ಹೈದರಾಬಾದ್: ಪತಿಯನ್ನು ಪತ್ನಿಯೇ ಹತ್ಯೆಗೈದು ಆತನ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ಶರಣಾಗಿರುವ ಘಟನೆ ಆಂದ್ರಪ್ರದೇಶದ ಚಿತ್ತೂರು ಜಿಲ್ಲೆ ರೇಣಿಗುಂಟದಲ್ಲಿ ವರದಿಯಾಗಿದೆ. ಪೊಲೀಸರ ಪ್ರಕಾರ, ವಸುಂಧರಾ ತಮ್ಮ ಮನೆಯಲ್ಲಿ ನಡೆದ ಜಗಳದಲ್ಲಿ ಪತಿ ರವಿಚಂದ್ರನ್ (53) ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ...
ನವದೆಹಲಿ: ಜನತೆಗೆ ಉಚಿತವಾಗಿ ಒದಗಿಸಲಾಗುತ್ತಿರುವ ಕೋವಿಡ್ ಲಸಿಕೆಗಳಾದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ಮುಕ್ತ ಮಾರುಕಟ್ಟೆ ಮೂಲಕ ಒದಗಿಸಲು ಅವಕಾಶ ನೀಡುವಂತೆ ಕೇಂದ್ರ ಔಷಧ ನಿಯಂತ್ರಣ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಮಾರುಕಟ್ಟೆಗೆ ತರಲು ಭಾರತ್ ಬಯೋಟೆಕ್ ಮತ್ತು...
ಚಿಕ್ಕಮಗಳೂರು: ದ್ವಿಚಕ್ರವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಲಕ್ಯಾ ಕ್ರಾಸ್ ಬಳಿ ಸಂಭವಿಸಿದೆ. ಶಾಹಿದ್ ಬಾಷಾ (30) ಮೃತ ಸವಾರ. ಹಿಂಬದಿ ಸವಾರ ಕಲ್ದೊಡ್ಡಿಯ ಇರ್ಫಾನ್ ತೀವ್ರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿ...
ಧಾರವಾಡ: ಕೋವಿಡ್ ಸೋಂಕು ತಗುಲಿದ ಕಾರಣ ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಖ್ಯಾತ ಕವಿ ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿರುವ ಬಗ್ಗೆ ವರದಿಯಾಗಿದೆ. ಕಣವಿ ಅವರಿಗೆ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಿರುವುದಾಗಿ ಅವರಿಗೆ ಚಿಕಿತ್ಸೆ ನೀಡುತ್...
ಹಾಸನ: ಜಿಲ್ಲೆಯ ಹೆಸರಾಂತ ಮಕ್ಕಳ ತಜ್ಞ, ಸಮಾಜ ಸೇವಕರಾದ ಡಾ.ದಿನೇಶ್ ಅವರ 5ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಇಂದು ಹಾಸನದಲ್ಲಿ ಚಾಲ್ಸ್ ಆಂಬುನೆಲ್ಸ್ ವತಿಯಿಂದ ಉಚಿತ ಸೇವೆಯನ್ನು ಒದಗಿಸಲಾಗುತ್ತದೆ. ಡಾ.ದಿನೇಶ್ ಅವರು ತಮ್ಮ ಎಸ್ ಎಸ್ ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಕ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಮಾದರಿ ವೈ...
ಬೆಳಗಾವಿ: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಮಕರ ಸಂಕ್ರಾಂತಿ ಹಬ್ಬದಂದು ಎಮ್ಮೆ ಓಡಿಸುವ ಸ್ಪರ್ಧೆ ಹಾಗೂ ಧರ್ಮವೀರ ಸಂಭಾಜಿ ಮಹಾರಾಜರ ರಾಜ್ಯಾಭಿಷೇಕ ನಡೆಸಿ ಜನರನ್ನು ಸೇರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಎರಡು ಪ್ರತ್ಯೇಕ ಕೇಸು ದಾಖಲಾಗಿವೆ. ನಗರದ ಚವಾಟ ಗಲ್ಲಿಯಲ್ಲಿ ಚವಾಟ ಯುವಕ ...
ಉಡುಪಿ : ಬ್ರಹ್ಮಾವರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉದ್ಯಾವರ ಅಂಕುದ್ರುವಿನ ಅನಿಲ್ ಪಿಂಟೋ ಎಂಬವರ ಪತ್ನಿ ಸರಿತಾ ಪಿಂಟೋ (38) ಮೃತರು ಮಹಿಳೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ ಆಸ್...
ಮಂಗಳೂರು: ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ನಾಲ್ಕು ಶಾಲೆಗಳನ್ನು ಸ್ಥಗಿತಗೊಳಿಸಲಾಗಿದೆ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಗ್ರೆ ಕಸಬದ ಸರ್ಕಾರಿ ಪ್ರೌಢಶಾಲೆ, ಡೊಂಗರಕೇರಿಯ ಕೆನರಾ ಸಿಬಿಎಸ್ ಇ ಶಾಲೆ, ಬಜ್ಪೆಯ ಅನ್ಸರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಮೂಲ್ಕಿಯ ವ್ಯಾಸ ಮಹರ್ಷಿ ಆ...
ಮಂಗಳೂರು: ದ.ಕ ಜಿಲ್ಲೆಯ ಬೆಳ್ಳಾರೆ ಠಾಣೆ ಪೊಲೀಸರ ವಿರುದ್ಧ ಯುವಕನನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಿಡಿಯೋ ಮೂಲಕ ತನ್ನ ಅಳಲು ತೋಡಿಕೊಂಡಿರುವ ಸಂತ್ರಸ್ತ, ಬೆಳ್ಳಾರೆ ಠಾಣೆಯ ತನ್ನ ಮೇಲೆ ಸುಳ್ಳು ಕೇಸು ದಾಖಲಿಸಿ, ಠಾಣೆಗೆ ಕರೆದುಕೊಂಡು ಹೋಗಿ ನಗ್ನಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ....
ಬೆಂಗಳೂರು: ವಿಲೇಜ್ ಅಕೌಂಟೆಂಟ್ ಕೆಲಸ ಕೊಡಿಸೋದಾಗಿ ವಂಚಿಸುತ್ತಿದ್ದ ಅರೋಪಿಯನ್ನು ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಈರಣ್ಣ ಅಲಿಯಾಸ್ ರಾಜಣ್ಣ ಬಂಧಿತ ಆರೋಪಿ. ಕೇವಲ ಉತ್ತರ ಕರ್ನಾಟಕದ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದ ಈರಣ್ಣ ನಾನು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಲ್ಲಿ ನೌಕರ ಎಂದು ಪರಿಚಯ ಮಾಡಿ...