ಜೈಪುರ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಶಿಕ್ಷಕನೇ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದ್ದು, ಕಳೆದ ಮೂರು ತಿಂಗಳಿನಲ್ಲಿ ರಾಜಸ್ಥಾನದ ಶಾಲೆಗಳಲ್ಲಿ ಒಂದರ ಹಿಂದೊಂದರಂತೆ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದೀಗ 11 ವರ್ಷ ವಯಸ್ಸಿನ 6ನೇ ತರಗತಿ ಬಾಲಕಿಯ ಮೇಲೆ ದೌರ್ಜನ್ಯ ನಡೆದಿದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರದ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸರ್ಕಾರ ಹಾಗೂ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ...
ಹಾವೇರಿ: ಆಸ್ತಿ ತಮ್ಮ ಹೆಸರಿಗೆ ಬರೆಸಿಕೊಂಡ ಮೇಲೆ ಹೆತ್ತ ತಾಯಿ ಮಕ್ಕಳಿಗೆ ಭಾರವಾಗಿ ಹೋದಳು. ಆಸ್ತಿ ಇಲ್ಲದ ತಾಯಿ ಯಾಕೆ ಎಂದು ಮಕ್ಕಳು ತಾಯಿಯನ್ನು ಮನೆಯಿಂದ ಹೊರಗೆ ಹಾಕಿ ಬಿಟ್ಟರು. ಮಕ್ಕಳ ವರ್ತನೆಯಿಂದ ತೀವ್ರವಾಗಿ ನೊಂದ ತಾಯಿ ಇದೀಗ ಮಕ್ಕಳಿಗೆ ತಕ್ಕಪಾಠ ಕಲಿಸಿದ್ದಾರೆ. ಈ ಘಟನೆ ನಡೆದಿರುವುದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ವೀರ...
ಬೆಂಗಳೂರು: ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿರುವ ನಿರ್ಧಾರಕ್ಕೆ ಹಲವು ಸಚಿವರು ಸಂಪುಟ ಸಭೆಯಲ್ಲೇ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜನವರಿ 4ರಂದು ಹೊರಡಿಸಿರುವ ಮಾರ್ಗಸೂಚಿ ಪ್ರಕಾರ, ಜ.19 ರವರೆಗೂ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ. ಆದರೆ, ಸಚಿವರ ತ...
ಅತ್ಯಂತ ಅಪಾಯಕಾರಿ ಮೀನುಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ಫಿರಾನಾ ಎಂಬ ಮೀನು ಪೆರುಗ್ವೆಯಲ್ಲಿ ಆತಂಕ ಸೃಷ್ಟಿಸಿದ್ದು, ನದಿಗೆ ಸ್ನಾನ ಮಾಡಲು ತೆರಳಿದ್ದ ನಾಲ್ವರನ್ನು ಕೊಂದು ಹಾಕಿರುವುದೇ ಅಲ್ಲದೇ 20ಕ್ಕೂ ಅಧಿಕ ಮಂದಿಯ ಮೇಲೆ ಭೀಕರ ದಾಳಿ ನಡೆಸಿದೆ. ಇತ್ತೀಚೆಗೆ 49 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಪೆರುಗ್ವೆಯ ನದಿಯಲ್ಲಿ ಈಜಲು ಹೋಗಿದ್...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೊರೊನಾ ಪ್ರಕರಣಗಳು 91,೦೦೦ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಅವಧಿಯಲ್ಲಿ, 325 ಜನರು ಕೊರೊನಾದಿಂದ ಮೃತರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 90,928 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಕೊರೊನಾದ ಒಟ್ಟು ಪ್ರಕರಣ...
ಆನೇಕಲ್: ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿ ಕುಳಿತಲ್ಲಿಗೇ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಿದ ಭೀಕರ ಘಟನೆ ಆನೇಕಲ್ ಪಟ್ಟಣದ ವೆಂಕಟೇಶ್ವರ ಚಿತ್ರಮಂದಿರ ಬಳಿ ನಡೆದಿದೆ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ರಾಜಶೇಖರ್ ರೆಡ್ಡಿ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಆನೇಕಲ್ ಪಟ್ಟಣದ ಕೋರ್ಟ್ ಗೆ ಬ...
ಚೆನ್ನೈ: ಝೊಮೆಟೋ ಫುಡ್ ಡೆಲಿವರಿ ಮಾಡುವ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುತ್ತೂರಿನಲ್ಲಿ ನಡೆದಿದೆ. ಝೊಮಾಟೊ ಡೆಲಿವರಿ ಮಾಡುವ ವ್ಯಕ್ತಿ ವೆಂಕಟೇಶ್ ಎಂಬಾತನನ್ನು ಟ್ರಾಫಿಕ್ ಸಬ್ ಇನ್ಸ್ಪೆಕ್ಟ...
ತುಮಕೂರು: “ಈ ನನ್ನ ಮಗ ನಮ್ಮ ಮಂತ್ರಿ ಹೆಂಗೆ ಗೊತ್ತಾ ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ ಆ ರೀತಿ. ಹಾಳು ಮಾಡಿಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನ, ಮಾತು ಎತ್ತಿದ್ರೆ ಹೊಡಿ ಬಡಿ ಕಡಿ ಅಂತಾನೆ” ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಸ್ವಪಕ್ಷದವರೇ ಮಾತನಾಡಿರುವ ಘಟನೆ ನಡೆದಿದೆ. ತುಮಕೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಆರಂಭದಲ್ಲಿ...
ಸುಳ್ಯ: ಕಾಡಾನೆ ತುಳಿತಕ್ಕೊಳಗಾಗಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಮದೆನಾಡಿನಲ್ಲಿ ನಡೆದಿದೆ. ಇಲ್ಲಿನ ಪೆರಾಯ ಶಿವಪ್ರಸಾದ್ ಎಂಬವರು ಆನೆ ತುಳಿತಕ್ಕೊಳಗಾಗಿ ಮೃತಪಟ್ಟವರು ಎಂದು ತಿಳಿದು ಬಂದಿದ್ದು, ಮೆದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳುತ್ತಿದ್ದಾಗ ಆನೆ ದಾಳಿ ನಡೆಸಿ, ತು...