ಬೆಂಗಳೂರು: ಭಾರೀ ಕುತೂಹಲ ಭಾರೀ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಸುಮಾರು 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ಸೂಚನೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ವಿಧಾನ ಸಭಾ ಚುನ...
ಬೆಂಗಳೂರು: ಇಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿಯ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಮುಂದಿನ ವಿಧಾನ ಸಭಾ ಚುನಾವಣೆಗೆ ಈ ರಿಸಲ್ಟ್ ಮಾರ್ಗಸೂಚಿ ಎಂಬಂತೆಯೇ ಚರ್ಚೆಯಾಗಿತ್ತು. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳು ಈ ಬಾರಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕೊಡಗು: ಕೊಡಗಿನಲ...
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿಯನ್ನೊಳಗೊಂಡ ವಿಧಾನ ಪರಿಷತ್ ನ ದ್ವಿ ಸದಸ್ಯತ್ವ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು, 3,672 ಮತಗಳನ್ನು ಗಳಿಸ...
ಮೈಸೂರು: ಕುದಿಯುತ್ತಿದ್ದ ನೀರಿಗೆ ಆಕಸ್ಮಿಕವಾಗಿ ಬಿದ್ದು, 2 ವರ್ಷ ವಯಸ್ಸಿನ ಮಗು ಸಾವನ್ನಪ್ಪಿದ ದಾರುಣ ಘಟನೆ ನಡೆದಿದ್ದು, ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂದು ವರದಿಯಾಗಿದೆ. ತಾಯಿ ಮನೆಯಿಂದ ಹೊರಗೆ ಇದ್ದ ಸಂದರ್ಭದಲ್ಲಿ ಮಗು ಮನೆಯೊಳಗಿದ್ದು, ಮಗು ಬಿಸಿ ನೀರಿಗೆ ತಲೆ ಕೆಳಗಾಗಿ ...
ಮುಂಬೈ: ಡಾನ್ಸ್ ಬಾರ್ ಮೇಲೆ ದಾಳಿ ನಡೆಸಿದ ವೇಳೆ ರಹಸ್ಯ ಕೋಣೆಯಲ್ಲಿ ಬಚ್ಚಿಡಲಾಗಿದ್ದ 17 ಯುವತಿಯರನ್ನು ಪೊಲೀಸರು ರಕ್ಷಿಸಿದ್ದು, ಬಾರ್ ನೊಳಗೆ ಯುವತಿಯರನ್ನು ಅಡಗಿಸಿಡಲೆಂದೇ ಸುರಂಗ ಮಾರ್ಗವನ್ನು ಕೊರೆಯಲಾಗಿತ್ತು. ಅಂಧೇರಿಯ ದೀಪಾ ಬಾರ್ ನೊಳಗೆ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದಲ್ಲಿ ಶನಿವಾರ ರಾತ್ರಿ ಪೊ...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಬೆಂಗಳೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ನಗರ ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ಸೃಷ್ಟಿಯಾಗಿತ್ತು. ಎರಡೂ ಪಕ್ಷಗಳು ಕೂಡ ಭರ್ಜರಿಯಾಗಿ ಪ್ರಚಾರ ನಡೆಸಿದ್ದವು. ಕಾಂಗ್ರೆಸ್ ಅಭ್ಯರ್ಥ...
ಹಾಸನ: ವಿಧಾನ ಪರಿಷತ್ ಚುನಾವಣೆಯಲ್ಲಿ ಹಾಸನ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಸನ ಕ್ಷೇತ್ರದಲ್ಲಿ ಸೂರಜ್ ರೇವಣ್ಣ ಭರ್ಜರಿ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ ಹಾಗೂ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ 731 ಮತಗಳನ್ನು ...
ಬೀದರ್: ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ನಡೆದು ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಪ್ರಕಾಶ್ ಖಂಡ್ರೆ ಸೋಲನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಸೋಲು ಕಂಡಿದ್ದು, 221 ಮತಗಳ ಅಂತರದಲ್ಲಿ ಭೀಮರಾವ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಕಾಂಗ್...
ಕೊಡಗು: ವಿಧಾನ ಪರಿಷತ್ ಚುನಾವಣೆಯಲ್ಲಿ ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಎ.ಮಂಜು ಅವರ ಪುತ್ರ ಮಂಥರ್ ಗೌಡ ಸೋಲನುಭವಿಸಿದ್ದಾರೆ. ಕೊಡಗು ಕ್ಷೇತ್ರದಲ್ಲಿ ಒಟ್ಟು 1,229 ಮತಗಳಿದ್ದು, 105 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿ...
ಉಡುಪಿ: ದೇಶದಲ್ಲಿ ಗೋವು ಕಳ್ಳರ ಹಾವಳಿ ಹೆಚ್ಚಾಗಿದ್ದು, ಹಟ್ಟಿಗೆ ನುಗ್ಗಿ ಗೋವುಗಳನ್ನು ಕಳ್ಳತನ ಮಾಡುವ ಪರಿಸ್ಥಿತಿ ಇದೆ. ಗೋವುಗಳ ರಕ್ಷಣೆಗೆ ಮನೆಯಲ್ಲಿ ತಲ್ವಾರ್ ಗಳನ್ನು ಖರೀದಿಸಿ ಗೋವು ರಕ್ಷಣೆ ಮಾಡಿ ಎಂದು ಸಾಧ್ವಿ ಸರಸ್ವತಿ ಕರೆ ನೀಡಿದರು. ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ...