ವಿಟ್ಲ: ಮದುವೆ ಸಮಾರಂಭದಲ್ಲಿ ಕೊರಗ ವೇಷ ಧರಿಸಿದ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಮ್ ವರ ಕೊರಗ ಸಮುದಾಯದ ಕ್ಷಮೆ ಯಾಚಿಸಿದ್ದು, ಇನ್ನೆಂದೂ ಇಂತಹ ಕೆಲಸ ಮಾಡುವುದಿಲ್ಲ ತನ್ನನ್ನು ಕ್ಷಮಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ನಾನು ಮತ್ತು ನನ್ನ ಸ್ನೇಹಿತರು ಉತ್ಸಾಹದಲ್ಲಿ ಆ ವೇಷ ಧರಿಸಿದ್ದೇವೆ. ನಮಗೆ ಯಾವುದೇ ಸಮುದಾಯ, ದೇವರು ಅಥವಾ ಯಾರೊಬ್ಬ...
ಕೊಟ್ಟಾಯಂ: ಆಸ್ಪತ್ರೆಯಿಂದ ನವಜಾತ ಶಿಶುವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು ಒಂದು ಗಂಟೆಯೊಳಗೆ ಆರೋಪಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕೊಟ್ಟಾಯಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೆರಿಗೆ ವಾರ್ಡ್ಗೆ ನರ್ಸ್ ನ ಗೆಟಪ್ ನಲ್ಲಿ ಬಂದಿದ್ದ ಆರೋಪಿ ಮಹಿಳೆ, ಮಗುವಿಗೆ ಕಾಮಾಲೆ ಇದೆ ಫೋಟೋ ಥೆರಫಿ ಮಾಡಬೇಕು ಎ...
ದಕ್ಷಿಣಕೊರಿಯಾ: ಜನಪ್ರಿಯ ನಟಿಯೊಬ್ಬರು ತಮ್ಮ 31ನೇ ವರ್ಷದಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜನವರಿ 5ರಂದು ನಡೆದಿದ್ದು, ಅವರ ಸಾವು ಇದೀಗ ಅಭಿಮಾನಿಗಳಿಗೆ ಶಾಕ್ ನೀಡಿದ್ದು, ಅಭಿಮಾನಿಗಳು ತೀವ್ರ ದುಃಖಿತರಾಗಿದ್ದಾರೆ. ಸ್ನೋಡ್ರಾಪ್ ಖ್ಯಾತಿಯ ಯುವ ನಟಿ ಕಿಮ್ ಮಿ ಸೂ ಮೃತ ನಟಿಯಾಗಿದ್ದು, ಇವರು ದಕ್ಷಿಣ ಕೊರಿಯಾದ ಅತ್ಯಂತ ಜನಪ್ರಿ...
ಉತ್ತರಾಖಂಡ: ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರಿದ್ದ ವೇದಿಕೆಗೆ ವ್ಯಕ್ತಿಯೋರ್ವ ಕೇಸರಿ ಶಾಲು ಧರಿಸಿ ಏರಿ ಬಂದು ಆತಂಕ ಸೃಷ್ಟಿಸಿದ ಘಟನೆ ಉಧಮ್ ಸಿಂಗ್ ನಗರದ ಕಾಶಿಪುರದಲ್ಲಿ ನಡೆದಿದೆ. ಗುರುವಾರ ಸಂಜೆ ರಾಮಲೀಲಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಿಎಂ ಹರೀಶ್ ರಾವತ್ ಭಾಷಣ ಮುಗಿಸಿ ಕೆಳಗಿಳಿದರು. ಆಗ ಕೇಸರಿ ವಸ್ತ್ರಧಾರಿ ಪ್ರತಾ...
ಮಂಗಳೂರು: ಮದುವೆ ಕಾರ್ಯಕ್ರಮದಲ್ಲಿ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಲಾಗಿದೆ ಎಂದು ಕೆಲವು ಮುಸ್ಲಿಮ್ ಯುವಕರ ಮೇಲೆ ಆರೋಪ ಕೇಳಿ ಬಂದಿರುವ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಉಪ್ಪಳದ ಯುವಕನ ಜೊತೆ ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ನಡೆದಿದ್ದು, ವಧುವಿನ ಮನೆಗೆ ವರನ ಸ್ನೇಹಿತ ಬಳಗ ಆಗಮಿಸಿದ್ದು, ಈ ...
ಶಿವಮೊಗ್ಗ: ರಾಜ್ಯದೆಲ್ಲೆಡೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ, ಶಿವಮೊಗ್ಗದ ಶಿಕ್ಷಣ ಸಂಸ್ಥೆಯೊಂದು ಸರ್ಕಾರದ ನಿಯಮವನ್ನು ದಿಕ್ಕಿರಿಸಿ, ಶಾಲೆ ನಡೆಸಿದ ಘಟನೆ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಒಡೆತನದ ಅಕ್ಷರ ಸ್ಕೂಲ್ ಮತ್ತು ಕಾಲೇಜು ಇಂದು ಸಹ ತೆರೆದಿದ್ದು, ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯತ್ತ ತೆರಳುತ್ತಿರು...
ನವದೆಹಲಿ: ನಟಿ ಸ್ವರಾ ಭಾಸ್ಕರ್ ಅವರಿಗೆ ಕೊವಿಡ್ ಪಾಸಿಟಿವ್ ದೃಢಗೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಈ ಪೋಸ್ಟ್ ಗೆ ಕೆಲವು ವಿಕೃತ ಮನಸ್ಸಿನ ವ್ಯಕ್ತಿಗಳು ಅಸಹ್ಯ ಕಮೆಂಟ್ ಹಾಕಿದ್ದಾರೆ. ಕೊವಿಡ್ ಹಿನ್ನೆಲೆಯಲ್ಲಿ ನಾನು ಕ್ವಾರಂಟೈನ್ ನಲ್ಲಿದ್ದೇನೆ ಎಂದು ಅವರು ಮಾಡಿರುವ ಪೋಸ್ಟ್ ಗೆ ಸಾಕಷ...
ನವದೆಹಲಿ: ಅಧಿಕಾರಿಗಳ ಕಣ್ಣು ತಪ್ಪಿಸಲು ಕೈದಿಯೋರ್ವ ಮೊಬೈಲ್ ನುಂಗಿರುವ ಘಟನೆ ದೆಹಲಿಯ ತಿಹಾರ ಜೈಲಿನಲ್ಲಿ ನಡೆದಿದ್ದು, ಅಧಿಕಾರಿಗಳು ಪರಿಶೀಲನೆಗೆ ಬಂದಾಗ ಕೈದಿಯು ಹೆದರಿ ಈ ಕೆಲಸ ಮಾಡಿದ್ದಾನೆ ಎನ್ನಲಾಗಿದೆ. ಕೈದಿ ಜೈಲಿನಲ್ಲಿ ಅಕ್ರಮವಾಗಿ ಮೊಬೈಲ್ ಬಳಕೆ ಮಾಡುತ್ತಿದ್ದನು ಜನವರಿ 5ರಂದು ಜೈಲು ನಂಬರ್ 1ಕ್ಕೆ ಅಧಿಕಾರಿಗಳು ಪರಿಶೀಲನೆಗೆ ಆ...
ಸತೀಶ್ ಕಕ್ಕೆಪದವು ಬೆಳ್ಳಿ ಮುಟ್ಟಲೆಯನ್ನು ತಲೆಗೇರಿಸಿ ಬಂಗಾಡಿ ಇಳಿದ ಕಾನದ ಕಟದರಿಗೆ "ಉಳ್ಳವರ ಬಾಗಿಲಲ್ಲಿ ಚಾಕಿರಿಮಾಡಿ, ಊಳಿಗಮಾಡಿ, ಬೇಡುವವರಾಗುವುದು ಸಾಕು, ನಾವೂ ದುಡಿಯಬೇಕು, ಹೊಲ/ಗದ್ದೆಗಳನ್ನು ನಿರ್ಮಿಸಿ ಹೊಲದೊಡೆಯರಾಗಬೇಕು,ಆರ್ಥಿಕವಾಗಿ ಸಬಲರಾಗಬೇಕು, ಬೇಡುವ ಸಮಾಜವನ್ನು ನೀಡುವ ಸಮಾಜವನ್ನಾಗಿ ಪರಿವರ್ತಿಸಬೇಕು" ಇಂತಹ ಸಾವಿ...
ಚಿಕ್ಕಬಳ್ಳಾಪುರ: ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಬಳಿಯಲ್ಲಿ ನಡೆದಿದೆ. 22 ವರ್ಷ ವಯಸ್ಸಿನ ಧರಣೀಶ್ ಹಾಗೂ 52 ವರ್ಷ ವಯಸ್ಸಿನ ನಿರಂಜನ್ ಸಿಂಗ್ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದ್ದು, ಮೃತರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ...