ಮಂಗಳೂರು: ಪ್ಲೇಸ್ಟೋರ್ ನಲ್ಲಿ ಲಭ್ಯವಿರುವ ಲೋನ್ ಆ್ಯಪ್ ಗಳನ್ನು ಬಳಸಿ ಲೋನ್ ಪಡೆದುಕೊಳ್ಳದಂತೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ಲೋನ್ ಆ್ಯಪ್ ಗಳ ಕಿರುಕುಳದಿಂದ ನೊಂದು ಮಂಗಳೂರಿನ ಸುರತ್ಕಲ್ ಠಾಣಾ ವ್ಯಾಪ್ತಿಯ 26 ವರ್ಷ ವಯಸ್ಸಿನ ಯುವಕ ಸುಶಾಂತ್ ಕುಮಾರ್ ಎಂಬಾತ ಆತ್ಮಹತ್ಯೆ...
ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಡಿ.ಕೆ.ಬ್ರದರ್ಸ್ ಇದೀಗ ಭಾರೀ ಸುದ್ದಿಯಲ್ಲಿದ್ದಾರೆ. ಪಾದಯಾತ್ರೆ ಯಶಸ್ವಿಯಾಗಿದ್ದರೂ ಕೂಡ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ವರ್ತನೆ ಇದೀಗ ವ್ಯಾಪಕವಾಗಿ ಚರ್ಚೆಗೀಡಾಗುತ್ತಿದೆ. ಪಾದಯಾತ್ರೆಯಲ್ಲಿ ಕಾಂಗ್ರೆಸ್ ಯುವ ನೇತಾರರು ಅವಿರತವಾಗಿ ಶ್ರ...
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮತ್ತೆ ಶೈಕ್ಷಣಿಕ ವ್ಯವಸ್ಥೆಗೆ ಪೆಟ್ಟು ಬೀಳುತ್ತಿದೆ. ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣದ ಬಗ್ಗೆ ಆತಂಕ ಮೂಡಿರುವುದರ ನಡುವೆಯೇ ಇದೀಗ ಕೆಲವು ಜಿಲ್ಲೆಗಳಲ್ಲಿ 1ರಿಂದ 9ನೇ ತರಗತಿ ವರೆಗಿನ ಮಕ್ಕಳಿಗೆ ಭೌತಿಕ ತರಗತಿಗಳು ಬಂದ್ ಆಗಿವೆ. ಇನ್ನೂ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲಿಕೆಗಾಗಿ ಸರ್ಕಾರ ಸೋಮವಾರದ...
ಚೆನ್ನೈ: 77 ವರ್ಷದ ವೃದ್ಧ ಸೇರಿದಂತೆ 8 ಮಂದಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಗಿಂಗಿ ಸಮೀಪದ ಹಳ್ಳಿಯೊಂದರಲ್ಲಿ ನಡೆದಿದೆ. 11ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೊಳಗಾಗಿದ್ದು, ಹೀಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಬಾಲಕಿ 6 ತ...
ಶಿವಮೊಗ್ಗ: ನಟ ಶಿವರಾಜ್ ಕುಮಾರ್ ಮೇಕೆದಾಟು ಹೋರಾಟದಲ್ಲಿ ಭಾಗಿಯಾಗದೇ ಇರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಆರಂಭ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನಗೆ ಬಹಳ ಸಂತೋಷ ಎಂದರೆ ಅಲ್ಲಿಗೆ ಶಿವರಾಜ್ ಕುಮಾರ್ ಹೋಗದೇ ಇರುವ...
ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊವಿಡ್ 19 ದೃಢಪಟ್ಟಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ವೈರಸ್ ಸೋಂಕಿನ ಲಕ್ಷಣಗಳಿರುವ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಇನ್ನೂ ಲತಾ ಮಂಗೇಶ್ಕರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರ ಸೊಸೆ ರಚನಾ, ಲತಾ ಮ...
ಲೆಕ್ಸಿಂಗ್ಟನ್: ಹಂದಿಯ ಹೃದಯವನ್ನು ಮನುಷ್ಯನಿಗೆ ಅಳವಡಿಸುವಲ್ಲಿ ಅಮೆರಿಕ ವೈದ್ಯರು ಯಶಸ್ವಿಯಾಗಿದ್ದು, ವಿಜ್ಞಾನದಲ್ಲಿ ಹೊಸತೊಂದು ಸಾಧನೆಯನ್ನು ಮಾಡಲಾಗಿದೆ. ಮನುಷ್ಯನಿಗೆ ಹಂದಿಯ ಹೃದಯವನ್ನು ಕೂಡ ಅಳವಡಿಸಬಹುದು. ಆ ಮೂಲಕ ಮನುಷ್ಯನ ಪ್ರಾಣ ಉಳಿಸಬಹುದು ಎನ್ನುವುದನ್ನು ವೈದ್ಯರು ಆವಿಷ್ಕರಿಸಿದ್ದು, ಈ ಮೂಲಕ ಮನುಷ್ಯನ ಪ್ರಾಣ ಉಳಿಸಲು ಇನ್...
ಕೊಟ್ಟಾಯಂ: ಕೇರಳದ ಕೊಟ್ಟಾಯಂ ಜಿಲ್ಲೆಯ ಕರುಕಾಚಲ್ ನಲ್ಲಿ ವಿಲಕ್ಷಣ ಘಟನೆಯೊಂದು ವರದಿಯಾಗಿದ್ದು, ಟೆಲಿಗ್ರಾಮ್ ಗ್ರೂಪ್ ಮೂಲಕ ಹಣ ಹಾಗೂ ಲೈಂಗಿಕ ಸುಖಕ್ಕಾಗಿ ಪತ್ನಿಯರನ್ನು ವಿನಿಮಯ ಮಾಡಿಕೊಳ್ಳುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಗ್ರೂಪ್ ನಲ್ಲಿರುವ ಪುರುಷರು ತಮ್ಮ ಪತ್ನಿಯರನ್ನು ಹಣಕ್ಕಾಗಿ ಮತ್ತು ಇತರ ಮಹಿಳೆಯರ ಜೊತೆಗೆ ಲೈಂಗಿಕ ಸಂಪರ...
ಸಕಲೇಶಪುರ: ಅಂಬೇಡ್ಕರ್ ಸಂಘ ಸ್ಥಾಪಿಸಿದ್ದನ್ನು ವಿರೋಧಿಸಿ ದಲಿತರ ಮೇಲೆ ಸುಮಾರು 40ಕ್ಕೂ ಅಧಿಕ ಮಂದಿ ಗುಂಪು ಕಟ್ಟಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ದಲಿತ ಮಹಿಳೆಯರ ಮೇಲೆ ಕೂಡ ದೌರ್ಜನ್ಯ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ದೇವಲಕೆರೆ ಗ್ರಾ.ಪಂ. ವ್ಯಾಪ್ತಿಯ ನೀಕನಹಳ್ಳಿ ಸಮೀಪದ ನಿರ್ಮಲ ನಗರದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೊವಿಡ್ ದೃಢವಾಗಿದೆ. ಆದರೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲದೇ ನಾನು ಆರೋಗ್ಯವಂತನಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ಎಂದು ಟ್ವೀಟ್ ಮಾಡಿ...