ಆಲಪ್ಪುಳ: ಕೇರಳದ ಆಲಪ್ಪುಳದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆಯಾಗಿದ್ದು, ಪರಿಣಾಮವಾಗಿ ಕೋಳಿ ಹಾಗೂ ಬಾತುಕೋಳಿಗಳನ್ನು ನಾಶಪಡಿಸಲು ತಂಡ ರಚಿಸಲಾಗಿದೆ. ರೈತರೊಬ್ಬರು ಸಾಕಿದ ಸಾವಿರಾರು ಬಾತುಕೋಳಿಗಳು ಸಾವನ್ನಪ್ಪಿದ ಬಳಿಕ ಹಕ್ಕಿ ಜ್ವರ ಪ್ರಕರಣ ಬೆಳಕಿಗೆ ಬಂದಿದೆ. ಬಾತುಕೋಳಿಗಳು ಸಾವಿರಾರು ಸಂಖ್ಯೆಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಭ...
ಹಾಸನ: ಪೂಜೆಯ ನೆಪದಲ್ಲಿ ಪೂಜಾರಿಯೋರ್ವ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದಿದ್ದು, ಪರಿಣಾಮವಾಗಿ ಮಹಿಳೆ ಸಾವನ್ನಪ್ಪಿರುವ ಅಮಾನವೀಯ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದಲ್ಲಿ ನಡೆದಿದೆ. ವರದಿಯ ಪ್ರಕಾರ, ಡಿಸೆಂಬರ್ 7ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. 47 ವರ್ಷದ ಪಾರ್ವತಿ ಅವರು ತಲೆ ನೋವಿನಿಂದ ಬಳಲುತ್ತಿದ್ದು, ಆಸ್ಪತ...
ಒಂದು ಕಾಲದಲ್ಲಿ ಕತ್ತೆಯ ಹಾಲು ಕುಡಿಯುವುದೆಂದರೆ, ಅಪಹಾಸ್ಯದ ಮಾತಾಗಿತ್ತು. ಆದರೆ, ಇದೀಗ ಕತ್ತೆಯ ಹಾಲಿಗೆ ಇರುವ ಬೇಡಿಕೆ ಹಸುವಿನ ಹಾಲಿಗೆ ಕೂಡ ಇಲ್ವಂತೆ! ಹಸುವಿನ ಹಾಲಿಗೆ ಒಂದು ಲೀಟರ್ ಗೆ 44 ರೂಪಾಯಿಗಳಾಗಿದ್ದರೆ, ಕತ್ತೆ ಹಾಲು ಒಂದು ಲೀಟರ್ ಗೆ ಬರೋಬ್ಬರಿ 10 ಸಾವಿರ ರೂಪಾಯಿಗಳಾಗಿವೆ. ಹೌದು…! ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಕ...
ಪಿರಿಯಾಪಟ್ಟಣ: ಮಾನವ ಹಕ್ಕುಗಳ ಸಾರ್ವತ್ರಿಕ ವಿಶ್ವ ಘೋಷಣೆಯ ಅಂಗವಾಗಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮವನ್ನು ದಕ್ಷಿಣ ಭಾರತದ ಮಾನವ ಹಕ್ಕುಗಳ ಶಿಕ್ಷಣ ಮತ್ತು ಸಂರಕ್ಷಣಾ ಘಟಕ (ಸಿಕ್ರಂ) ಪಿರಿಯಾಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಪಿರಿಯಾಪಟ್ಟಣ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಕುಮಾರ್. ಎನ್ ರವರ...
ಉಡುಪಿ: ಶ್ರೀರಾಮ ಸೇನೆಯ ಕಾರ್ಯಕರ್ತನಿಗೆ ಮಾರಕಾಯುಧಗಳಿಂದ ಹಲ್ಲೆ ನಡೆಸಿರುವವರನ್ನು ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ರಾಜಾಂಗಣಕ್ಕೆ ಕರೆಸಿಕೊಂಡು ಕಾರ್ಯಕರ್ತನ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ವಾಹನ ಇನ್ಸೂರೆನ್ಸ್ ವಿಚಾರವಾಗಿ ಮಾತನಾಡಲು ಬರುವಂತೆ ಕರೆದು ಏಕಾಏಕಿ ರಾಡ್ ನಿಂದ ಹಲ್ಲೆ ನಡೆಸಲಾಗ...
ಹೈದರಾಬಾದ್: ಪತ್ನಿಯ ಮೇಲಿನ ವಿಪರೀತ ಅನುಮಾನದಿಂದ ವ್ಯಕ್ತಿಯೋರ್ವ ಆಕೆಯನ್ನು ಭೀಕರವಾಗಿ ಹತ್ಯೆಗೈದು ಶಿರಚ್ಚೇದಿಸಿದ ಘಟನೆ ಹೈದರಾಬಾದ್ ನ ರಾಜೇಂದ್ರ ನಗರದಲ್ಲಿ ನಡೆದಿದೆ. ಫರ್ವೇಜ್ ಎಂಬಾತ ಹತ್ಯೆ ಆರೋಪಿಯಾಗಿದ್ದು, ಈತನ ಪತ್ನಿ ಸಮ್ರಿನ್ ಬೇಗಂ ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ಫರ್ವೇಜ್ ನ ಅನುಮಾನದಿಂದಾಗಿ ಇವರಿಬ್ಬರ ಸಂಸಾರದಲ್ಲ...
ಚನ್ನಗಿರಿ: ತಾಲೂಕಿನ ನಲ್ಲೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ತರಗತಿ ನಡೆಯುತ್ತಿರುವ ವೇಳೆ ಶಿಕ್ಷಕರ ಮೇಲೆ ಮಕ್ಕಳು ಪುಂಡಾಟಿಕೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಡಿಸೆಂಬರ್ 3ರಂದು ಹಿಂದಿ ಶಿಕ್ಷಕ ಪ್ರಕಾಶ್ ಬೋಗೆರ್ ಅವರು ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗಳು, ಶಿಕ್ಷಕ...
ಹೈದರಾಬಾದ್: ಮಾಸ್ಕ್ ಹಾಕಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮಾರ್ಕೆಟ್ ನಲ್ಲಿಯೇ ಪೊಲೀಸ್ ಅಧಿಕಾರಿ ಕಪಾಳ ಮೋಕ್ಷ ನಡೆಸಿದ್ದು, ಈ ವೇಳೆ ಪೆಟ್ಟು ತಿಂದ ವ್ಯಕ್ತಿಯ ಮಗಳು ಹೆದರಿ ಗಳಗಳನೇ ಅತ್ತಿರುವ ಘಟನೆ ಹೈದರಾಬಾದ್ ನ ಮಹುಬಾದ್ ನಗರದಲ್ಲಿ ನಡೆದಿದೆ. ಮಹುಬಾದ್ ನಿವಾಸಿಯಾಗಿರುವ ಶ್ರೀನಿವಾಸ್ ಎಂಬವರು ಪೊಲೀಸ್ ಅಧಿಕಾರಿಯಿಂದ ಹಲ್ಲೆಗೊಳಗಾದವರಾಗ...
ಸಿಂಗಪುರ: ಕೊವಿಡ್ ಲಸಿಕೆಯ ಎರಡು ಡೋಸ್ ಜೊತೆಗೆ ಬೂಸ್ಟರ್ ಲಸಿಕೆಯನ್ನೂ ಪಡೆದುಕೊಂಡಿದ್ದ ಇಬ್ಬರಿಗೆ ಒಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದು, ಇದರಿಂದಾಗಿ ಕೊವಿಡ್ ವಿರುದ್ಧ ಲಸಿಕೆಗಳು ನೀಡುತ್ತಿರುವ ರಕ್ಷಣೆಯ ಬಗ್ಗೆ ಅನುಮಾನಗಳು ಸೃಷ್ಟಿಯಾಗುವಂತಾಗಿದೆ. ವಿಮಾನ ನಿಲ್ದಾಣವೊಂದರಲ್ಲಿ ಪ್ರಯಾಣಿಕ-ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ 24 ...
ಹುಬ್ಬಳ್ಳಿ: ದಟ್ಟ ಮಂಜು ಆವರಿಸಿದ್ದರಿಂದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಯಾಣಿಸುತ್ತಿದ್ದ ವಿಮಾನ ಅರ್ಧಗಂಟೆಗಳ ಕಾಲ ಆಕಾಶದಲ್ಲಿಯೇ ಸುತ್ತು ಹಾಕಿದ ಘಟನೆ ನಡೆದಿದೆ. ವರದಿಯ ಪ್ರಕಾರ, ಸಿಎಂ ಬೊಮ್ಮಾಯಿ ಹಾಗೂ ಪ್ರಹ್ಲಾದ್ ಜೋಶಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದು, ಈ ವೇಳೆ ದ...