ಅಕ್ರಾ(ಘಾನಾ): ಪಶ್ಚಿಮ ಆಫ್ರಿಕಾದ ಘಾ ನಾ ದೇಶದ ರಾಜಧಾನಿ ಅಕ್ರಾ ದಿಂದ 300 ಕಿ.ಮೀ. ದೂರದಲ್ಲಿ ಬೊಗೊ ಸೊ ಎಂಬ ನಗರದ ಹತ್ತಿರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟು 59 ಮಂದಿ ಗಾಯಗೊಂಡಿದ್ದಾರೆ. ಸ್ಫೋಟಕಗಳನ್ನು ಹೊತ್ತ ಟ್ರಕ್ ಬೈಕ್ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಸ್ಫೋಟದ...
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಶೂಟೌ ಟ್ ನಡೆಸಿ ಮಹಿಳೆಯನ್ನು ಹತ್ಯೆ ಗೈದಿರುವ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಭೇದಿಸಿದ್ದು, ಹತ್ಯೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಪುರಸಭೆ ಸದಸ್ಯ ಉಮೇಶ್ ಕಾಂಬಳೆ ಬಂಧಿತ ಆರೋಪಿ. ಕಳೆದ ಜ.16ರಂದು ನಾಡ ಪಿಸ್ತೂ...
ರಾಜಸ್ಥಾನ: ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿರುವ ಕೃತ್ಯ ಉದಯಪುರ ಜಿಲ್ಲೆ ಝಡೋಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಝಡೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್ಪುರ ಚೆಕ್ ಪೋಸ್ಟ್ನಿಂದ ಕೇವಲ 500 ಮೀಟರ್ ದ...
ವಿಜಯಪುರ: ಕರ್ನಾಟಕ ಪೊಲೀಸ್ ಇಲಾಖೆ ಇತ್ತೀಚಿಗೆ ನಡೆಸಿದ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ಜಿಲ್ಲೆಯ ರಚನಾ ಹನುಮಂತ ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿ ತರಬೇತಿಗೆ ಆಯ್ಕೆಯಾಗಿದ್ದಾರೆ. ಎರಡು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಒಟ್ಟು 153.25 ಅಂಕ ಗಳಿಸಿ ಅವರು ಜನರಲ್ ಕೆಟಗೇರಿಯ...
ಮೊನ್ವೋರಿಯಾ: ಲೈಬೀರಿಯಾದ ರಾಜಧಾನಿಯಲ್ಲಿ ಕ್ರೈಸ್ತ ಧಾರ್ಮಿಕ ಸಮಾರಂಭವೊಂದರಲ್ಲಿ ಬುಧವಾರ ರಾತ್ರಿ ಕಾಲ್ತುಳಿತ ಸಂಭವಿಸಿ 11 ಮಂದಿ ಮಕ್ಕಳು, ಒಬ್ಬರು ಗರ್ಭಿಣಿ ಸಹಿತ 29 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ. ಚಾಕು, ಚೂರಿ ಹಿಡಿದಿದ್ದ ಕೊಲೆಗಡುಕರ ಗುಂಪೊಂದು ದಾಳಿ ನಡೆಸಿದ್ದರಿಂದ ಜನ ಭಯಗೊಂಡು ಚೆಲ್...
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಗರದ ಚಾಮರಾಜಪೇಟೆಯ ರಸ್ತೆಯಲ್ಲಿ ಸಂಭವಿಸಿದೆ. ಮೆಜೆಸ್ಟಿಕ್ ನಿಂದ ಚಾಮರಾಜಪೇಟೆಯ ಮಕ್ಕಳ ಕೂಟ ಬಳಿ ಬರುವಾಗ ಇದಕ್ಕಿಂದ್ದಂತೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬಿಎಂಟಿಸಿ ಚಾಲಕ ಬಸ್ ನಲ್ಲಿದ್ದ 4...
ಇಸ್ಲಾಮಾಬಾದ್: ಪಾಕಿಸ್ತಾನದ ಲಾಹೋರ್ ನಗರದ ಪ್ರಸಿದ್ಧ ಅನಾರ್ಕಲಿ ಮಾರುಕಟ್ಟೆಯಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ ಮೂರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ನಡೆದಿದೆ. ಲಾಹೋರ್ ನ ಅನಾರ್ಕಲಿ ಮಾರುಕಟ್ಟೆಯ ಪಾನ್ ಮಂಡಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮೂವರು ಮೃತಪಟ್ಟಿರುವುದನ್ನು ಲಾಹೋರ...
ಮಹಾರಾಷ್ಟ್ರ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಗರ್ಭಿಣಿ ಅರಣ್ಯ ರಕ್ಷಕಿಯನ್ನು ಮಾಜಿ ಸರಪಂಚ್ ಮತ್ತು ಅವರ ಪತ್ನಿ ಕೂದಲು ಹಿಡಿದು ನೆಲಕ್ಕೆ ತಳ್ಳಿ ಎಳೆದಾಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಲ್ಲೆಡೆ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಇದನ್ನು ಭಾರತೀಯ ಅರಣ್ಯ ಸೇವಾ ಸಂಘವು ಅಮಾನುಷ ದಾಳಿಯನ್ನು ಖಂಡ...
ಹುಣಸೂರು: ನರೇಗಾ ಯೋಜನೆಯಡಿ ಕೊಟ್ಟಿಗೆ ಬಿಲ್ ಮಾಡಿಕೊಡಲು 5 ಸಾವಿರ ರೂ. ಲಂಚ ಕೇಳಿದ್ದ ಪಿಡಿಓನ್ನು ಲಂಚಪಡೆಯುತ್ತಿರುವ ಬಂಧಿಸಿರುವ ಘಟನೆ ತಾಲೂಕಿನ ತಟ್ಟೆಕೆರೆ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಹುಣಸೂರು ತಾಲೂಕಿನ ತಟ್ಟೆಕೆರೆ ಪಿಡಿಓ ಸತೀಶ್ಕುಮಾರ್ ಬಂಧಿತ ಆರೋಪಿ. ನರೇಗಾ ಯೋಜನೆಯಡಿ ನಿಲುವಾಗಿಲು ಗ್ರಾಮದ ಸುರೇಶ್ ಎಂಬುವವರು ಸಾವಿರ ರೂ...
ನವದೆಹಲಿ: ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ ಸೈನ್ಸಸ್ 94ನೇ ಆಸ್ಕರ್ ಪ್ರಶಸ್ತಿಗೆ ಅರ್ಹವಾಗಿರುವ 276 ಚಲನಚಿತ್ರಗಳ ಪಟ್ಟಿಯನ್ನು ಗುರುವಾರ ಬಹಿರಂಗಪಡಿಸಿದ್ದು, ಈ ಚಿತ್ರಗಳಲ್ಲಿ, ತಮಿಳು ನಟ ಸೂರ್ಯ ನಟಿಸಿರುವ 'ಜೈ ಭೀಮ್' ಅಕಾಡೆಮಿಗೆ ಭಾರತದ ಪ್ರವೇಶವಾಗಿದೆ. ಜ. 18ರಂದು, ಸೂರ್ಯ ಅವರ ಅತ್ಯಂತ ಮೆಚ್ಚುಗೆ ಪಡೆದ ಕಾನೂನು ...