ಚೆನ್ನೈ: ತಮಿಳುನಾಡಿನ ಕೂನೂರ್ ಹೆಲಿಕಾಫ್ಟರ್ ಪತನದಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಸೈನಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ತಮ್ಮ ಹುಟ್ಟು ಹಬ್ಬ ಆಚರಣೆಯನ್ನು ಕೈಬಿಟ್ಟಿದ್ದು, ಕಾರ್ಯಕರ್ತರು ಯಾವುದೇ ಕಾರ್ಯಕ್ರಮವನ್ನು ನಡೆಸಬಾರದು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ...
ಕನ್ಯಾಕುಮಾರಿ: ಮೀನು ವಾಸನೆ ಬರುತ್ತದೆ ಎಂದು ಸರ್ಕಾರಿ ಬಸ್ ನಿಂದ ಮೀನುಗಾರ ಮಹಿಳೆಯನ್ನು ಇಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದ್ದು, ಬಸ್ ನಲ್ಲಾದ ಅವಮಾನದಿಂದ ನೊಂದು ಮಹಿಳೆ ಬಸ್ ನಿಲ್ದಾಣದಲ್ಲಿಯೇ ಜೋರಾಗ ಬೊಬ್ಬಿಟ್ಟು ಅತ್ತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕನ್ಯಾಕುಮಾರಿಯ ವಾಣಿಯಕುಡಿ ಗ್ರ...
ದೆಹಲಿ: ತಮಿಳುನಾಡಿನ ಕುನೂರ್ ನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಫ್ಟರ್ ಪತನದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಮಾತ್ರವೇ ಬದುಕುಳಿದಿದ್ದಾರೆ. ವರುಣ್ ಸಿಂಗ್ ಅವರು ಕೂಡ ತೀವ್ರವಾಗಿ ಗಾಯಗೊ...
ಉಡುಪಿ: ಇಲ್ಲಿನ ಆದಿ ಉಡುಪಿಯ ಜಿಲ್ಲಾ ಡಾ.ಬಿ ಆರ್ ಅಂಬೇಡ್ಕರ್ ಭವನದಲ್ಲಿ ಆದಿತ್ಯವಾರ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ ಅವರ 65ನೇ ಮಹಾಪರಿನಿಬ್ಬಾಣ ದಿನದ ನಮನ ಹಾಗೂ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರಿಂದ 1954ರಲ್ಲಿ ಸ್ಥಾಪಿಸಲ್ಪಟ್ಟ ಬುದ್ಧಿಸ್ಟ್ ಸೊಸೈಟಿ ಅಫ್ ಇಂಡಿಯ ಇದರ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮ...
ಚೆನ್ನೈ: ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನಗೊಂಡ ಘಟನೆಯಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಹೆಲಿಕಾಫ್ಟರ್ ನಲ್ಲಿದ್ದ 11 ಮಂದಿ...
ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಬಡ ಮಕ್ಕಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಹಿಂಪಡೆಯದಿದ್ದರೆ, ಕಠಿಣ ಹೋರಾಟ ನಡೆಸುವುದಾಗಿ ಅಖಿಲ ಭಾರತ ಸಸ್ಯಾಹಾರಿಗಳ ಒಕ್ಕೂಟದ ಸಂತರ ಮೂಲಕ ಎಚ್ಚರಿಕೆ ನೀಡಲಾಗಿದೆ. ಅನೇಕ ಸರ್ಕಾರ ಕೈಬಿಟ್ಟ ಮೊಟ್ಟೆ ಯೋಜನೆಯನ್ನು ಲಿಂಗಾಯತ ಸಿಎಂ ಆಗಿದ್ದರೂ, ಜಾರಿಗೊಳಿಸಿದ್ದು ತಪ್ಪು, ದೇಶವನ್ನೇ ಗುತ್ತಿಗೆ ತೆಗೆದು...
ಮಂಗಳೂರು: ನಗರದ ಮೊರ್ಗನ್ಸ್ ಗೇಟ್ ಬಳಿಯ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದ ನಿವಾಸಿಗಳು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಇವರು ಮಂಗಳೂರಿನಲ್ಲಿ ನೆಲೆಸಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 30 ವರ್ಷದ ನಾಗೇಶ್ ಶೇರಿಗುಪ್ಪಿ ಹಾಗೂ ಅವರ ಪತ್ನಿ 26 ವರ್ಷ ...
ನವದೆಹಲಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸುಮಾರು 9 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನಗೊಂಡಿದ್ದು, ಹೆಲಿಕಾಫ್ಟರ್ ನಲ್ಲಿ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಕೂಡ ಇದ್ದರು ಎಂದು ತಿಳಿದು ಬಂದಿದೆ. ಹೆಲಿಕಾಫ್ಟರ್ ನಿಂದ ಹೊರ ತೆಗೆಯಲ್ಪಟ್ಟವರ ಪೈಕಿ ಮೂವರನ್ನು ರಕ್ಷಿಸಲಾಗಿದ್ದು, ಐವರು ಮೃತಪಟ್ಟ ಸ್ಥಿ...
ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಜೊತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡುವ ಬಗ್ಗೆ ನಾಳಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಇಂದು ಔಪಾಚಾರಿಕವಾಗಿ ತಜ್ಞರ ...
ಮಂಗಳೂರು: ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ವಿರೋಧಿಸುತ್ತಿಲ್ಲ, ಆದರೆ, ಅವರು ಅನುಸರಿಸುತ್ತಿರುವ ನೀತಿಗಳನ್ನು ವಿರೋಧಿಸುತ್ತೇನೆ ಎಂಧು ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಮಂಗಳೂರಿಗೆ ಮಂಗಳವಾರ ಆಗಮಿಸಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ.ಬಿ.ಎಂ.ಹೆಗ್ಡೆ ಅವರನ್ನು ಅಭಿನಂದಿಸಿದ...