ಬೆಂಗಳೂರು: ದಟ್ಟ ಮಂಜು ಕವಿದ ವಾತಾವರಣದಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 9 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ. ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕ ಅಚಾನಕ್ ಆಗಿ ಬ್ರೇಕ್ ಹಾಕಿದ್ದಾರೆ. ಹಿಂದೆಯೇ ವೇಗವಾಗಿ...
ರಾಯ್ಪುರ: ಗಾಂಧೀಜಿ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿ ಚರಣ್ ಎಂಬಾತನನ್ನು ಛತ್ತೀಸ್ ಗಢ ಪೊಲೀಸರು ಮಧ್ಯಪ್ರದೇಶದಿಂದ ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಯ್ಪುರ ಪೊಲೀಸರು ಮಧ್ಯ ಪ್ರದೇಶದ ಖಜುರಾಹೋ ಪಟ್ಟಣದಿಂದ 25ಕಿ.ಮೀ.ಗಳಷ್ಟು ದೂರವಿರುವ ಬಾಗೇಶ್ವರ ಧಾಮ್ ಹತ್ತಿರದ ಒ...
ಜಮ್ಮು-ಕಾಶ್ಮೀರ: ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಅನಂತ್ ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಸುಕಿನ ಜಾವ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ 6 ಮಂದಿ ನಿಷೇಧಿತ ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಉಗ್ರರು ಹತರಾಗಿದ್ದಾರೆ . ಹತ್ಯೆಗೊಂಡ ಭಯೋತ್ಪಾದಕರಲ್ಲಿ ಇಬ್ಬರು ಪಾಕಿಸ್ತಾನಿಗಳಾಗಿದ್ದು, ಮತ್ತಿಬ್ಬರು ಸ್ಥಳೀಯ ಉಗ್...
ಶಿರಸಿ: ತಾಲೂಕಿನ ಅಂಡಗಿ ಗ್ರಾಮ ಪಂಚಾಯತ್ ಕಿರುವತ್ತಿ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಅಜ್ಜಿಯನ್ನು ಮೊಮ್ಮಗಳು ಸೋಲಿಸಿದ ಘಟನೆ ನಡೆದಿದ್ದು, ಮೊಮ್ಮಗಳು ಸಂಗೀತಾ ಗಣೇಶ್ ಚೆನ್ನಯ್ಯ ಗೆಲುವು ದಾಖಲಿಸಿದ್ದಾರೆ. ಸಂಗೀತಾ ಗಣೇಶ್ ಚೆನ್ನಯ್ಯ ಅವರು ಪ್ರತಿಸ್ಪರ್ಧಿ ಹಾಗೂ ತನಗೆ ಸಂಬಂಧದಲ್ಲಿ ಅಜ್ಜಿಯಾಗಬೇಕಾಗಿರುವ ಶಿವಕ್ಕ ಚಂದ್ರಪ್ಪ ಚೆ...
ಇಳಕಲ್: ಬಾಗಲಕೋಟೆ ಜಿಲ್ಲೆಯ ಇಳಕಲ್ ನ ಪಟ್ಟಣದ ಸೈಂಟ್ ಪಾಲ್ ಕಾನ್ವೆಂಟ್ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಆಮಿಷ ಒಡ್ಡಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಆರೆಸ್ಸೆಸ್ ಪ್ರಮುಖರು ಬುಧವಾರ ಪ್ರತಿಭಟನೆ ನಡೆಸಿದರು. ಡಿಸೆಂಬರ್ 25ರಂದು ಸೈಂಟ್ ಪಾಲ್ ಕಾನ್ವೆಂಟ್ ಶಾಲೆಯಲ್ಲಿ ಕ್ರಿಸ್ ಆಚರಣೆ...
ಬೆಂಗಳೂರು: ರಾಜ್ಯದಲ್ಲಿ ಮತಾಂತರ ತಡೆ ಮಸೂದೆ ಕಾನೂನಾಗಿ ಪರಿವರ್ತನೆಯಾದ ತಕ್ಷಣವೇ ಮತಾಂತರ ತಡೆಯಲು ವಿಶೇಷ ಕಾರ್ಯಪಡೆ ರಚಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ ಎಂದು ವರದಿಯಾಗಿದೆ. ವಿಧಾನಸಭೆಯಲ್ಲಿ ಈಗಾಗಲೇ ಮಸೂದೆಯು ಒಪ್ಪಿಗೆ ಪಡೆದಿದ್ದು, ಜನವರಿ ಅಥವಾ ಫೆಬ್ರವರಿಯಲ್ಲಿ ಮುಂದಿನ ಅಧಿವೇಶನದಲ್ಲಿ ವಿಧಾನ ಪರಿಷತ್ ನ...
ಪಾಂಡೀಚೆರಿ: ಕೊವಿಡ್ ವ್ಯಾಕ್ಸಿನ್ ಬಗ್ಗೆ ಜನರಲ್ಲಿ ಈಗಲೂ ಭಯಾತಂಕಗಳು ದೂರವಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊವಿಡ್ ಲಸಿಕೆ ಹಾಕಲು ನಿರಂತರವಾಗಿ ಶ್ರಮಿಸುತ್ತಿದ್ದರೆ, ಅವರಿಗೆ ಒಂದಲ್ಲ ಒಂದು ಸವಾಲುಗಳು ಎದುರಾಗುತ್ತಲೇ ಇರುತ್ತದೆ. ಪಾಂಡೀಚೆರಿಯ ವಿಲ್ಲನೂರ್ ಎನ್ನುವ ಗ್ರಾಮದಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ...
ಹಾಸನ: ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದ್ದು, ಎಸ್ಟೇಟ್ ಗಳಲ್ಲಿ ಕೆಲಸ ಮಾಡುತ್ತಿರುವ 23 ಮಂದಿಗೆ ಕೊವಿಡ್ ದೃಢಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ದೇವಿಹಳ್ಳಿ ಎಸ್ಟೇಟ್ ಹಾಗೂ ಆನೆಮಹಲ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರ ಇಬ...
ಬೆಂಗಳೂರು: ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರ ಇದೀಗ ಬಿಜೆಪಿಯಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದ್ದು, ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ ಕಿರಿಯರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎನ್ನುವ ಹೇಳಿಕೆ ನೀಡಿದ ಬಳಿಕ ಹೊಸ ಚರ್ಚೆಗಳು ಆರಂಭವಾಗಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕು...
ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೈನ್ ಮ್ಯಾನ್ ವೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಸದ್ಯ ಲೈನ್ ಮ್ಯಾನ್ ನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆಯ ಬೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಕಚೇರಿಯ ಎಂಟಿ ಉಪವಿಭಾಗದ ಲೈನ್ ಮ್ಯಾನ್ ರವಿಕುಮಾರ್ ಎಸಿಬಿ ಬಲೆಗೆ ಬಿದ್ದವರು ಎ...