ಒಡಿಶಾ: ಭಾರತವು ಪರಮಾಣು ಸಾಮರ್ಥ್ಯ ಕಾರ್ಯತಂತ್ರ ಹೊಂದಿರುವ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಒಡಿಶಾ ಕರಾವಳಿಯ ಬಾಲಾಸೋರ್ನಿಂದ ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಕ್ಷಿಪಣಿಯು ಸಾವಿರದಿಂದ 2 ಸಾವಿರ ಕಿಲೋ ಮೀಟರ್ ದೂರದವರೆಗೆ ಗುರಿಯನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿದ್ದು, ಪರೀಕ್ಷಾರ್ಥ ಉಡಾವಣೆಯ ಯಶಸ್ಸಿನ ಬಗ್ಗೆ ಸರ್ಕಾರದ ಅಧಿಕಾರಿಗಳೇ ...
ಬೆಳಗಾವಿ: ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರು ಎನ್ನುವಂತಹದ್ದು ಕೇವಲ ಬಾಯಿ ಮಾತಿನಲ್ಲಿಯೇ ಉಳಿದುಕೊಂಡಿದ್ದು, ಪರ ಭಾಷೆಗಳಿಗೆ ತಲೆ ತಗ್ಗಿಸಿ ನಿಂತ ಪರಿಣಾಮವೋ ಏನೋ ಇಂದು, ಕನ್ನಡ ವೀರ ನಾಯಕರ ಮೂರ್ತಿಯನ್ನು ಭಗ್ನಗೊಳಿಸುವುದು, ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವಂತಹ ಘಟನೆಗಳು ನಡೆಯುತ್ತಿವೆ. ಆದರೆ, ಕರ್ನಾಟಕದ ಘನತೆಯನ್ನು ಎತ್ತಿ ಹಿಡಿಯಬ...
ಬೆಳಗಾವಿ: ಬೆಳಗಾವಿಯಲ್ಲಿರುವ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರ ಕೃತ್ಯದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಗೂಂಡಾಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿಯವರೇ ಇಂತಹ ಘಟನೆಗಳಿಗ...
ಬೆಳಗಾವಿ: ತುಮಕೂರು ಮತ್ತು ಬೆಂಗಳೂರಿನಲ್ಲಿ ಭಿಕ್ಷಾಟನೆಗೆ ಬಳಕೆಯಾಗುತ್ತಿದ್ದ 28 ಮಕ್ಕಳನ್ನು ಈ ವರ್ಷ ರಕ್ಷಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು. ವಿಧಾನ ಪರಿಷತ್ ನಲ್ಲಿ ಜೆಡಿಎಸ್ ನ ಗೋವಿಂದ ರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವರು ತಮ್ಮ ಸ್ವಂತ ಮಕ್ಕಳನ್ನು ಭಿಕ್ಷಾಟನೆಗೆ ಬಳಕೆ ಮಾಡು...
ಬೆಳಗಾವಿ: ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ಜಿಲ್ಲೆಯ ಅನಗೋಳದ ಕನಕದಾಸ ಕಾಲೋನಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ರಾಯಣ್ಣನ ಅಭಿಮಾನಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಮುಖದ ಭಾಗವನ್ನು ಕಿಡಿಗೇಡಿಗಳು ತಲ್ವಾರ್ ಬಳಸಿ ವಿರೂಪಗೊಳಿಸಿದ್ದಾರೆ. ಪ್ರತಿಮೆಯಲ್ಲಿದ್ದ ಖಡ್ಗವನ್ನು ಕಿತ...
ಕಲಬುರ್ಗಿ: ಪ್ರಿಯಕರನ ಸಾವಿನಿಂದ ನೊಂದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಗರದ ಕ್ವಾಟರ್ಸ್ ನಲ್ಲಿ ನಡೆದಿದ್ದು, ಪ್ರಿಯಕರನ ಸಾವಿನ ಬೆನ್ನಲ್ಲೇ ಯುವತಿಗೆ ಬೇರೆ ಮದುವೆ ನಿಶ್ಚಿಯಿಸಿದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. 18 ವರ್ಷ ವಯಸ್ಸಿನ ಶೃತಿ ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದು...
ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ನಡೆದ ಲಾಠಿ ಚಾರ್ಜ್ ಖಂಡಿಸಿ, ಬಂಧಿತ ಅಮಾಯಕರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಮಂಗಳೂರಿನ ಕ್ಲಾಕ್ ಟವರ್ ಬಳಿ ಎಸ್ ಪಿ ಕಚೇರಿ ಚಲೋ ನಡೆಸಿತು. ಹಂಪನಕಟ್ಟೆ ವೃತ್ತದಿಂದ ಕ್ಲಾಕ್ ಟವರ್ ವರೆಗೆ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ಭಾರೀ ಸಂಖ್ಯೆಯಲ್ಲಿ...
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಅವರು ಬೈದಾಡಿಕೊಳ್ಳುತ್ತಿರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋವನ್ನು ಸುದ್ದಿವಾಹಿನಿಯೊಂದು ಪ್ರಸಾರ ಮಾಡಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಈ ವಿಡಿಯೋಗೆ ಸಂಬಂಧಿಸಿದಂತೆ ಇಂದು ಪ್ರತಿಕ್ರಿಯೆ ನೀ...
ಬೆಳಗಾವಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು “ಅತ್ಯಾಚಾರ”ದ ವಿಚಾರವಾಗಿ ಸದನದಲ್ಲಿ ಬೇಜಾವಬ್ದಾರಿಯ ಹೇಳಿಕೆ ನೀಡಿದ್ದು, ಈ ಸಂಬಂಧ ಇಂದು ಮಾಜಿ ಸಿಎಂ ಯಡಿಯೂರಪ್ಪ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಖಂಡನೆ ವ್ಯಕ್ತಪಡಿಸಿದರು. ರಮೇಶ್ ಕುಮಾರ್ ಅವರು ಒಬ್ಬ ಮಾಜಿ ಸ್ಪೀಕರ್ ಆಗಿ ಅನೇಕ ಸಂದರ್ಭಗಳಲ್ಲಿ ದೊಡ್ಡ ದೊಡ್ಡ ಉಪದೇಶ ಮಾತನಾಡುತ್ತಾರೆ....
ಬೆಂಗಳೂರು: ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದ ಪಡಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಹೇಳಿಕೆ ನೀಡಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಈ ಹೇಳಿಕೆ ವಿವಾದವಾಗುತ್ತಿದ್ದಂತೆಯೇ ಕ್ಷಮೆ ಯಾಚಿಸಿದ್ದಾರೆ. ಸದನದಲ್ಲಿ ಅತಿವೃಷ್ಟಿ ಕುರಿತು ಮಾತನಾಡುತ್ತಿರುವಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ...