ಮುಂಬೈ: ಕರ್ನಾಟಕಕ್ಕೆ ಧೈರ್ಯವಿದ್ದರೆ ಎಂಇಎಸ್ನ್ನು ನಿಷೇಧಿಸಲಿ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಶಿವಾಜಿ ಹೆಸರಿನಲ್ಲಿ ಮತ ಕೇಳುವ ಬಿಜೆಪಿ, ಬೆಂಗಳೂರಿನಲ್ಲಿ ಶಿವಾಜಿ ಮೂರ್ತಿಗೆ ಮಸಿ ಬಳಿದರೂ ಮೌನ ವಹಿಸಿದೆ. ಆದರೆ, ಇನ್ನೊಂದೆಡೆ ಮೊಘಲರ ವಿರುದ್ಧ ಶಿವಾಜಿ ಮಹಾರ...
ಬೆಳಗಾವಿ: ಮತಾಂತರ ನಿಷೇಧ ವಿಧೇಯಕ ಎಲ್ಲರೂ ಒಪ್ಪಿ ಜಾರಿಗೊಳಿಸಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ವಿಧೇಯಕ ಹರಿದು ಅಪಮಾನ ಮಾಡಿದ ಡಿ.ಕೆ.ಶಿವಕುಮಾರ್ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು. ಸುವರ್ಣಸೌಧದಲ್ಲಿ ಈ ಹೇಳಿಕೆ ನೀಡಿದ ಯಡಿಯೂರಪ್ಪ, ವಿಧೇಯಕದ ಪ್ರತಿ ಹರಿದು ಅಪಮಾನ ಮಾಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್...
ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದಲ್ಲಿ ಉತ್ತುಂಗಕ್ಕೆ ಏರಿದ್ದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಇದೀಗ ಏಕಾಏಕಿ ಇಳಿ ಮುಖವಾಗಿದ್ದು, ಈವರೆಗೆ ದಕ್ಷಿಣ ಆಫ್ರಿಕಾದಲ್ಲಿ ಒಮಿಕ್ರಾನ್ ನಿಂದಾಗಿ ಯಾವುದೇ ಸಾವು ಪ್ರಕರಣಗಳು ದಾಖಲಾಗಿಲ್ಲ. ಕಳೆದ ಗುರುವಾರ ದಕ್ಷಿಣ ಆಫ್ರಿಕಾದಾದ್ಯಂತ ಸುಮಾರು 27 ಸಾವಿರ ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್...
ಬೆಳಗಾವಿ: ದೇವಾಲಯದ ಅರ್ಚಕರ ಸಂಬಳ ಹೆಚ್ಚು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದು, ಅರ್ಚಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಬುಧವಾರ ಬೆಳಗಾವಿ ವಿಧಾನ ಸೌಧದಲ್ಲಿ ಪರಿಷತ್ ನ ಕಲಾಪದಲ್ಲಿ ಸದಸ್ಯೆ ತೇಜಸ್ವಿನಿ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಪ್ರತಿ ತಿಂಗಳೂ ನಾಲ್ಕು ...
ಮಂಗಳೂರು: ಮಂಗಳೂರಿನ ಬಂದರ್ ನ ದಕ್ಕೆಯಲ್ಲಿ ಮೀನುಗಾರನೊಬ್ಬನನ್ನು ತಲೆಕೆಳಗಾಗಿ ನೇತುಹಾಕಿ ಅಮಾನವೀಯವಾಗಿ ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊಬೈಲ್ ಕಳವು ವಿಚಾರಕ್ಕೆ ಸಂಬಂಧಿಸಿದಂತೆ ಇತರ ಮೀನುಗಾರರು ಸೇರಿಕೊಂಡು ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ ಆಂಧ್ರಪ್ರದೇಶ ಮೂಲದ ಬ...
ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳಿಗೆ ಹಬ್ಬ ಆಚರಿಸಲು ಸಾಧ್ಯವಾಗುತ್ತಿದೆ. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಅಂತಹ ಪರಿಸ್ಥಿತಿ ಇರಲಿಲ್ಲ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದರು. ಸೋನೆಭದ್ರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಎಸ್ ಪಿ ಸರ...
ಸತೀಶ್ ಕಕ್ಕೆಪದವು "ಕುಲೊಟು ಕುಲದೈವ ಬರಿಟ್ ಬಂಗಾರ ದೈವ ನಿಲೆಟ್ ಕಾನದೆ ಕಟದೆರೆ ಅರ್ಸರಳಿ ಪೊರ್ತು" "ಏಲ್ ಗಲಿಗೆದ ಬಲಕೆ ಏಲ್ ದಿನೊತಲೆಕ್ಕ, ಏಲ್ ದಿನೊತ ಬಲಕೆ ಏಲ್ ಒರ್ಸೊದಲೆಕ್ಕ ಬುಲೆವೊಂದು , ರಟ್ಟೆ ಬಲ ಬಲಿರ್ನ ಪೊರ್ತು" ಹೀಗೆ ದೈವ ಪಾತ್ರಿಗಳ ನುಡಿಕಟ್ಟಿನ ಪ್ರಕಾರ ಕಾನದ ಕಟದರ ಹುಟ್ಟು ಬೆಳವಣಿಗೆಯ ವರ್ಣನೆಗಳನ್ನು ಕಾಣಬಹ...
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಕಾಟಾಚಾರಕ್ಕೆ ವಿರೋಧ ಮಾಡುತ್ತಿದೆ. ಹಿಂದಿನಿಂದ ಕಾಯ್ದೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿವಾದಿತ ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿ ಅವರು, ದೇಶದಲ್ಲಿ ಮತಾಂತರ ಅನ್ನೋದು ಅವ್ಯಾಹತವಾಗಿ ನಡೆಯುತ್ತಿದೆ...
ಬೆಂಗಳೂರು: ಹೇಗೆಂದರೆ ಹಾಗೆ ಬದುಕುವುದಕ್ಕೆ ನಮ್ಮ ದೇಶ ಇದೇನು ಧರ್ಮಛತ್ರವಲ್ಲ. ಸ್ವಾತಂತ್ರ್ಯ ಸಿಕ್ಕಿದೆ ಎಂದು ದುರುಪಯೋಗಪಡಿಸಿಕೊಳ್ಳಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಬೆಳಗಾವಿಯಲ್ಲಿ ರಾಯಭಾಗ ಪಟ್ಟಣದ ಅಗ್ನಿಶಾಮಕ ದಳದ ನೂತನ ಕಟ್ಟಡದ ಉದ್ಘಾಟನೆ ವೇಳೆ ಮಾತನಾಡಿದ ಅವರು, ನಮ್ಮ ಸಂವಿಧಾನ ದೊಡ್ಡ ಮಟ್ಟದ ಸ್ವಾತಂತ್ರ್ಯ ...
ಮೈಸೂರು: ಮತಾಂತರ ನಿಷೇಧ ಕಾಯ್ದೆಯು ದುರ್ಬಳಕೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೈಸೂರಿನ ಕ್ರೈಸ್ತ ಧರ್ಮಾಧಿಕಾರಿ ಡಾ.ಕೆ.ಎ.ವಿಲಿಯಂ ಅಭಿಪ್ರಾಯಪಟ್ಟಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಸಂಬಂಧ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯಿಂದ ನಮಗೆ ಯಾವುದೇ ಭಯವಿಲ್ಲ. ಸಮಾಜ ಸೇವೆಯೇ ಕ್ರೈಸ್ತ ಧರ್ಮದ ಮೂಲ ಉದ್ದೇಶವಾಗಿದೆ. ನಾವು ಯಾರನ್...