ಚೆನ್ನೈ: ದೇವಮಾನವನೋರ್ವ ತನ್ನ ಪತ್ನಿಯ ಸಹಾಯದಿಂದ ಬಾಲಕಿಯನ್ನು ಅತ್ಯಾಚಾರ ನಡೆಸಿರುವುದೇ ಅಲ್ಲದೇ, ಆಕೆಯ ಚಿತ್ರವನ್ನು ತೋರಿಸಿ ನಿರಂತರವಾಗಿ ಲೈಂಗಿಕವಾಗಿ ಬಳಸಿಕೊಂಡು ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಆರೋಪಿ ಹಾಗೂ ಆತನ ಪತ್ನಿಯನ್ನು ಬಂಧಿಸಿದ್ದಾರೆ. ದೇವಮಾನವ ಸತ್ಯನಾರಾಯಣ ಮತ್ತು ಆ...
ಬೆಳಗಾವಿ: ಕರ್ನಾಟಕ ರಾಜ್ಯದ ಗಡಿಭಾಗಗಳ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಅದರ ಬೇಡಿಕೆಗೆ ಬಲವಾದ ಸಂದೇಶ ಕಳುಹಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕರ್ನಾಟಕ ಒಂದು ಇಂಚು ನೆಲವನ್ನು ಕೂಡ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದೆ. ಈ ಬಗ್ಗೆ ಸದನದಲ್ಲಿ ಕಲಾಪದಲ್ಲಿ ಮಾತನಾಡಿರುವ ಮುಖ್ಯಮ...
ಬೆಂಗಳೂರು: ನಾವು ಮತಾಂತರ ಕಾಯ್ದೆಗೆ ವಿರೋಧವಿದ್ದೇವೆ. ಕಾಯ್ದೆಯನ್ನು ಸಂಪೂರ್ಣ ವಿರೋಧಿಸುತ್ತೇವೆ. ಜನರ ದಿಕ್ಕು ತಪ್ಪಿಸಲು ಈ ಕಾಯ್ದೆ ತರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮತಾಂತರ ಕಾಯ್ದೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ. ರಾಜ್ಯದಲ್ಲಿ 2....
ಬೆಂಗಳೂರು: ಸರ್ಕಾರಿ ಕಚೇರಿಯಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಆರ್ ಟಿಐ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಕೃಷ್ಣಮೂರ್ತಿ ಬಂಧಿತ ಆರ್ ಟಿಐ ಕಾರ್ಯಕರ್ತ. ಡಿ. 18ರಂದು ಕತ್ರಿಗುಪ್ಪೆಯ ಬಿಬಿಎಂಪಿ ವಾರ್ಡ್ ಇಂಜಿನಿಯರ್ ಕಚೇರಿಗೆ ತೆರಳಿದ್ದ ಕೃಷ್ಣಮೂರ್ತಿ, ವಾರ್ಡ್ ನಂ. 163ರ ಅಸಿಸ್ಟೆಂಟ್ ಇಂಜಿನಿಯರ್ ಆಗಿ...
ಬೆಂಗಳೂರು: ಕಿರಣಿ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣದ ಸಂಬಂಧ ಒಂದೇ ಹೆಸರಿನ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕುಮಾರಸ್ವಾಮಿ ಲೇಔಟ್ನ ವಸಂತಪುರದಲ್ಲಿ ನಡೆದಿದೆ. ಆರೋಪಿಗಳು ಡಿ. 16ರ ಮಧ್ಯರಾತ್ರಿ ಬಾರ್ಗೆ ಬೆಂಕಿ ಹಚ್ಚುವ ಬದಲು ಕಿರಾಣಿ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಅಪಾಚಿ ಬೈಕ್ನಲ್ಲಿ ಬಂದ...
ರಾಣಿಪೇಟೆ: ಯೂಟ್ಯೂಬ್ ನೋಡಿ ಪತ್ನಿಯ ಡೆಲಿವರಿ ಮಾಡಲು ಪತಿ ಯತ್ನಿಸಿದ್ದು, ಪರಿಣಾಮವಾಗಿ ಶಿಶು ಸಾವನ್ನಪ್ಪಿ, ಮಹಿಳೆಯ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತಮಿಳುನಾಡಿನ ರಾಣಿಪೇಟೆಯಲ್ಲಿ ನಡೆದಿದೆ. ಶಿಶು ಸಾವನ್ನಪ್ಪಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ತಮಿಳುನಾಡಿನ ರಾಣಿಪೇಟೆ ಜಿಲ್ಲೆಯ ನೆಮಿಲಿ ತಾಲೂಕಿನ ಪಣಪಕ್ಕಂ ಗ್ರಾಮ ಪಂಚಾಯತ್ ವ್ಯಾ...
ಬೆಳಗಾವಿ: ಕನ್ನಡ ಬಾವುಟ ಸುಟ್ಟು, ಜಗಜ್ಯೋತಿ ಬಸವಣ್ಣನವರ ಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಖಾನಾಪುರದಲ್ಲಿ ಸೋಮವಾರ ಈ ಘಟನೆ ನಡೆದಿತ್ತು. ಈ ಘಟನೆಯ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಮೂವರು ಆರೋಪಿಗ...
ಆಸ್ಟಿನ್: ಕೊವಿಡ್ 19ನ ರೂಪಾಂತರ ತಳಿ ಒಮಿಕ್ರಾನ್ ಪ್ರಪಂಚದಲ್ಲಿ ಮೊದಲ ಬಲಿ ಪಡೆದುಕೊಂಡಿದ್ದು, ಒಮಿಕ್ರಾನ್ ತಗಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಮೆರಿಕದ ಟೆಕ್ಸಾಸ್ ನ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದಲ್ಲಿ ಒಮಿಕ್ರಾನ್ ಮೊದಲ ಬಲಿ ಪಡೆದುಕೊಂಡಿದ್ದು, ಇದು ಒಮಿಕ್ರಾನ್ ವೈರಸ್ ನಿಂದ ಸಂಭವಿಸಿದ ಮೊದಲ ಸಾವು ...
ಸಿನಿಡೆಸ್ಕ್: ಡಾಲಿ ಧನಂಜಯ್ ಅಂದ್ರೆ, ಸಿನಿಪ್ರಿಯರಿಗೆ ಯಾವಾಗಲೂ ಅಚ್ಚುಮೆಚ್ಚು. ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೇ ಟಾಲಿವುಡ್ ನಲ್ಲಿಯೂ ಮಿಂಚುತ್ತಿರುವ ಡಾಲಿಗೆ ಅಪಾರ ಪ್ರಮಾಣದ ಯುವ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಪುಷ್ಪ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದ ಡಾಲಿ ತಮ್ಮ ಪ್ರಬುದ್ಧ ಅಭಿನಯದ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ...
ಬೆಂಗಳೂರು: ಕನ್ನಡಕ್ಕಾಗಿ ನನ್ನ ಪ್ರಾಣ ಕೊಡಲು ಕೂಡ ತಯಾರಿದ್ದೇನೆ. ಭಾರತದಲ್ಲಿ ಎಲ್ಲರಿಗೂ ಎಲ್ಲಾ ಭಾಷೆ ಮುಖ್ಯ. ಆದರೆ, ಆಯಾ ರಾಜ್ಯದ ಭಾಷೆ ಮತ್ತು ಸಂಸ್ಕೃತಿಗೆ ಎಲ್ಲರೂ ಮರ್ಯಾದೆ ಕೊಡಬೇಕಾಗಿರುವುದು ಎಲ್ಲರ ಧರ್ಮ ಎಂದು ನಟ ಶಿವರಾಜ್ ಕುಮಾರ್ ಹೇಳಿದರು. ಡಾಲಿ ಧನಂಜಯ್ ನಟನೆಯ ಬಹು ನಿರೀಕ್ಷಿತ ಚಿತ್ರ ‘ಬಡವ ರಾಸ್ಕಲ್’ ಚಿತ್ರದ ರಿಲೀಸ್ ಇವ...