ಚೆನ್ನೈ: ಆನ್ ಲೈನ್ ಶಿಕ್ಷಣದ ಸಂದರ್ಭದಲ್ಲಿ ಶಾಲಾ ಗ್ರೂಪ್ ಗಳಲ್ಲಿ ನಡೆಯುತ್ತಿರುವ ಯಡವಟ್ಟುಗಳು ಒಂದೆರಡಲ್ಲ. ಇಲ್ಲೊಬ್ಬ ಶಿಕ್ಷಕ ಆನ್ ಲೈನ್ ಕ್ಲಾಸ್ ಗಾಗಿ ಕ್ರಿಯೇಟ್ ಮಾಡಲಾಗಿರುವ ಗ್ರೂಪ್ ನಲ್ಲಿ ಅಶ್ಲೀಲ ವಿಡಿಯೋ ಶೇರ್ ಮಾಡಿದ ಘಟನೆ ಚೆನ್ನೈನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಣಿತ ಶ...
ಬೆಳಗಾವಿ: ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕಲು ಕಾರ್ಯಕರ್ತರು ತೆರಳುತ್ತಿದ್ದ ಕರವೇ ನಾರಾಯಣಗೌಡ ನೇತೃತ್ವದ ಕಾರ್ಯಕರ್ತರನ್ನು ಹಿರೇಬಾಗೇವಾಡಿ ಟೋಲ್ ಬಳಿ ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಮಾತನಾಡಿದ ಕರವೇ ರಾಜಾಧ್ಯಕ್ಷ ಟಿ.ಎ.ನಾರಾಯಣಗೌಡ, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಆಗುವವರೆಗೆ ಪ್ರತಿಭಟನೆ ನಡೆಯುತ್ತೆ. ಈ ಅಧಿವೇಶನದಲ್ಲ...
ಬಂಟ್ವಾಳ: ಇಲ್ಲಿನ ಲಾಡ್ಜ್ ವೊಂದರಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಕಾನಪಾದೆ ನಿವಾಸಿ ಕೃಷ್ಣ ಟಿ. ಎಂದು ಗುರುತಿಸಲಾಗಿದೆ. ಭಾನುವಾರ ಬಿ.ಸಿ.ರೋಡ್ನ ಲಾಡ್ಜ್ನ ಕೊಠಡಿಯಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಐಸ್ ಕ್ರೀಮ್ ವ್ಯಾಪಾರವನ್ನು ಹೊಂದಿದ್ದರು ಮತ್ತು ...
ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮಾಹಿತಿ ನೀಡಿದ್ದು, ರಾಜ್ಯದ ರಾಯಭಾರಿಯಾಗಿ ಪಂತ್ ನೇಮಕಗೊಳ್ಳುವ ಮೂಲಕ ಯುವಕರನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳ...
ಶಿವಮೊಗ್ಗ: ಮಲೆನಾಡಿನ ನಕ್ಸಲ್ ನಾಯಕಿ ಹೊಸಗದ್ದೆ ಪ್ರಭಾ ಪೊಲೀಸರಿಗೆ ಶರಣಾಗಿದ್ದು, ಈ ಹಿಂದೆಯೇ ಈಕೆ ಮೃತಪಟ್ಟಿದ್ದಾಳೆ ಎಂಬ ಉಹಾಪೋಹಗಳಿಗೆ ತಮಿಳುನಾಡು ಪೊಲೀಸರು ತೆರೆ ಎಳೆದಿದ್ದಾರೆ. 2010ರಲ್ಲಿಯೇ ಹೊಸಗದ್ದೆ ಪ್ರಭಾ ಮೃತಪಟ್ಟಿದ್ದಾಳೆ ಎನ್ನಲಾಗಿತ್ತು. ಆಗುಂಬೆ ಸಮೀಪದ ಹೊಸಗದ್ದೆಯ ಪ್ರಭಾ ಮನೆಯಲ್ಲಿ ಆಕೆಯ ತಿಥಿಯನ್ನೂ ಮಾಡಲಾಗಿತ್ತು. ...
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕನನ್ನು ಬಂಧಿಸಿರುವ ಘಟನೆ ನಡೆದಿದೆ. ವಿಘ್ನೇಶ್ (40) ಬಂಧಿತ ಅತಿಥಿ ಉಪನ್ಯಾಸಕ ಎಂದು ಗುರುತಿಸಲಾಗಿದೆ. ಈ ಹಿಂದೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿರುವ ಸಂತ್ರಸ್ತೆಯನ್ನು ಆನ್ ...
ಬೆಳಗಾವಿ: ಬೆಳಗಾವಿ ಸೇರಿದಂತೆ ಕರ್ನಾಟಕದ ಯಾವುದೇ ಭಾಗದಲ್ಲಿ ಕಾನೂನು ಕ್ರಮವನ್ನು ಕೈಗೆ ತೆಗೆದುಕೊಂಡವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಇಂದು ಅಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಿರ್ಣಾಯಕವಾಗಿ ಕ...
ನವದೆಹಲಿ: ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮುಂದೆ ಹಾಜರಾಗುವಂತೆ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಹಿಂದೆ ಅವರು ಎರಡು ಸಂದರ್ಭಗಳಲ್ಲಿ ಕಾಣಿಸಿಕೊಳ್ಳಲು ಸಮಯ ಕೋರಿದ್ದರು. ಪನಾಮಾ ಪೇಪರ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಂದೆ ಈ ಮುಂದೂಡಿಕೆ ಅರ್ಜಿಯನ್ನು ಅವರು ಸ...
ಉಡುಪಿ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಉಡುಪಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿ, ಅತ್ಯಾಚಾರ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಕಳೆದ ವರ್ಷ ಉಡುಪಿಯಲ್ಲಿ 41 ವರ್ಷದ ವ್ಯಕ್ತಿ ತನ್ನ ತನ್ನ 14 ವರ್ಷದ ಮಗಳ ಮೇಲೆ ಎರಡು ಬಾರಿ ಅತ್ಯಾಚಾರ ಎಸ...
ಬೆಳಗಾವಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿಗೊಳಿಸಿರುವ ಕಿಡಿಗೇಡಿಗಳನ್ನ ಕೂಡಲೇ ಬಂಧಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಗೆ ಬೆಳಗಾವಿಯಲ್ಲಿ ಹಾನಿ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನ...