ಅಮರಾವತಿ: ಮಾನವ ಬಾಂಬರ್ ಬಳಸಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಹತ್ಯೆ ಮಾಡುವುದಾಗಿ ಟ್ವಿಟರ್ನಲ್ಲಿ ಬೆದರಿಕೆ ಹಾಕಿದ್ದ ನಟ ಪವನ್ ಕಲ್ಯಾಣ ಅಭಿಮಾನಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜಮಹೇಂದ್ರವರಂನ ರಾಜಾ ಪಲೇಮ್ ಫಣಿ (27) ಎಂದು ಗುರುತಿಸಲಾಗಿದೆ. ಆರೋಪಿ ಜ. 16ರಂದು ಟ್ವಿಟರ್ ನ...
ಚೆನ್ನೈ: ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಜ. 23ರಂದು ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜ...
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕು ಬಸ್ ನಿಲ್ದಾಣದಲ್ಲಿ ನಿಂತಿದ್ದ ಅಪ್ರಾಪ್ತೆಯನ್ನು ಯುವಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಜ. 15ರಂದು ಬಾಲಕಿ ಹೊಸನಗರ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರು, ನಾವು ನಿಮ್ಮ ಗ್ರಾಮಕ್ಕೆ ಹೋ...
ಮನಿಲಾ: ಫಿಲಿಪ್ಪೀನ್ಸ್ನ ದಾವೊ ಒಕ್ಸಿಡೆಂಟಲ್ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.5ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಈ ಭೂಕಂಪದಿಂದಾಗಿ ಯಾವುದೇ ಸುನಾಮಿ ಸಂಭವಿಸುವ ಎಚ್ಚರಿಕೆಯನ್ನು ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಿಲಿಪ್ಪೀನ್ಸ್ ಇನ್ಸ್ಟಿಟ್ಯೂಟ್ ಆಫ್ ಜ್ವಾಲಾಮುಖಿ ಮತ್ತು ಭೂಕಂಪನ...
ಮಹಾರಾಷ್ಟ್ರ: ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಮಲಾ ಅಪಾರ್ಟ್ಮೆಂಟ್ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಕಟ್ಟಡದ 3ನೇ ಹಂತದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಸ್ಥಳಕ್ಕೆ 21 ಅಗ್ನಿಶಾಮಕ ವ...
ಮಂಗಳೂರು: ಹೆರಿಗೆಗೆ ಬಂದಿದ್ದ ತಾಯಿ, ಮಗು ಇಬ್ಬರೂ ಮೃತಪಟ್ಟ ಘಟನೆ ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದಾಗಿ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವಿಟ್ಲ ಮೂಲದ 33 ವರ್ಷ ವಯಸ್ಸಿನ ಸವಿತಾ ಅವರು ತುಂಬು ಗರ್ಭಿಣಿಯಾಗಿದ್ದು, ಶುಕ್ರವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದರು....
ಶಿವಮೊಗ್ಗ: ರಸ್ತೆ ದಾಟುತ್ತಿದ್ದಾಗ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ವೃದ್ದೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ತ್ಯಾವರೆಚಟ್ನಹಳ್ಳಿಯ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಹೊಳೆಹನಸವಾಡಿಯ ಕೆಂಚಮ್ಮ( 70) ಮೃತ ದುರ್ದೈವಿ. ಅಪಘಾತದ ರಭಸಕ್ಕೆ ವೃದ್ಧೆಯ ದೇಹ ಸಂಪೂರ್ಣ ಛಿದ್ರ-ಛಿದ್ರವಾಗಿದೆ. ಅಪಘಾತದ ಬಳಿಕ ಚಾಲಕ ವ...
ನವದೆಹಲಿ: ಲಡಾಖ್ ಕೇಂದ್ರಾಡಳಿತ ಪ್ರದೇಶದ ದೋಡಾದಲ್ಲಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದ್ದು, ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟದ ವರದಿಯಾಗಿಲ್ಲ. ಮುಂಜಾನೆ ಸುಮಾರಿಗೆ 2.53ಕ್ಕೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಭೂಕಂಪನಕ್ಕೆ ಒಳಗಾದ ಪ್ರದೇ...
ಮಾನವತೆಯ ಆಗರವಾಗಬೇಕಾದ ಶಾಲೆಗಳು ಅಸ್ಮಿತೆಗಳ ಸಂಘರ್ಷದ ತಾಣಗಳಾಗಬೇಕೇ ? ನಾ ದಿವಾಕರ ಭಾರತವನ್ನು ಮತ್ತು ಭಾರತೀಯರ ಮನಸುಗಳನ್ನು ದಟ್ಟವಾಗಿ ಆವರಿಸಿರುವ ಸಾಂಸ್ಕೃತಿಕ ರಾಜಕಾರಣದ ಸೂಕ್ಷ್ಮ ನೆಲೆಗಳು ಈಗ ಸಮಸಮಾಜದ ಅಡಿಪಾಯವನ್ನೇ ಅಲುಗಾಡಿಸುವಂತೆ ಕಾಣುತ್ತಿದೆ. ಮತ, ಧರ್ಮ ಮತ್ತು ಧಾರ್ಮಿಕ ಆಚರಣೆಗಳು ಜನಸಾಮಾನ್ಯರ ನಿತ್ಯ ಜೀವನದಲ್ಲಿ ಬ...
ಬೆಂಗಳೂರು: ಕೊವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿರುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದು, ಉಳಿದೆಲ್ಲ ನಿರ್ಬಂಧಗಳು ಹಾಗೆಯೇ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಶನಿವಾರ ಹಾಗೂ ಭಾನುವಾರದ ಕರ್ಫ್ಯೂ ರದ್ದುಗೊಳಿಸಲಾಗಿದ್ದು, ತಜ್ಞರ ಸಲಹೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ...