ಬೆಂಗಳೂರು: ಕೇಂದ್ರ ಸರ್ಕಾರ ಜ. 3ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳನ್ನು ...
ನವದೆಹಲಿ: ಛತ್ತೀಸಗಡದ ರಾಯ್ಪುರದಲ್ಲಿ ನಡೆದ 'ಧರ್ಮ ಸಂಸತ್' ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದು, ಈ ಮೂಲಕ ಮಹಾತ್ಮ ಗಾಂಧಿಯವರ ಚಿಂತನೆಗಳನ್ನು ಹಿಡಿದಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ...
ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಎಂಎಲ್ಸಿ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆದೇಶ ಹೊರಡಿಸಿದ್ದಾರೆ. ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾಗಿ ಎಂ.ಜಿ. ಮಹೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲಕರಾಗಿ ಕ್ಯಾ. ಗಣೇಶ್ ಕಾರ್ಣಿ...
ತೆಲಂಗಾಣ: ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಕಮಾಂಡರ್ ಸೇರಿದಂತೆ ಆರು ಮಂದಿ ನಕ್ಸಲರು ಹತ್ಯೆಯಾಗಿರುವ ಘಟನೆ ಇಂದು ಮುಂಜಾನೆ ತೆಲಂಗಾಣದ ಗಡಿ ಭಾಗದಲ್ಲಿ ನಡೆದಿದೆ. ತೆಲಂಗಾಣ ಮತ್ತು ಛತ್ತೀಸ್ಗಡ ಉಭಯ ರಾಜ್ಯಗಳ ನಕ್ಸಲರ ವಿರುದ್ಧದ ಕಾರ್ಯಾಚರಣೆ ನಡೆದಿದ್ದು, ಛತ್ತೀಸ್ಗಡದ ಪೊಲೀಸರು ಹಾಗೂ ತ...
ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಎರಡು ದಿನಗಳ ಹಿಂದೆ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಬೇಷರತ್ತಾಗಿ ಹೇಳ...
ಚಂಡೀಗಢ್: ಚಂಡೀಗಢ ನಗರ ಪಾಲಿಕೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭರ್ಜರಿ ಮತಗಳಿಸುವಲ್ಲಿ ಯಶಸ್ವಿಯಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ಗಿಂತ ಮುನ್ನಡೆ ಸಾಧಿಸಿದೆ. ಚಂಡೀಗಢದ 35 ನಗರಪಾಲಿಕೆ ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 14 ಸ್ಥಾನಗಳಲ್ಲಿ ಭರ್ಜರಿ ...
ಧಾರವಾಡ: ಬಾಲಕಿಯ ಮೇಲೆ 6 ಮಂದಿ ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಶನಿವಾರ ಧಾರವಾಡದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ವರ್ಷದ ಆರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಭಾನುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಾಸಗಿ ಶಾಲೆಯ...
ಬ್ರೆಜಿಲ್: ಭಾರೀ ಪ್ರವಾಹದಿಂದಾಗಿ ಬ್ರೆಜಿಲ್ನ ಈಶಾನ್ಯ ಪ್ರದೇಶದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿ, 280ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ. 35,000ಕ್ಕೂ ಹೆಚ್ಚು ಜನರನ್ನು ತಮ್ಮ ಮನೆಗಳಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಬಹಿಯಾ ನಾಗರಿಕ ರಕ್ಷಣಾ ಮತ್ತು ಸಂರಕ್ಷಣಾ ಸಂಸ್ಥೆಯ ಪ್ರಕಾರ, ಸಿಎನ್ಎನ್ ವರದಿ ಮಾಡಿದೆ....
ಬೆಳಗಾವಿ: ಬೆಳಗಾವಿಯ ಅನಗೋಳದಲ್ಲಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಪ್ರಕರಣದ ಅಸಲಿ ಆರೋಪಿಗಳ ಸುಳಿವು ಪತ್ತೆಯಾಗಿದೆ. ಡಿಸಿಪಿ ವಿಕ್ರಮ್ ಆಮಟೆ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಮೂರ್ತಿ ಭಗ್ನಗೊಳಿಸಿದ ನಾಲ್ವರ ಪೈಕಿ ಇಬ್ಬರನ್ನು ಬೆಳಗಾವಿ ಟಿಳಕವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಡಿ. 1...
ಮಂಗಳೂರು: ಬೆಳ್ತಂಗಡಿಯಲ್ಲಿ ನಡೆದ ಶೌರ್ಯ ಪಥ ಸಂಚಲನ ಕಾರ್ಯಕ್ರಮದಲ್ಲಿ ಬೆಂಗಳೂರಿನ ಹಾರಿಕಾ ಮಂಜುನಾಥ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯುವ ವಾಗ್ಮಿ ಬೆಂಗಳೂರಿನ ಹಾರಿಕಾ ಮಂಜುನಾಥ ವಿರುದ್ಧ ಬೆಳ್ತಂಗಡಿ ತಾಲೂಕಿನ ಕುವೆಟ್ಟು...