ಮಂಚೇರಿಯಲ್: ಮಗನ ಆತ್ಮಹತ್ಯೆಗೆ ಸೊಸೆಯೇ ಕಾರಣ ಎಂದು ಆರೋಪಿಸಿ ಮಾವನೇ ಸೊಸೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಗೈದಿರುವ ಘಟನೆ ತೆಲಂಗಾಣದ ಮಂಚೇರಿಯಲ್ ನಲ್ಲಿ ನಡೆದಿದೆ. ಲಿಂಗಣ್ಣಪೇಟೆಯ ಸಾಯಿಕೃಷ್ಣ, ಸೌಂದರ್ಯ ಎಂಬ ಯುವತಿಯನ್ನ ಪ್ರೀತಿಸುತ್ತಿದ್ದನು. ಬೇರೆ ಬೇರೆ ಜಾತಿಯವರಾಗಿದ್ದ ಕಾರಣ ಇವರ ಮದುವೆಗೆ ಕುಟುಂಬಸ್ಥರು ಒಪ್ಪಿಗೆ ನೀಡಿರಲಿಲ್ಲ....
ರಾಂಚಿ: ಮಗನೋರ್ವ ತನ್ನ 70 ವರ್ಷ ವಯಸ್ಸಿನ ತಂದೆಯನ್ನೇ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ನ ಗೊಡ್ಡಾದಲ್ಲಿ ನಡೆದಿದ್ದು, ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಸುಬೋಧ್ ತನ್ನ ತಂದೆಯನ್ನೇ ಹತ್ಯೆ ಮಾಡಿರುವ ಪಾಪಿ ಮಗನಾಗಿದ್ದು, ತಂದೆಯು ಕಿರಿಯ ಸಹೋದರನಿಗೆ ಹೆಚ್ಚು ಜಾಗ ಕೊಟ್ಟಿದ್ದಾನೆ. ...
ಬೆಂಗಳೂರು: ಕೊವಿಡ್ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ(ಜನವರಿ 7ರಿಂದ) ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಮಂಗಳವಾರ ಸಂಜೆ ಆರಂಭವಾದ ಸಭೆಯು ರಾತ್ರಿ 9:30ರವರೆಗೆ ನಡೆಯಿತು. ಸಭೆಯ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಜಂಟಿ ಸುದ...
ದೀಪು ಶೆಟ್ಟಿಗಾರ್, ಮಂಗಳೂರು ಕಲಿಯುಗದಲ್ಲಿ ವೈದ್ಯರನ್ನು ದೇವರು ಎಂದು ಕರೆಯುತ್ತಾರೆ, ಯಾಕೆಂದರೆ ರಾಕ್ಷಸ ರೂಪದಲ್ಲಿರುವ ರೋಗವನ್ನು ದೇವರ ರೂಪದಲ್ಲಿ ನಿಂತು ನಾಶಮಾಡುವ ಶಕ್ತಿ ಇರುವುದು ವೈದ್ಯರಿಗೆ. ರೋಗ ಎಂಬುದು ವೈದ್ಯಕೀಯ ಲೋಕವನ್ನು ನೋಡಿ ಭಯಪಡುವಂತಿರಬೇಕು ಹೊರತು ಬಡವನ ಜೇಬಿಗೆ ಕತ್ತರಿ ಹಾಕಿ ಅವನನ್ನು ಜೀವಂತ ಸಮಾಧಿ ಮಾಡುವಂತ...
ಉತ್ತರಪ್ರದೇಶ: ದಲಿತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ನಿರ್ದಯವಾಗಿ ಥಳಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ದೌರ್ಜನ್ಯದ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಕಳ್ಳತನ ಮಾಡಿದ್ದನ್ನು ಒಪ್ಪಿಕೋ ಎಂದು ಅಮಾನವೀಯವಾಗಿ ಥಳಿಸುತ್ತಿರುವ ದೃಶ್ಯ ಕಂಡು ಜನರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಬ್ಬರು ಕೋಲುಗಳಿಂದ...
ಜೈಪುರ: ಬೇರೊಬ್ಬನನ್ನು ನೋಡಿದಳು ಎಂಬ ಕಾರಣಕ್ಕೆ ಯುವಕನೋರ್ವ ಹುಡುಗಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜೈಪುರದಲ್ಲಿ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಯುವತಿ ಬಲಿಯಾಗಿದ್ದಾಳೆ. ಹತ್ಯೆಗೀಡಾಗಿರುವ ಹುಡುಗಿಯ ಮೇಲೆ ಯುವಕನೋರ್ವ ಕಣ್ಣಿಟ್ಟಿದ್ದು, ಆಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಆ ಹುಡುಗಿಯು ಬೇರೊಬ್ಬ ಯ...
ಕೊಪ್ಪಳ: ಕನಕಗಿರಿ ಶಾಸಕ ಬಸವರಾಜ ದಡೆಸೂಗೂರು ಅವರ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದ್ದು, ಈ ಆರೋಪದ ಬೆನ್ನಲ್ಲೇ ಶಾಸಕರದ್ದು ಎನ್ನಲಾಗಿರುವ ಆಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಸವರಾಜ ದಡೆಸೂಗೂರ್ ಅವರು ಮಹಿಳಾ ಅಧಿಕಾರಿಯೋರ್ವರನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎನ್ನುವ ಆರೋಪ ಕೇ...
ಕಲಬುರಗಿ: ವೇದಿಕೆಯಲ್ಲಿ ಸಂಸದ ಡಿ.ಕೆ.ಸುರೇಶ್ ಹಾಗೂ ಅಶ್ವತ್ಥ್ ನಾರಾಯಣ ಕಿತ್ತಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಕರ್ನಾಟಕದ ಸಂಸ್ಕೃತಿ ಅಲ್ಲ ಎಂದು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇದಿಕೆಯಲ್ಲಿ ನಡೆದ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಮಾತಿ...
ತಿರುವನಂತಪುರಂ: ರೈಲಿನಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸಿದ ಎಂಬ ಕಾರಣಕ್ಕಾಗಿ ಪೊಲೀಸ್ ಅಧಿಕಾರಿಯೊಬ್ಬ ಪ್ರಯಾಣಿಕನನ್ನು ಬೂಟುಗಾಲಿನಿಂದ ಒದ್ದು ಅಮಾನವೀಯತೆ ಮೆರೆದ ಘಟನೆ ಕೇರಳದಲ್ಲಿ ನಡೆದಿದೆ. ಈ ಘಟನೆ ಭಾನುವಾರ ನಡೆದಿದ್ದು, ಪೊಲೀಸರು ಕಣ್ಣೂರಿನಿಂದ ಮಾವೇಲಿ ಎಕ್ಸ್ ಪ್ರೆಸ್ ಹತ್ತಿದ್ದು, ಈ ವೇಳೆ ಅವರು ಪ್ರಯಾಣಿಕರ ಟಿಕೆಟ್ ಚೆಕ್ ಮಾಡ...
ಬೆಂಗಳೂರು: ಕೊವಿಡ್ ಪ್ರಕರಣಗಳ ಏರಿಕೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಆಗುವ ಸಾಧ್ಯತೆಗಳಿವೆ ಎನ್ನುವ ಸುದ್ದಿಗಳು ಖಾಸಗಿ ಸುದ್ದಿ ಮಾಧ್ಯಮಗಳಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿದ್ದು, ಇದರಿಂದಾಗಿ ಜನರು ಕೂಡ ಆತಂಕದಲ್ಲಿದ್ದಾರೆ. ಆದರೆ, ಸದ್ಯದ ಮಾಹಿತಿಗಳ ಪ್ರಕಾರ ರಾಜ್ಯದಲ್ಲಿ ಲಾಕ್ ಡೌನ್ ಸಾಧ್ಯತೆಗಳು ತೀರಾ ಕಡಿಮೆ ಎನ್ನಲಾಗುತ್...