ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ‘ಗುಂಪು ಹತ್ಯೆ’ ಎಂಬ ಪದವನ್ನು 2014ರ ಮುಂಚೆ ಬಹುಮಟ್ಟಿಗೆ ಕೇಳಿರಲಿಲ್ಲ ಎಂಬ ಟ್ವೀಟ್ ಮಾಡಿದ್ದು, ಇದರ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಆರ್.ಪಿ.ಸಿಂಗ್, ಕಾಂಗ್ರೆಸ್ ಸಂಸದರು ...
ಚಿಕ್ಕಬಳ್ಳಾಪುರ: ತಾಲೂಕಿನ ಮಂಡಿಕಲ್ ಗ್ರಾಮ ಪಂಚಾಯತ್ ಹಾಗೂ ಮುದ್ದೇನಹಳ್ಳಿ ಹಾಗೂ ಮುದ್ದೇನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಹಳ್ಳಿ, ಅಡ್ಡಗಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭೀತಿಯಿಂದ ಮನೆಯೊಂದ ಹೊರಗೆ ಓಡಿಕೊಂಡು ಬಂದಿದ್ದಾರೆ. ಇಲ್ಲಿನ ದೊಡ್ಡಹಳ್ಳಿ, ಭೋಗಪರ್ತಿ ಹಾಗೂ ಬಂ...
ಸಿನಿಡೆಸ್ಕ್: ರಾಜಕೀಯ, ಸಿನಿಮಾದಿಂದ ದೂರ ಉಳಿದಿದ್ದ ನಟಿ ರಮ್ಯಾ ಅವರು ಪುನೀತ್ ರಾಜ್ ಕುಮಾರ್ ಅವರ ಜೊತೆಗಿನ ಚಿತ್ರದಲ್ಲಿ ನಟಿಸುವ ಮೂಲಕ ಮತ್ತೆ ಚಿತ್ರರಂಗಕ್ಕೆ ಬರುತ್ತಾರೆ ಎನ್ನುವ ಸುದ್ದಿಗಳಿದ್ದವು. ಆದರೆ ಈ ಸುದ್ದಿಗಳು ಸತ್ಯವಾಗುವುದಕ್ಕೂ ಮೊದಲೇ ಪುನೀತ್ ರಾಜ್ ಕುಮಾರ್ ಅವರು ಬಾರದ ಲೋಕಕ್ಕೆ ಹೊರಟು ಹೋಗಿದ್ದಾರೆ. ಅಪ್ಪು ಅವರನ್ನು ಕ...
ಬೆಳಗಾವಿ: ಕೊವಿಡ್ ಸಾಂಕ್ರಾಮಿಕ ರೋಗ ಹರಡುವ ಭೀತಿಯ ಹಿನ್ನೆಲೆಯಲ್ಲಿ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹಲವು ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕ್ರಿಸ್ ಮಸ್ ಹಬ್ಬ ಚರ್ಚ್ ಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ. ಆದರೆ ಹೊಸ ವರ್ಷಾ...
ಚಿಕ್ಕಮಗಳೂರು: ಸಿಟಿ ರವಿ ಅಲ್ಲ, ಪಟಾಕಿ ರವಿ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಪಟಾಕಿ ಒಂದು ಸಂಸ್ಕೃತಿಯ ಸಂಕೇತ. ನಾನು ಕೇಡಿ ರವಿ ಅಲ್ಲ ಎಂದು ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದು ಜನರ ಜೊತೆಗೆ ಹೋರಾಟ ಮಾಡಿಕೊಂಡು, ಚಳುವಳಿಗಾರನಾಗಿ ಬೆಳೆದ ಟ್ರ್ಯಾಕ್ ರ...
ಬೆಳಗಾವಿ: ಎಂಇಎಸ್ ಖ್ಯಾತೆ ಕುರಿತಂತೆ ವಿಪಕ್ಷನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮರ್ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ ಎಂದು ಗ್ರಾಮಾಭಿವೃದ್ಧಿ ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ. ಅನಗೋಳದಲ್ಲಿ ಮಾಧ್ಯಮಗೊಂದಿಗೆ ಮಾತನಾಡಿದ ಅವರು, ಸದನದೊಳಗೆ ಎಂಇಎಸ್ ನಿಷೇಧ ಮಾಡಲು ಸಿದ್ದರಾಮಯ್ಯ ಒತ್ತಾಯ ಮಾಡುತ್ತಾರೆ. ಹೊರಗೆ ಡಿ.ಕೆ....
ಇಸ್ಲಾಮಾಬಾದ್: ಪಾಕಿಸ್ತಾನದ ಅನುಭವಿ ಲೆಗ್ ಸ್ಪಿನ್ನರ್ ಯಾಸಿರ್ ಶಾ ವಿರುದ್ಧ 14 ವರ್ಷದ ಅಪ್ರಾಪ್ತ ಬಾಲಕಿ ಅತ್ಯಾಚಾರದ ಆರೋಪ ಮಾಡಿದ್ದು, ಈ ಕುರಿತು ಇಸ್ಲಾಮಾಬಾದ್ ನಲ್ಲಿ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಸಂತ್ರಸ್ತೆ, ಯಾಸಿರ್ ಸ್ನೇಹಿತ ಪರ್ಹಾನ್, ಗನ್ನಿಂದ ಬೆದರಿಸಿ ನನ್ನ ಮೇಲೆ ಅತ್ಯಾಚಾರ ಮಾಡಿದ ದೃಶ್ಯ ವಿಡಿಯೋ ಮಾಡಿಕೊಂಡು ಸೋಷಿ...
ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನು ಹತ್ಯೆ ಮಾಡಿರುವ ಪ್ರಕರಣದ ಸಂಬಂಧ ನಾಲ್ವರು ಆರೋಪಿಗಳನ್ನು ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಲಿಯೂರು ಗ್ರಾಮದ ರಕ್ಷಿತ್ ಕೊಲೆಯಾದ ಯುವಕ ಹೊಳೋಲು ಗ್ರಾಮದ ಮಾದೇಶ್, ಕಾಶಿ, ಮಂಜು, ಕಾರ್ತಿಕ್ ಬಂಧಿತ ಆರೋಪಿಗಳು. ಇನ್ನೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ...
ಮನಿಲಾ: ಫಿಲಿಪ್ಪೀನ್ಸ್ನಲ್ಲಿ ರೈ ಚಂಡಮಾರುತದ ಪರಿಣಾಮ ಮೃತಪಟ್ಟವರ ಸಂಖ್ಯೆ 375ಕ್ಕೆ ಏರಿಕೆಯಾಗಿದೆ. ಇನ್ನೂ 56 ಮಂದಿ ನಾಪತ್ತೆಯಾಗಿದ್ದಾರೆ. ವಿವಿಧ ಪಟ್ಟಣಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯಗೊಂಡಿದ್ದು, ಸಂಪರ್ಕ ಮತ್ತು ಸಂವಹನ ಕಡಿತಗೊಂಡಿದೆ. ಚಂಡಮಾರುತದ ತೀವ್ರತೆ ಹೆಚ್ಚಿದ್ದು ಗಂಟೆಗೆ 195ಕಿ.ಮೀ. ವೇಗವಿತ್ತು. ಹೀಗಾಗಿ ರೈ ಚಂ...
ಬೆಳಗಾವಿ: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ತಯಾರು ಮಾಡಿ ಸಿಕ್ಕಿ...