ವಾಷಿಂಗ್ಟನ್: ಹೊಸ ವೈರ್ ಲೆಸ್ 5ಜಿ ಸೇವೆಯು ವಾಯುಯಾನ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ಯುಎಸ್ ಕಾರ್ಗೋ ಮತ್ತು ಪ್ಯಾಸೆಂಜರ್ ಏರ್ ಕ್ರಾಫ್ಟ್ ಆಪರೇಟರ್ ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಎಚ್ಚರಿಸಿದ್ದಾರೆ. `ಈ ಪ್ರಮುಖ ಅಮೆರಿಕ ಏರ್ ಲೈನ್ಸ್ ಕಂಪನಿಗಳ ಪ್ರಕಾರ, ಹೊಸ ಸೇವೆಯು ಹೆಚ್ಚಿನ ಸಂಖ್ಯೆಯ ವೈಡ್ ಬಾಡಿ ಪ್ಲೇನ್ಗಳನ್ನ...
ಪಣಜಿ: ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್ಪ್ರೆಸ್ ರೈಲು ದೂಧ್ಸಾಗರ್ ಮತ್ತು ಕಾರಂಜೋಲ್ ನಡುವೆ (ಗೋವಾ) ಹಳಿತಪ್ಪಿರುವ ಘಟನೆ ಇಂದು ಬೆಳಗ್ಗೆ 8.56ಕ್ಕೆ ನಡೆದಿದೆ. ರೈಲಿನ ಇಂಜಿನ್ ನ ಮುಂಭಾಗದ ಜೋಡಿ ಚಕ್ರಗಳು ಹಳಿತಪ್ಪಿವೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಹಾನಿ ಅಥವಾ ...
ಉಡುಪಿ: ಗಣರಾಜ್ಯೋತ್ಸವ ಪರೇಡ್ನಲ್ಲಿ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಕೇರಳ ರಾಜ್ಯ ಅನವಶ್ಯಕ ವಿವಾದ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೂ ನಡೆದುಕೊಂಡ ಬಂದ ಪದ್ಧತಿಯಂತೆ ಗಣರಾಜ್ಯೋತ್ಸವ ಪೆರೇಡ್ ಗೆ ರಾಜ್ಯಗಳು ಮತ್ತು ...
ನಹದೆಹಲಿ: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ಯು)ದಲ್ಲಿ ಪಿಎಚ್ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ನಡೆದಿರುವ ಘಟನೆ ವರದಿಯಾಗಿದೆ. ಬೈಕ್ ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಲವಂತವಾಗಿ ಪೂರ್ವ ಗೇಟ್ ಬಳಿಯಿಂದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾನೆ. ಬಳಿಕ ಯುವತಿಯ ಬಟ್ಟೆ ಹರಿದು ಗಲಾಟೆ ಮಾ...
ಚಿಕ್ಕಮಗಳೂರು: ಕಾರಿನ ಟೈರ್ ಬ್ಲಾಸ್ಟ್ ಆಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹರಿಹರಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕೊಪ್ಪದ ಗುಣವಂತೆ ಮೆಡಿಕಲ್ ಮಾಲೀಕ ರಾಜಶೇಖರ್ ಹಾಗೂ ಆಲ್ದೂರಿನ ಮಣಿಕಂಠ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಆಗುಂಬೆಯಿಂದ ಕೊಪ್ಪಕ್ಕೆ ತೆರಳುತ್ತಿರುವಾಗ ಕೊಪ್...
ಹೆರಾತ್( ಅಫ್ಘಾನಿಸ್ತಾನ): ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸೋಮವಾರ ಸಂಭವಿಸಿದ ಭೂಕಂಪದ ನಂತರ ಕನಿಷ್ಠ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾದ್ಘಿಸ್ ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಮನೆಗಳ ಮೇಲ್ಛಾವಣಿ ಕುಸಿದ ಪರಿಣಾಮ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ...
ಬಸ್ಸಾರ್: ಇಂದು ಬೆಳ್ಳಂಬೆಳಗ್ಗೆ ಭಾರತದ ಈಶಾನ್ಯ ಭಾಗ ಅರುಣಾಚಲ ಪ್ರದೇಶದ ಬಸಾರ್ ದ ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಘಟನೆಗಳಲ್ಲಿ ಯಾವುದೇ ಸಾವು - ನೋವು ಅಥವಾ ಆಸ್ತಿಗೆ ಹಾನಿ ವರದಿಯಾಗಿಲ್ಲ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ. ಅರುಣಾಚಲ ಪ್ರದೇಶದ ಬಸ್ಸಾರ್ ಬಳಿ ಇಂದು ಮುಂಜಾನೆ 4....
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಅವರ ಪತ್ನಿ ಸತ್ಯಭಾಮಾ ಸಿ. ಕಂಬಾರ ನಿಧನರಾಗಿದ್ದಾರೆ. ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, 15 ದಿನ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.ವೈದ್ಯರ ನಿರಂತರ ಶ್ರಮ ಫಲಕೊಟ್ಟಿಲ್ಲ. ಅವರು ಇಂದು ಬೆಳಗ್ಗೆ 6:15 ಕ್ಕ...
ಬೆಳ್ತಂಗಡಿ: ಬೈಕ್ ಮತ್ತು ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮದ್ದಡ್ಕದಲ್ಲಿ ಸೋಮವಾರ ರಾತ್ರಿ ವೇಳೆ ಸಂಭವಿಸಿದೆ. ಮೃತರನ್ನು ನಾವೂರಿನ ನಿವಾಸಿ ಹಮೀದ್ ಕುದುರು ಅವರ ಪುತ್ರ ಮಿಸ್ಬಾಹುದ್ದೀನ್(19) ಎಂದು ತಿಳಿದುಬಂದಿದೆ. ಮತ್ತೋರ್ವ ಯುವಕ ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿ ಅಶ್ರಫ್ ...
ವಿಶ್ವಸಂಸ್ಥೆ: ಲಿಬಿಯಾದಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ಅಲ್ಲಿನ 27 ಜೈಲುಗಳಲ್ಲಿ 12 ಸಾವಿರಕ್ಕೂ ಹೆಚ್ಚು ಬಂಧಿತರನ್ನು ಇರಿಸಲಾಗಿದೆ. ಸಾವಿರಾರು ಮಂದಿಗೆ ಚಿತ್ರಹಿಂಸೆ ನೀಡಿ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಾಹಿತಿ ನೀಡಿದ್ದಾರೆ ಎಂದು ಸೋಮವಾರ ಅಸೋಸಿ...