ಚಿಕ್ಕಬಳ್ಳಾಪುರ: ಪತ್ನಿಯನ್ನು ಪದೇಪದೆ ಚುಡಾಯಿಸಿದ ಕಾರಣ ಯುವಕನ್ನೊಬ್ಬನನ್ನು ಪತಿ ಬರ್ಬರವಾಗಿ ಕೊಲೆ ಮಾಡಿ ಸುಟ್ಟು ಹಾಕಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಂಬಾಲಹಳ್ಳಿಯಲ್ಲಿ ನಡೆದಿದೆ. ಮುತ್ತಕದಹಳ್ಳಿ ಗ್ರಾಮದ ಶಂಕರ್ (28) ಕೊಲೆಯಾದ ವ್ಯಕ್ತಿ. ಹಲವು ತಿಂಗಳಿಂದ ಅಶೋಕ್ ಎಂಬಾತನ ಪತ್ನಿಯನ್ನು ಶಂಕರ್ ಪದೇಪದೆ ಚುಡಾಯಿಸುತ್ತಿದ್ದ...
ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಂದೆ ಊರಿಗೆ ಹೋಗಿದ್ದು, 8 ವರ್ಷದ ಪುತ್ರಿಯನ್ನು ಮನೆಯಲ್ಲಿ ಬಿಟ್ಟು ತಾಯಿ ಕೆಲಸಕ್ಕೆ ತೆರಳಿದ್ದಾರೆ. ಮನೆಯಲ್ಲಿ ಬಾಲಕಿ ಒಂಟಿಯಾಗಿದ್ದ ಸಂದರ್ಭದಲ್ಲಿ ಪಕ್ಕದ ಮನೆಯ ಯುವಕ ಮನ...
ಕೊಪ್ಪಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಶಹಪೂರ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಶಹಪೂರ ಗ್ರಾಮದ ಬೋಜಪ್ಪ (28) ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಅಪಘಾತದ ಬಳಿಕ ಲಾರಿ...
ಬೆಂಗಳೂರು: ನಮ್ಮ ಪಕ್ಷ ಮತ್ತು ನಮ್ಮ ಬಗ್ಗೆ ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿ...
ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ, ನೋಡ ನೋಡುತ್ತಿದ್ದಂತೆ ಎರಡು ಅಂಗಡಿಗಳು ಬೆಂಕಿಗೆ ಆಹುತಿಯಾಗಿ, ಅದರೊಳಗೆ ಮಲಗಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ನಿಡಗುಂದಿ ತಾಲೂಕಿನ ಬಸವನ ಬಾಗೇವಾಡಿ ಕ್ರಾಸ್ ಬಳಿ ನಡೆದಿದೆ. ಅಶೋಕ ದೇಸ್ನೂಯಿ(25) ಹಾಗೂ ಲಿಂಬಾರಾಮ ದೇಸ್ನೂಯಿ(35) ಮೃ...
ಶಿವಮೊಗ್ಗ: ಕರ್ತವ್ಯ ನಿರತ ಅರಣ್ಯಾಧಿಕಾರಿಯೊಬ್ಬರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದ ಬಳಿ ನಡೆದಿದೆ. ಸಾಗರ ವಲಯ ತ್ಯಾಗರ್ತಿಯ ಉಪವಲಯ ಅರಣ್ಯಾಧಿಕಾರಿ ಲೋಕನಾಥ್ ಮೃತರು. ಶನಿವಾರ ಕರ್ತವ್ಯಕ್ಕೆಂದು ತೆರಳುವಾಗ ಬೈಕ್ನಿಂದ ಬಿದ್ದ ಲೋಕನಾಥ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್...
ಸಾಗರ: ಆಟವಾಡಿಕೊಂಡಿದ್ದ ವೇಳೆ ಮಗು ಆಯತಪ್ಪಿ ಬಿದ್ದ, ಆಘಾತಗೊಂಡು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಗರದ ಅಣಲೆಕೊಪ್ಪದಲ್ಲಿ ಶನಿವಾರ ಸಂಜೆ ನಡೆದಿದೆ. ತಾಲೂಕಿನ ಹೆಗ್ಗೋಡು ಗ್ರಾ.ಪಂ. ವ್ಯಾಪ್ತಿಯ ಹೈತೂರು ಕ್ವಾಗೇರಿಯ ಮೂರ್ತಿ, ರಾಜೇಶ್ವರಿ ದಂಪತಿಯ ಎರಡನೇ ಮಗು ಕ್ರಿಶಾ (5) ಮೃತಪಟ್ಟ ಮಗು. ಸಂಜೆ ಐದರ ಸಮಯದಲ್ಲಿ ಆಟವಾಡಿಕೊಂಡಿದ್ದ ಮಗ...
ವೆಲ್ಲಿಂಗ್ಟನ್: ಓಮೈಕ್ರಾನ್ ಪ್ರಕರಣಗಳು ಹೆಚ್ಚಿದಂತೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ನ್ಯೂಜಿಲೆಂಡ್ನ ಪ್ರಧಾನಿ ಜೆಸಿಂದಾ ಆರ್ಡೆನ್ ತನ್ನ ಮದುವೆಯನ್ನೇ ರದ್ಧುಗೊಳಿಸಿರುವುದಾಗಿ ಭಾನುವಾರ ಸ್ಪಷ್ಟಪಡಿಸಿದ್ದಾರೆ. ನನ್ನ ವಿವಾಹವು ಮುಂದಿನ ದಿನಗಳಲ್ಲಿ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ನ್ಯ...
ಉತ್ತರಪ್ರದೇಶ: ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದರೂ, ಬಿಎಸ್ ಪಿ ವರಿಷ್ಠೆ ಮಾಯಾವತಿ ಯಾಕೆ ಮಂಕಾಗಿದ್ದಾರೆ ಎಂದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಪ್ರಚಾರದ ವೈಖರಿ ಬಗ್ಗೆ ನನಗೆ ಆಶ್ಚರ್ಯವಾಗಿದೆ. ಮಾಯಾವತಿ ತಮ್ಮ ಎಂದಿನ ಶೈಲಿಯ...
ತುಮಕೂರು: ಮನೆ ಹಾಗೂ ರಸ್ತೆ ನಿರ್ಮಾಣಕ್ಕೆ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ರೈತನೋರ್ವ ಹೈಟೆನ್ಶನ್ ಕಂಬವೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಗುಬ್ಬಿಯಲ್ಲಿ ನಡೆದಿದೆ. ಗ್ರಾಮದ ರೈತ ಶ್ರೀನಿವಾಸ್ ಎಂಬುವವರು ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಮುಂದಾಗಿದ್ದರು. ಆದರೆ, ಪಿಡಿಒ ಮನೆ ಕಟ್ಟಲು ಬಿಡ...