ಮಂಗಳೂರು: ಮೂಡುಬಿದಿರೆ ಸಮೀಪದ ಬನ್ನಡ್ಕ ಎಂಬಲ್ಲಿನ ಎಸ್ ಕೆಎಫ್ ಕಾರ್ಖಾನೆಯಿಂದ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಪಡುಮಾರ್ನಾಡು ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಎಸ್ ಕೆಎಫ್ ಕಾರ್ಖಾನೆಯಿಂದ ಕಳೆದ ಮೂರು ವರ್ಷದಿಂದ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಅಧಿಕಾರಿಗಳು ತಕ್ಷಣವೇ ...
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಉತ್ತರಾಖಂಡ್ನಲ್ಲಿ ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಶಾಸಕರೊಬ್ಬರು ರಾಜೀನಾಮೆ ನೀಡಿದ್ದಾರೆ. ನನ್ನ ಕ್ಷೇತ್ರದ ಜನತೆಯ ಸೇವೆಗೆ ಹೋಲಿಸಿದರೆ ನನಗೆ ಕ್ಯಾಬಿನೆಟ್ ಸಚಿವ ಸ್ಥಾನ ಏನು ದೊಡ್ಡದಲ್ಲ, ಕೋಟ್ದ್ವಾರ್ನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನನ್ನ ಬಹುದಿನಗಳ ಬೇಡ...
ಕೋಲಾರ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೋಲಾರದ ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋಲಾರದ ದೇವರಾಜ ಅರಸ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಕಾಲೇಜಿನ ಹಾಸ್ಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ ಎಂ...
ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಂದಲೇ ಯುವಕನನ್ನು ಕೊಲೆ ಮಾಡಿರುವ ಘಟನೆ ನಗರದ ಎಂವಿ ಗಾರ್ಡ್ನ್ನಲ್ಲಿ ನಡೆದಿದೆ. ಮನೀಶ್( 18) ಮೃತ ಯುವಕ. ಮೃತ ಮನೀಶ್ ಹಾಗೂ ಆತನ ಸ್ನೇಹಿತ ನಿನ್ನೆ ತಡರಾತ್ರಿ ಜೊತೆಯಾಗಿ ಮದ್ಯಪಾನ ಮಾಡಿದ್ದಾರೆ. ಕುಡಿತ ಮತ್ತಿನಲ್ಲಿದ್ದ ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿದ್ದು, ಈ ವೇಳೆ...
ಬೆಂಗಳೂರು: ತಿಮಿಂಗಿಲದ ವಾಂತಿ ಆಂಬರ್ ಗ್ರೀಸ್ ಮಾರಾಟ ದಂಧೆಯಲ್ಲಿ ತೊಡಗಿದ್ದವರನ್ನು ಮೈಕೋ ಲೇಔಟ್ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪನೀರ್ ಸೆಲ್ವಂ, ಆನಂದ್ ಕೇಸವ, ಮಂಜು ಕೆ. ಬಂಧಿತ ಆರೋಪಿಗಳು. ಆರೋಪಿಗಳು ತಮಿಳುನಾಡಿನಿಂದ ಆಂಬರ್ ಗೀಸ್ ಬೆಂಗಳೂರಿಗೆ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದ...
ಕೊಟ್ಟಿಗೆಹಾರ: ಬಸ್ ಕಂಡೆಕ್ಟರ್ ವೊಬ್ಬರು ಚಲಿಸುತ್ತಿದ್ದ ಬಸ್ಸಿನಲ್ಲಿಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾರ್ಮಾಡಿ ಘಾಟ್ ನ ಮಲಯಮಾರುತ ಸಮೀಪ ನಡೆದಿದೆ. 43 ವರ್ಷ ವಯಸ್ಸಿನ ಕಂಡೆಕ್ಟರ್ ವಿಜಯ್ ಎಂಬವರು ಹೃದಯಾಘಾತಕ್ಕೊಳಗಾದವರು ಎಂದು ತಿಳಿದು ಬಂದಿದ್ದು, ಚಿಕ್ಕಮಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಬಸ್ ನಲ್ಲಿದ್ದ ಇವರಿಗೆ ಚಾರ್ಮಾಡಿ ಘಾ...
ಚೆನ್ನೈ: ಖ್ಯಾತ ಹಾಸ್ಯ ನಟ ವಡಿವೇಲು ಅವರಿಗೆ ಕೊವಿಡ್ 19 ಸೋಂಕು ತಗಲಿದ್ದು, ಒಮಿಕ್ರಾನ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಪೋರೂರಿನ ಶ್ರೀರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಡಿವೇಲು ಅವರು ಇತ್ತೀಚೆಗೆ ಯುಕೆಗೆ ಪ್ರಯಾಣಿಸಿ ಹಿಂದಿರುಗಿದ್ದರು. ಹೀಗಾಗಿ ಅವರಿಗೆ ಒಮಿಕ್ರಾನ್ ತಗಲಿ...
ಋಷಿಗಳು, ಮುನಿಗಳು ದೇವರನ್ನು ಹರಸಲು ತಪಸ್ಸುಗಳನ್ನು ಮಾಡಿದರು. ದೇವರು ಅವರ ಪ್ರಾರ್ಥನೆಗೆ ಪ್ರತ್ಯಕ್ಷರಾಗಿ ತಮಗೆ ಬೇಕಾದ ವರಗಳನ್ನು ದಯಪಾಲಿಸುವರು. ಆದರೆ, ಈ ಕ್ರಿಸ್ ಮಸ್ ದಿನದಲ್ಲಿ ಮಾನವರನ್ನು ಹುಡುಕಿ ಬರುವ ದೇವರನ್ನು ದೇವ ಪುತ್ರನನ್ನು ಗೋದಲಿಯಲ್ಲಿ ನಾವು ಕಾಣುತ್ತೇವೆ. ಪ್ರಭುಯೇಸು ದೇವರ ಪುತ್ರ. ದೇವರು ಲೋಕವನ್ನು ಎಷ್ಟಾಗಿ ಪ್ರೀತ...
ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಪ್ರೀತಿಪೂರ್ವಕವಾಗಿ ಕೋರುತ್ತೇನೆ. ಕ್ರಿಸ್ಮಸ್ ನಮಗೆ ನೀಡುವ ಸಂದೇಶ ಹಲವು. ಆ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿ ಅವುಗಳಿಗೆ ಅನುಸಾರವಾಗಿ ಜೀವಿಸುವಾಗ ಮಾತ್ರ ನಮ್ಮ ಆಚರಣೆಗಳು ಸಫಲವಾಗುತ್ತದೆ. ಕ್ರಿಸ್ತನ ಜನನದ ಸಂದೇಶ ಮೊದಲು ಲಭಿಸಿದ್ದು ಹೊಲದಲ್ಲಿ ಕುರಿಮಂದೆಯನ್ನು ಕಾಯುತ್ತಿದ್ದ ಕುರುಬರ...
ಬೆಂಗಳೂರು: ದೇಶದಲ್ಲಿ ಲಾಕ್ಡೌನ್ ಅದರೂ, ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಇಂದು ಟ್ವಿಟರ್ನಲ್ಲಿ ಮಾರ್ಮಿಕ ಮಾತುಗಳನ್ನಾಡಿದ ಅವರು, 'ಓಮೈಕ್ರಾನ್ಗಾಗಿ ಲಾಕ್ಡೌನ್ ಆಗಬಹುದು ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ...