ರಾಯಚೂರು: ಪತಿಯ ಧನದಾಹಕ್ಕೆ ಪತ್ನಿ ಬಲಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು, ರಾಯಚೂರಿನ ಸುಲ್ತಾನ್ ಪುರದಲ್ಲಿ ಪಾಪಿ ಪತಿಯೋರ್ವ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅಸ್ಮಾಬಾನು ಮೃತಪಟ್ಟ ಮಹಿಳೆಯಾಗಿದ್ದು, ಇವರ ಪತಿ ಅಂದ್ರೂನ್ ಖಿಲ್ಲಾ ನಗರದ ಮೊಹಮ್ಮದ್ ಫಜಲುದ್ದೀನ್ ಹತ್ಯೆ ಆರೋಪಿಯಾಗಿದ್ದಾನೆ. ಈತ ಚಹಾಪುಡಿ ವ್ಯಾಪಾರ...
ಔರಂಗಬಾದ್: ಪ್ರೀತಿಸಿ ಓಡಿ ಹೋಗಿ ಮದುವೆಯಾಗಿದ್ದ ತಂಗಿಯನ್ನು ಗರ್ಭಿಣಿ ಎಂದೂ ನೋಡದೇ ಸ್ವಂತ ಸಹೋದರೇ ಶಿರಚ್ಚೇದಿಸಿ ಭೀಕರವಾಗಿ ಹತ್ಯೆ ಮಾಡಿರುವುದೇ ಅಲ್ಲದೇ, ಆಕೆಯ ತಲೆಯೊಂದಿಗೆ ತನ್ನ ತಾಯಿಯ ಜೊತೆಗೆ ಸೆಲ್ಫಿ ತೆಗೆದುಕೊಂಡ ವಿಕೃತ ಘಟನೆ ಮಹಾರಾಷ್ಟ್ರದ ಔರಂಗಬಾದ್ ನಲ್ಲಿ ನಡೆದಿದೆ. ಜೂನ್ ನಲ್ಲಿ 19 ವರ್ಷ ವಯಸ್ಸಿನ ಯುವತಿ ತನ್ನ ಪ್ರಿಯಕರನ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಬಿಜೆಪಿಯ ರಾಜಕೀಯ ಭೀಷ್ಮ ಎಂದೇ ಕರೆಯಲ್ಪಡುತ್ತಿದ್ದ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ಕೊಂಬೆಟ್ಟಿನಲ್ಲಿರುವ ತಮ್ಮ ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ. 92 ವರ್ಷ ವಯಸ್ಸಿನ ರಾಮ ಭಟ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ನಿಧನರಾಗಿದ್ದಾರೆ. ಕಬಕ—ವಿಟ್...
ಉತ್ತರಪ್ರದೇಶ: ಇಸ್ಲಾಂನ ಪವಿತ್ರ ಗ್ರಂಥ ಕುರಾನ್ ನ ಕೆಲವು ಆಯ್ದ ಭಾಗಗಳನ್ನು ತೆಗೆದು ಹಾಕಬೇಕು ಎಂದು ವಿವಾದ ಹೊತ್ತಿಸಿದ್ದ ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ, ಇಂದು ಇಸ್ಲಾಂ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ. ಘಾಜಿಯಾಬಾದ್ ನಲ್ಲಿರುವ ದಾಸ್ನಾ ದೇವಿ ದೇಗುಲದಲ್ಲಿ ಅಲ್ಲಿನ ಮುಖ್ಯ ...
ಜೈಪುರ: ಶಾಲೆಯಿಂದ ಹೊರಗೆ ಹಾಕಿದರು ಎಂಬ ಆಕ್ರೋಶದಿಂದ 15 ವರ್ಷ ವಯಸ್ಸಿನ ಬಾಲಕನೋರ್ವ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಹತ್ಯೆ ನಡೆಸಲು ಯತ್ನಿಸಿದ ಆತಂಕಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 10ನೇ ತರಗತಿಯಲ್ಲಿ ಕಲಿಯುತ್ತಿದ್ದ ಈ ವಿದ್ಯಾರ್ಥಿಯ ನಡವಳಿಕೆ ಸರಿಯಿಲ್ಲದ ಕಾರಣ ಆತನನ್ನು ಶಾಲೆಯಿಂದ ಹೊರಹಾಕಲಾಗಿತ್ತು ಎನ್ನಲಾಗಿದೆ. ಶಾಲೆಯಿಂದ...
ಅನುಪ್ಪುರ್: ವ್ಯಕ್ತಿಯೋರ್ವ ಬಾಲಕಿಗೆ ಕಾಮೋದ್ರೇಕಕಾರಿ ಮದ್ದು ನೀಡಿ ಅತ್ಯಾಚಾರ ನಡೆಸಿದ್ದು, ಪರಿಣಾಮವಾಗಿ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಾಜೇಂದ್ರನಗರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ಈ ಘಟನೆ ನಡೆದಿದ್ದು, 17 ವರ್ಷ ವಯಸ್ಸಿನ ಬಾಲಕಿಗೆ ಕಾಮೋದ್...
ರಘೋತ್ತಮ ಹೊ.ಬ. (ಈ ಲೇಖನ ನನ್ನ "ಅಂಬೇಡ್ಕರ್ ಎಂಬ ಕರಗದ ಬಂಡೆ" ಕೃತಿಯಲ್ಲಿ ಪ್ರಕಟವಾಗಿದೆ) ನಿಜ, ಇಂತಹದನ್ನು ಬರೆಯಲು ಕೈಗಢಗಢ ಎಂದು ನಡುಗುತ್ತದೆ. ಬಾಬಾಸಾಹೇಬರ ಕೊನೆಯ ಸಂದೇಶ ಎಂದು ಹೇಳಲು ಮೈ ಬೆವರುತ್ತದೆ. ಯಾಕೆಂದರೆ ಈ ಸಂದೇಶವನ್ನು ಓದುತ್ತಿದ್ದರೆ, ಮಗನೋರ್ವನಿಗೆ ತಂದೆಯು ತನ್ನ ಅಂತಿಮ ದಿನಗಳಲ್ಲಿ "ಮಗ ನೋಡಪ್ಪ ನಾನು ಕಷ್ಟ...
ಬೀದರ್: ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮಹಾಪರಿನಿಬ್ಬಾಣ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ಬೀದರ್ ನಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಈಡೇರಿಸುವ ಜೊತೆಗೆ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಅಂಬೇಡ್ಕರ್ ...
ಹಾವೇರಿ: ತನ್ನ 5 ಹಾಗೂ 3 ವರ್ಷದ ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ತಾಯಿ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗುತ್ತಿದ್ದ ಘಟನೆ ಹಾವೇರಿ ಜಿಲ್ಲೆಯ ಸವಣೂರಿನ ಮಂಗಳವಾರ ಪೇಟೆಯಲ್ಲಿ ನಡೆದಿದ್ದು, ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ಮಕ್ಕಳನ್ನು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ. ...
ಬೆಂಗಳೂರು: ಕೊವಿಡ್ 19 ತೀವ್ರತೆ ಹೆಚ್ಚಳವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಹೇಳಿಕೆ ನೀಡಿದ್ದು, ಪೋಷಕರು ಯಾವುದೇ ಆತಂಕಕ್ಕೊಳಗಾಗಬೇಡಿ. ಶಿಕ್ಷಣ ಇಲಾಖೆಯು ಸದ್ಯದ ಪರಿಸ್ಥಿತಿಯನ್ನು ಗಮನಿಸುತ್ತಿದೆ. ಅಗತ್ಯ ಬಂದರೆ, ಕಠಿಣ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಿದ್ಧವಿದೆ ಎಂದು ತಿಳಿಸಿದ್ದಾರೆ...