ಹುಬ್ಬಳ್ಳಿ: ರಾಜ್ಯದಲ್ಲಿ ಇಂದಿನಿಂದ ರಾತ್ರಿ 10 ಗಂಟೆಯ ಬಳಿಕ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಲಿದೆ. ಆದರೆ, ಕೊವಿಡ್ ನಿಯಮಗಳನ್ನು ಹೇಳುತ್ತಿರುವ ಆಡಳಿತ ಪಕ್ಷ ನಾಯಕರೇ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ವಹಿಸಿರುವ ಘಟನೆಯ ವಿರುದ್ಧ ಆಕ್ರೋಶ ಕೇಳಿ ಬಂದಿದೆ. ಹೌದು…! ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರಣ...
ನವದೆಹಲಿ: ಸ್ವಲ್ಪ ತಡವಾಗುತ್ತಿದ್ದರೆ, ಆ ವೃದ್ಧ ಜೀವಂತವಾಗಿ ದಹನವಾಗುತ್ತಿದ್ದ. ಮೃತಪಟ್ಟ ವೃದ್ಧರೊಬ್ಬರು ಸ್ಮಶಾನದಲ್ಲಿ ಕಣ್ತೆರೆದಿದ್ದು, ಸಂಬಂಧಿಕರು ಕೆಲಕಾಲ ಶಾಕ್ ಗೊಳಗಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. 62 ವರ್ಷ ವಯಸ್ಸಿನ ಸತೀಶ್ ಭಾರದ್ವಾಜ್ ಎಂಬವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಅವರನ್ನು ದೊಡ್ಡ ಖಾಸಗಿ ಆ...
ರಾಯಗಡ: ಗ್ರಾಮದ ಮಹಿಳಾ ಸರಪಂಚ್ ನ್ನು ಬರ್ಬರವಾಗಿ ಹತ್ಯೆ ನಡೆಸಿ, ಆಕೆಯ ನಗ್ನ ದೇಹವನ್ನು ಪೊದೆಯೊಂದರಲ್ಲಿ ಎಸೆದು ಹೋದ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ನಡೆದಿದ್ದು, ಲೈಂಗಿಕ ದೌರ್ಜನ್ಯ ನಡೆಸಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾಡ್ ತಾಲೂಕಿನ ಬೆಳೋಶಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ...
ಬೆಂಗಳೂರು: ನೈಟ್ ಕರ್ಫ್ಯೂಗೆ ಪದೇ ಪದೇ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ, ಎಲ್ಲ ಸಾಧಕ-ಬಾಧಕ ನೋಡಿಯೇ ಸರ್ಕಾರ ನೈಟ್ ಕರ್ಫ್ಯೂ ನಿರ್ಧಾರ ಮಾಡಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, 2ನೇ ಅಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾತ್ತು. ಯಾಕೆ ಲಾಕ್ ಡೌನ್ ಆಗಿತ್ತೆಂದು ತಿಳಿದುಕ...
ಆನೇಕಲ್: ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಗಣಿ ನಿವಾಸಿ ಅರ್ಚನಾರೆಡ್ಡಿ ಹತ್ಯೆಗೀಡಾದ ಮಹಿಳೆಯಾಗಿದ್ದು, ಮೃತ ಮಹಿಳೆಯ ಎರಡನೇ ಪತಿ ಎನ್ನಲಾಗಿ...
ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೆಲ್ಫಿ ತೆಗೆದುಕೊಳ್ಳಲು ಬಂದ ಬೆಂಬಲಿಗನ ಮೊಬೈಲ್ ಕಸಿದು ಆತನ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧ ಬಳಿಯಲ್ಲಿ ಈ ಘಟನೆ ನಡೆದಿದ್ದು, 137ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಸೆಲ್ಫಿ ತೆಗೆದುಕ...
ಮಧ್ಯಪ್ರದೇಶ: ಬಾಲಿವುಡ್ ನಟಿ ಸನ್ನಿಲಿಯೋನ್ ಅವರ ‘ಮಧುಬನ್ ಮೇ ರಾಧಿಕಾ ನಾಚೆ’ ಹಾಡನ್ನು ಯೂಟ್ಯೂಬ್ ನಿಂದ ತೆಗೆದು ಹಾಕಬೇಕು. ಇಲ್ಲವಾದರೆ, ಕಾನೂನು ಕ್ರಮ ಎದುರಿಸಲು ಸಿದ್ಧರಾಗಿ ಎಂದು ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಎಚ್ಚರಿಕೆ ನೀಡಿದ್ದಾರೆ. ಹಾಡಿನ ಬಗ್ಗೆ ನಟಿ ಸನ್ನಿ ಲಿಯೋನ್ ಕ್ಷಮೆಯಾಚಿಸಬೇಕು. ಮೂರು ದಿನದಲ್ಲಿ ಹಾ...
ಬೆಳಗಾವಿ: ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಟಿ ಚಿಕಿತ್ಸೆ ಪಡೆದುಕೊಂಡಿದ್ದು, ಮೈಸೂರು ಮೂಲದ ನಾಟಿ ವೈದ್ಯ ಲೋಕೇಶ್ ಟೇಕಲ್ ರಿಂದ ಚಿಕಿತ್ಸೆ ಪಡೆದು ಕೊಂಡರು. ಖ್ಯಾತ ನಾಟಿ ವೈದ್ಯರಾಗಿರುವ ಲೋಕೇಶ್ ಅವರು ಈ ಹಿಂದೆ ಚರ್ಮ ರೋಗದಿಂದ ಬಳಲುತ್ತಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೂ ಚಿಕಿತ್ಸೆ ...
ಮಂಗಳೂರು: ತನ್ನ ಮಗಳನ್ನು ಮಾದಕ ವ್ಯಸನಿಯಾಗಿ ಪರಿವರ್ತಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದ್ದು, ಈ ವಿಚಾರವಾಗಿ ತನಗೆ ಆರೋಪಿಯು ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ಭೇಟಿ ಮಾಡಿ ನ್ಯಾಯ...
ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 90 ಮಿನಿ ಎಲೆಕ್ಟ್ರಿಕ್ ಬಸ್ಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದ ಮುಂದೆ ಚಾಲನೆ ನೀಡಿದರು. ದೇಶದಲ್ಲೇ ಮೊದಲ ಬಿಎಸ್6 ಇಂಜಿನ್ ಡೀಸೆಲ್ ಬಸ್ಗಳಿಗೂ ಚಾಲನೆ ಸಿಕ್ಕಿದ್ದು, ಬಿಎಂಟಿಸಿಯ ಬಹು ವರ್ಷಗಳ ಕನಸಿನ ಯೋಜನೆ ಇಂದು ಸಾಕಾರಗೊಂಡಿದೆ. ಮುಖ್ಯಮಂತ್ರಿ ಬೊಮ್ಮಾಯಿ...