ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿ ಎಂಬಲ್ಲಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹೇಶಪ್ಪ, ಸಂಜು, ಪ್ರ...
ಢಾಕಾ: ದಕ್ಷಿಣ ಬಾಂಗ್ಲಾದೇಶದಲ್ಲಿ ಸರಕು ಮತ್ತು ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿ ಬೆಂಕಿಗಾಹುತಿಯಾಗಿದ್ದು, ಸುಮಾರು 32 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾಜಧಾನಿ ಢಾಕಾದಿಂದ 250 ಕಿ.ಮೀ. ದೂರವಿರುವ ದಕ್ಷಿಣ ಗ್ರಾಮ ಪಟ್ಟಣವಾದ ಜಲೋಕತಿ ಬಳಿ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಹಡಗಿನಲ್ಲಿ ಸುಮಾರು...
ಕೋಟಾ: ರಾಜಸ್ಥಾನದ ಕೋಟಾ ನಗರದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿವೆ ಎಂದು ವಿಜ್ಞಾನ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ...
ಬೆಂಗಳೂರು: ರಾಜ್ಯ ಸರ್ಕಾರದ ಮುಂದೆ ಕೆಎಸ್ಸಾರ್ಟಿಸಿ ಖಾಸಗೀಕರಣ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೆಎಸ್ಸಾರ್ಟಿಸಿ ಖಾಸಗೀಕರಣ ಮಾಡುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ. ಇದೊಂದು ಸೇವೆ ನೀಡುವ ಸಂಸ್ಥೆ...
ಉಡುಪಿ: ಅತಿಥಿ ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಶ್ರೀಹರ್ಷ ಶಾನುಭೋಗ್ (40) ಮೃತ ಅತಿಥಿ ಉಪನ್ಯಾಸಕ. ಶ್ರೀಹರ್ಷ ಶಾನುಭೋಗ್ ಉಡುಪಿಯ ಕುಂಜುಬೆಟ್ಟುವಿನಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಕಾರ್ಯ ನಿರ್...
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ/ಉಪ ಚುನಾವಣೆ ಡಿ. 27ರಂದು ನಡೆಯಲಿದೆ. ಮತದಾನ ನಡೆಯುವ ವ್ಯಾಪ್ತಿಯ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿ. 27ರಂದು ವೇತನ ಸಹಿತ ರಜೆ ಘೋಷಿಸಿ ರಾಜ್ಯ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಲಾಗಿದೆ. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ...
ಬೆಳಗಾವಿ: ಹಿಂದೂ ಧರ್ಮದ ಮೇಲೆ ಅಸಹನೆಯಿದೆ. ಹಾಗಾಗಿಯೇ ನಾನು ಬೌದ್ಧ ಧರ್ಮಕ್ಕೆ ಸೇರಿದ್ದು. 14 ವರ್ಷಗಳ ಹಿಂದೆಯೇ ಪತ್ನಿ, ಮಗ ಸೇರಿದ್ದೇವೆ ಎಂದು ಕೊಳ್ಳೆಗಾಲ ಬಿಜೆಪಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಸಹನೆಯಿಂದಾಗಿಯೇ ಅಲ್ಲಿಗೆ ಹೋಗಿದ್ದು. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾದ ಕಾರಣಕ್...
ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಆರ್ ಎಸ್ ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್ ಎಸ್ ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು ಕಾಯ್ದೆ ರೂಪಿಸುವಂತೆ ಕಾನೂನು ಆಯೋಗಕ್ಕೆ ಮನವಿ ನೀಡ...
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ.ರಾಜು ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೆ.ವಿ'ರಾಜು ಅವರು ಕೆಲವು ದಿನಗಳಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೆ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ಸುಮಾರಿಗೆ ವಿಧಿವಶರ...
ಮುಂಬೈ: 2019ರ ಸಿಡ್ನಿ ಟೆಸ್ಟ್ನಲ್ಲಿ ತಮ್ಮನ್ನು ಆಡುವ ಬಳಗದಿಂದ ಹೊರಗಿಟ್ಟು ಕುಲದೀಪ್ ಯಾದವ್ ರನ್ನು ಹೊಗಳಿದ್ದಕ್ಕೆ ತನಗೆ ನೋವಾಗಿತ್ತು ಎಂದು ಹೇಳಿಕೆ ನೀಡಿದ್ದ ರವಿಚಂದ್ರನ್ ಅಶ್ವಿನ್ ಗೆ ಮಾಜಿ ಕೋಚ್ ರವಿಶಾಸ್ತ್ರಿ ತಿರುಗೇಟು ನೀಡಿದ್ದಾರೆ. ನನ್ನ ಎದುರೇ ಕುಲದೀಪ್ ಯಾದವ್ ವಿದೇಶದಲ್ಲಿ ಭಾರತದ ನಂ.1 ಸ್ಪಿನ್ನರ್ ಎಂದಾಗ ನನಗೆ ಆಘಾತವ...