ಬೆಳಗಾವಿ: ಬೆಳಗಾವಿಯಲ್ಲಿ ಈಗ ಮತ್ತೆ ಕಿಡಿಗೇಡಿಗಳು ಕನ್ನಡ ನಾಮಫಲಕಕ್ಕೆ ಮಸಿ ಬಳಿಯುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ತಾಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದ ರಸ್ತೆ ಮಾರ್ಗದಲ್ಲಿ ಲೋಕೋಪಯೋಗಿ ಇಲಾಖೆ ಅಳವಡಿಸಿದ್ದ ಈ ನಾಮಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿಯುವ ಮೂಲಕ ಬೆಳಗಾವಿಯಲ್ಲಿ ಮತ್ತೆ ಅಶಾಂತಿಗೆ ಕಾರಣರ...
ಹೆಬ್ರಿ: ಪಾಂಡುರಂಗ ರಮಣ ನಾಯಕ ಅಮೃತ ಭಾರತಿ ವಿದ್ಯಾಲಯ ಹೆಬ್ರಿಯಲ್ಲಿ ಜನವರಿ 12 ರಂದು ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು. ಅಮೃತ ಭಾರತಿ ವಿದ್ಯಾಲಯದ ಪ್ರಾಥಮಿಕ ಸಭಾಂಗಣದಲ್ಲಿ ಬೆಳಗಿನ ಪ್ರಾರ್ಥನಾ ಅವಧಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಮತ್ತು ಬೋಧಕ ಬೋಧಕೇತರರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಸಲಾಯಿತ...
ಲಕ್ನೋ: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಐಪಿಎಸ್ ಅಧಿಕಾರಿ ಅಸಿಮ್ ಅರುಣ್ ಅವರು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾನ್ಪುರದ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅಸಿಮ್ ಅರುಣ್ ಅವರು ಈ ತಿಂಗಳ ಆರಂಭದಲ್ಲಿ ತಮ್ಮ ಹುದ್ದ...
ನವದೆಹಲಿ: ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕ ಸ್ಥಾನಕ್ಕೆ ವಿರಾಟ್ ಕೊಹ್ಲಿ ನಿನ್ನೆ ದಿಢೀರ್ ರಾಜೀನಾಮೆ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕೊಹ್ಲಿ ಈ ನಿರ್ಧಾರ ಅವರ ವೈಯಕ್ತಿಕವಾಗಿದೆ ಎಂದು ಹೇಳಿದ್ದಾರೆ. ಟ್ವಿಟ್ಟರ್ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸೌರ...
ಉತ್ತರಾಖಂಡ: ಕಳೆದ ತಿಂಗಳು ಹರಿದ್ವಾರ ಧರ್ಮ ಸಂಸದ್ನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅವರನ್ನು ಹರಿದ್ವಾರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಳೆದ ತಿಂಗಳು ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುವ ಭಾಷಣ ಮಾಡಲಾಗಿದೆ ಎಂದು ಆರೋಪಿಸ...
ನವದೆಹಲಿ: ಭಾರತೀಯ ಚುನಾವಣಾ ಆಯೋಗವು ರಾಜ್ಯಗಳಲ್ಲಿ ಚುನಾವಣಾ ರ್ಯಾಲಿಗಳು ಮತ್ತು ರೋಡ್ಶೋಗಳ ಮೇಲಿನ ನಿಷೇಧವನ್ನು ಜ. 22 ರವರೆಗೆ ವಿಸ್ತರಿಸಿದೆ. ಇದಲ್ಲದೆ, ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಗರಿಷ್ಠ 300 ವ್ಯಕ್ತಿಗಳೊಂದಿಗೆ ಅಥವಾ ಸಭಾಂಗಣದ ಸಾಮರ್ಥ್ಯದ ಶೇ. 50 ರಷ್ಟು ಒಳಾಂಗಣ ಸಭೆಗಳನ್ನು ನಡೆಸಲು ಅವಕಾಶ ಮಾಡಿಕೊಟ್ಟಿದೆ. ಚು...
ಹೈದರಾಬಾದ್: ಐತಿಹಾಸಿಕ ಹಿನ್ನೆಲೆಯುಳ್ಳ ಭಾರತೀಯ ಪರಂಪರೆಯ ಪಟ್ಟಿಗೆ ಸೇರ್ಪಡೆಯಾಗಿದ್ದ ಸಿಕಂದರಾಬಾದ್ ಕ್ಲಬ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಇಂದು ಮುಂಜಾನೆ ಮೂರು ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಧವಿಸಿದ ಸುಮಾರು 7 ಅಗ್ನಿಶಾಮಕ ದಳ ವಾಹನಗಳು ಸತತ ನಾಲ್ಕು ಗಂಟೆಗಳ ಕಾಲ ಕಾರ್...
ಲಕ್ನೋ: ಉತ್ತರಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಗೋರಖ್ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಬಿಜೆಪಿ ಬಹುಮತದೊಂದಿಗೆ ಮತ್ತೆ ಅಧಿಕಾರ ಬರಲಿದೆ ಎಂದು ಹೇಳಿದ್ದಾರೆ. ಗೋರಖ್ಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಗೋರಖ್ಪುರ ಕ್ಷೇತ್ರದಲ್ಲಿ ಸ್ಪ...
ಪುಣೆ: ಬಸ್ ಚಾಲನೆಯಲ್ಲಿರುವ ವೇಳೆಯಲ್ಲಿಯೇ ಬಸ್ ಚಾಲಕನಿಗೆ ಫಿಟ್ಸ್ ಬಂದು ಆತ ಅಸ್ವಸ್ಥನಾಗಿದ್ದು, ಈ ವೇಳೆ ಚಾಲಕನಿಲ್ಲದ ಬಸ್ ವೇಗವಾಗಿ ಮುನ್ನುಗ್ಗಿ ಇನ್ನೇನು ಅಪಘಾತ ಸಂಭವಿಸಬೇಕು ಅನ್ನೋವಷ್ಟರಲ್ಲಿಯೇ ಮಹಿಳೆಯೊಬ್ಬರು ಏಕಾಏಕಿ ಚಾಲಕನ ಸೀಟ್ ನಲ್ಲಿ ಕುಳಿತು ಬಸ್ ನ್ನು ನಿಯಂತ್ರಿಸುತ್ತಾರೆ. ಇದು ಯಾವುದೋ ಸಿನಿಮಾದ ಸ್ಟೋರಿ ಅಲ್ಲ… ಪುಣೆಯಲ್...
ನವದೆಹಲಿ: ಐಷಾರಾಮಿ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಕಳ್ಳನನ್ನು ದೆಹಲಿ ಪೊಲೀಸರು ಬಂಧಿಸಿದ್ದು, 2003ರಿಂದ ಈತ ದುಬಾರಿ ಕಾರುಗಳನ್ನು ಕಳ್ಳತನ ಮಾಡುತ್ತಿದ್ದು, ಇದೀಗ ದೆಹಲಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. 42 ವರ್ಷ ವಯಸ್ಸಿನ ಕುನಾಲ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂಧ ಮೂರು ಕಾರುಗಳು, ನಂಬರ್ ಪ್ಲೇಟ್ ಗಳು,...