ನವದೆಹಲಿ: ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಸಿಂಗಾಪುರದ ಲೋಹ್ ಕೀನ್ಯೂ ವಿರುದ್ಧ ನೇರ ಸೆಟ್ಗಳಲ್ಲಿ ಸೋತು ಭಾರತದ ಕಿಡಂಬಿ ಶ್ರೀಕಾಂತ್ ಅವರು ಬೆಳ್ಳಿ ಪದಕ ಗಳಿಸಿದ್ದಾರೆ. ಭಾನುವಾರ ಇಲ್ಲಿ ನಡೆದ ಪಂದ್ಯದಲ್ಲಿ ಈ ಸಾಧನೆ ಮಾಡಿದ ಭಾರತದ ಏಕೈಕ ಪುರುಷ ಆಟಗಾರ ಎಂಬ ಹೆಗ್ಗಳಿಕ...
ಹಾಸನ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸಹಿತ ತಾಯಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಪ್ರಣತಿ (3), ಪ್ರಣವ್(3) ಮತ್ತು ತಾಯಿ ಜ್ಯೋತಿ ಮೃತಪಟ್ಟವರಾಗಿದ್ದಾರೆ. ಚಾಲಕ ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿದ್ದು, ಡಿಕ್ಕಿಯ ರಭಸಕ್ಕೆ ಮಕ್ಕಳ ದೇಹ ಸಂಪೂರ್ಣ ...
ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಿಂದ ಕೆಳಗೆ ಬಿದ್ದು ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ 11.30ರ ಸುಮಾರಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ರಂಗರಾಜು ಎಸ್.ಎ. (59) ಮೃತಪಟ್ಟಿರುವ ಬಿಬಿಎಂಪಿ ಸೂಪರಿಂಟೆಂಡೆಂಟ್ ಇಂಜಿನಿಯರ್ . ರಂಗರಾಜು ಅವರು ಬೆಂಗಳೂರಿಗೆ ಹೋಗಬೇಕಾದ ರೈಲು...
ಬೆಳಗಾವಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ಅಧಿಕೃತವಾಗಿ ನಿಷೇಧಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಎಂಇಎಸ್ ನಿಷೇಧಿಸುವ ಕುರಿತು ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಯಾವುದೇ ರೀತಿಯ ಗಲಾಟೆ ಇಲ್ಲ. ಕನ್ನಡಿಗರು ಹಾಗೂ ಮರ...
ಸುಳ್ಯ: ಶೌಚಾಲಯದ ಹಳೆಯ ಗೋಡೆ ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಬಿದ್ದು ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದಲ್ಲಿ ನಡೆದಿದೆ. 60 ವರ್ಷ ವಯಸ್ಸಿನ ಬೀಪಾತುಮ್ಮ ಮತ್ತು 45 ವರ್ಷ ವಯಸ್ಸಿನ ನೆಬಿಸಾ ಮೃತಪಟ್ಟ ಮಹಿಳೆಯರು ಎಂದು ಗುರುತಿಸಲಾಗಿ...
ಶಿವಮೊಗ್ಗ: ಭದ್ರಾವತಿಯಲ್ಲಿ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ 20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಗೆ ಒಮಿಕ್ರಾನ್ ಬಂದಿದ್ದು, ಉಡುಪಿಯಲ್ಲಿ ಒಂದೇ ಕುಟುಂಬದ ಇಬ್ಬರಿಗೆ ಒಮಿಕ್ರಾನ್ ಸೋಂಕು ತಗುಲಿದೆ. ದಿನ ಬಿಟ್ಟು ದಿನ ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಪ್ರಕರಣಗಳು ಸ್ಫೋಟಗೊಳ್ಳುತ್ತಿವೆ. ಮತ್ತೆ ಹೊಸದಾಗಿ ಐದು ಒಮಿಕ್ರಾನ್ ಕೇಸ್ ಪತ್ತೆ...
ಉಳ್ಳಾಲ: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ ನಡೆದಿದ್ದು, ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಬೀದರ್ ಮೂಲದ ವಿದ್ಯಾರ್ಥಿನಿ ವೈಶಾಲಿ ಗಾಯಕ್ವಾಡ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ತನ್ನ ಸಹ...
ರಾಮನಗರ: ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯ ಮೃತದೇಹ ನೇಣು ಬಿಗಿದು ಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲುರು ಗ್ರಾಮದ ಬಳಿ ಇರುವ ಚಿಲುಮೆ ಮಠದ 52 ವರ್ಷದ ವಯಸ್ಸಿನ ಬಸವಲಿಂಗ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಕುದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ...
ಹಾವೇರಿ: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮುಂದಿನ ದಿನಗಳಲ್ಲಿ ಕೇಂದ್ರ ಸಚಿವರಾಗಲಿದ್ದಾರೆ ಎಂದು ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದು, ಸಿಎಂ ಬದಲಾವಣೆಯ ಚರ್ಚೆಯ ನಡುವೆಯೇ ಈ ಹೇಳಿಕೆ ಅನುಮಾನಗಳನ್ನು ಮತ್ತಷ್ಟು ಬಲಗೊಳಿಸಿದೆ. ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಮಾತನಾಡಿದ ಗಣಿ ಸಚಿವ ಮುರುಗೇಶ್ ನಿರಾಣಿ ಈ ಹೇಳಿಕೆ ನೀಡಿದ್...
ಮುಂಬೈ: ಈ ವರ್ಷ ಭಾರತವು 400 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಸಾಧಿಸಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಮುಂಬೈನ ಸಾಂತಾಕ್ರೂಜ್ ಎಲೆಕ್ಟ್ರಾನಿಕ್ಸ್ ರಫ್ತು ಸಂಸ್ಕರಣಾ ವಲಯದಲ್ಲಿ ಮೆಗಾ ಕಾಮನ್ ಫೆಸಿಲಿಟಿ ಸೆಂಟರ್ಗೆ ಶಂಕುಸ್ಥಾಪನೆ ಮಾಡಿದ ಬಳಿಕ ಅವರು ಈ ಕುರಿತು ಮಾತನಾಡಿದರು. ಹೇಳ...