ಬೆಂಗಳೂರು: ವೀರ ಸಾವರ್ಕರ್ ಬದುಕು ವರ್ತಮಾನದ ಜನಾಂಗದವರಿಗೂ ಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು. ವೀರ ಸಾವರ್ಕರ್ ಕುರಿತಾದ ಪುಸ್ತಕವನ್ನು ಶನಿವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು. ಈ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಪುಸ್ತಕ ಬಿಡುಗಡೆಗೆ ಕರ್ನಾಟಕ ಅದೃಷ್ಟ ಮಾಡಿದೆ...
ಅಲಪ್ಪುಳ: ಕೇರಳದಲ್ಲಿ ಬಿಜೆಪಿ ಹಾಗೂ ಎಸ್ ಡಿಪಿಐ ನಡುವಿನ ಸಮರ ಕೊಲೆಗೆ ಕೊಲೆಯೇ ಉತ್ತರ ಎಂಬಂತೆ ಮುಂದುವರಿದಿದ್ದು, ಎಸ್ ಡಿಪಿಐ ಮುಖಂಡ ಕೆ.ಎಸ್.ಶಾನ್ ಹತ್ಯೆ ನಡೆದು ದಿನಬೆಳಗಾಗುವಷ್ಟರಲ್ಲಿ ಬಿಜೆಪಿಯ ಒಬಿಸಿ ಮೋರ್ಚಾ ರಾಜ್ಯಾ ಕಾರ್ಯದರ್ಶಿ ರಂಜಿತ್ ಶ್ರೀನಿವಾಸ್ ಅವರನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಅಲಪ್ಪುಳದಲ್ಲಿ ಕೆಲವೇ ಗಂಟೆಗಳಲ...
ನವದೆಹಲಿ: ಬೃಹತ್ ಕಂಟೈನರ್ ವೊಂದು ಚಲಿಸುತ್ತಿದ್ದ ಆಟೋವೊಂದರ ಮೇಲೆ ಮಗುಚಿ ಬಿದ್ದ ಪರಿಣಾಮ ಆಟೋದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂ ಬಳಿಯಲ್ಲಿ ಸಂಭವಿಸಿದೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಂಟೈನರ್ ಆಟೋ ಮೇಲೆ ಮಗುಚಿ ಬಿದ್ದಿದ್ದು, ಈ ವೇಳೆ ಆಟೋದಲ್ಲಿದ್...
ಮಂಗಳೂರು: ನಗರದ ಮಾರ್ಕೆಟ್ ರಸ್ತೆಯ ಸಿಟಿ ಮಾರ್ಕೆಟ್ ಕಟ್ಟಡದಲ್ಲಿರುವ ದುಬೈ ಮಾರ್ಕೆಟ್ ನಲ್ಲಿ ಭಾನುವಾರ ಮುಂಜಾನೆ 2:30ರ ಸುಮಾರಿಗೆ ಅಗ್ನಿ ಅವಘಡ ನಡೆದಿದ್ದು, ಎರಡು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮಾರ್ಕೆಟ್ ನಲ್ಲಿದ್ದ ಗೋದಾಮು ಸಹಿತ ಎರಡು ಅಂಗಡಿಗಳಲ್ಲಿ ಬೆಂಕಿ...
ಲಕ್ನೋ: ಯೋಗಿ ‘ಉಪಯೋಗಿ’ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಮಾಜವಾದಿ ಪಾರ್ಟಿಯ ಮುಖ್ಯಸ್ಥ ಅಖಿಲೇಶ್ ಯಾದವ್, ಯೋಗಿ ‘ನಿರುಪಯೋಗಿ’ ಎಂದು ಎಂದು ತಿರುಗೇಟು ನೀಡಿದ್ದಾರೆ. ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ದಲಿತರು ಮತ್ತು ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯಗಳನ್ನು ಉಲ್ಲೇಖಿಸಿ ವಾಗ್ದಾಳಿ ನಡ...
ಭೋಪಾಲ್: ಸರ್ಕಾರಿ ಶಾಲೆಗಳಿಗೆ ದಿಢೀರ್ ಭೇಟಿ ನೀಡುವ ಸಚಿವರುಗಳು ಅಧಿಕಾರಿ ವರ್ಗಗಳಿಗೆ ಹಿಗ್ಗಾಮುಗ್ಗಾ ಬೈದು ಸುದ್ದಿಯಾಗುವುದು ಸಾಮಾನ್ಯವಾಗಿದೆ. ಆದರೆ, ಇಲ್ಲೊಬ್ಬರು ಸಚಿವರು ಶಾಲೆಯ ಶೌಚಾಲಯವನ್ನು ತಾನೇ ಸ್ವಚ್ಛ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಮಧ್ಯಪ್ರದೇಶದ ಇಂಧನ ಖಾತೆ ಸಚಿವರಾದ ಪ್ರದ್ಯುಮ್ನ ಸಿಂಗ್ ಥೋಮರ್ ಅವರು, ಇಲ್ಲಿನ ಹಜಿರ...
ಬೆಂಗಳೂರು: ಅಪಾರ್ಟ್ ಮೆಂಟ್ ನ ಐದನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು 2 ವರ್ಷ ವಯಸ್ಸಿನ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ಇನ್ವೆಸ್ಟ್ ಮೆಂಟ್ ಲೇಔಟ್ ನಲ್ಲಿ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿ ನಿವಾಸಿ ರವೀಂದ್ರ ರೆಡ್ಡಿ ಅವರ ಪುತ್ರ 2 ವರ್ಷದ ದಿವ್ಯಾಂಶ್ ರೆಡ್ಡಿ ಮೃತ ಮಗುವಾಗಿದ್ದು, ಬಾ...
ಶಹಜಾನ್ಪುರ: ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ 594 ಕಿ.ಮೀ. ಉದ್ದದ ಸುಮಾರು ₹ 36,230 ಕೋಟಿ ರೂ. ವೆಚ್ಚದ ಗಂಗಾ ಎಕ್ಸ್ಪ್ರೆಸ್ವೇಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಗಂಗಾ ಎಕ್ಸ್ಪ್ರೆಸ್ ಹೈವೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಯುವಕರಿಗೆ ಉದ್ಯ...
ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯ ಮೆಗಾ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿಪಟುವಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ವೇದಿಕೆಯ ಮೇಲೆ ಈ ರೀತಿ ಘಟನೆ ನಡೆದಿರುವು...
ಬೆಳಗಾವಿ: ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಹಿನ್ನೆಲೆ ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶನಿವಾರ ಬೆಳಗ್ಗೆ 8ರಿಂದ ಭಾನುವಾರ ಬೆಳಗ್ಗೆ 6ಗಂಟೆವೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಬೆಳಗಾವಿ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗಂಪುಗಾಗಿ ಸೇರುವುದನ...