾಖಲಾಗ...
ಬೆಂಗಳೂರು: ಹೆಂಡತಿಯ ಆಸೆ ತೀರಿಸಲಾಗದೇ ವ್ಯಕ್ತಿಯೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸವೇಶ್ವರ ನಗರದ ಮಂಜುನಾಥನಗರದ 6ನೇ ಕ್ರಾಸ್ನಲ್ಲಿ ವಾಸವಾಗಿದ್ದ ಚಾಂದ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನಾಲ್ಕು ತಿಂಗಳ ಹಿಂದೆ ...
ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಪಂಚಾಯತ್ ಡಾಟಾ ಆಪರೇಟರ್ ಆಗಿ ಸೇವೆ ಸಲ್ಲಿಸುತ್ತಿರುವ ಕಿಶೋರ್ ಕರ್ತವ್ಯದ ಲೋಪದ ಆರೋಪ ಮಾಡಿ ಕರ್ತವ್ಯದಿಂದ ವಜಾಗೊಳಿಸುವಂತೆ ಒತ್ತಾಯಿಸಿರುವ ಘಟನೆ ನಡೆಯ...