ಬೆಂಗಳೂರು: ನಿನ್ನೆ ನಿಧನರಾಗಿದ್ದ ಕನ್ನಡದ ಹಿರಿಯ ನಟ ಶಿವರಾಮ್ ಅವರ ಅಂತ್ಯಕ್ರಿಯೆ ಇಂದು ಬನಶಂಕರಿ ನಗರದ ಚಿತಾಗಾರದಲ್ಲಿ ಪೂರ್ವಾಹ್ನ 11 ಗಂಟೆಯ ಬಳಿಕ ನಡೆಯಲಿದೆ. ಇಂದು ಬೆಳಗ್ಗೆ 7:30ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಂತಿಮ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ಅವರ ತ್ಯಾಗರತಾಜ ನಗ...
ಮಂಡ್ಯ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ತಂದೆ, ತಾಯಿಯ ಕಣ್ಣೆದುರೇ ಯುವಕನೋರ್ವ ನೀರುಪಾಲಾದ ಘಟನೆ ವರದಿಯಾಗಿದ್ದು, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಾರಂಗಿ ಗ್ರಾಮದ ಬಳಿಯಲ್ಲಿ ಈ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕೈಗೋನಗಳ್ಳಿಯ ಶಿವಲಿಂಗೇಗೌಡ ಮತ್ತು ಜಯಮ್ಮ ದಂಪತಿಯ ಒಬ್ಬನೇ ಮಗ 35 ವರ್ಷ ವಯಸ್ಸಿನ ಉದಯ ಕುಮಾರ್ ನೀರು ಪ...
ಕಾನ್ಪುರ: ಒಮಿಕ್ರಾನ್ ಭೀತಿಯಿಂದ ವ್ಯಕ್ತಿಯೋರ್ವ ತನ್ನ ಕುಟುಂಬವನ್ನು ಕೊಂದು ತಾನು ನಾಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಸ್ವಲ್ಪವೂ ಕರುಣೆಯೇ ಇಲ್ಲದೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಇಲ್ಲಿನ ರಾಮು ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ ವಿ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಅವರು ಇಂದು ನಿಧನರಾಗಿದ್ದಾರೆ. ಅಯ್ಯಪ್ಪನ ಪೂಜೆ ಮಾಡಲು ತಮ್ಮ ರೂಮ್ ಗೆ ಹೋಗಿದ್ದ ವೇಳೆ ಶಿವರಾಮ್ ಅವರು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಪ್ರತೀ ವರ್ಷ ಅಯ್ಯಪ್ಪ ಸ್ವಾಮಿಯ ವೃತವನ್ನು ತಪ್ಪದೇ ಅವರು ಕೈಗೊಳ್ಳುತ್ತಿದ್ದರು. ಇದೀಗ ಅವರು ತಮ್ಮ ಜೀವನದ ಕೊನೆಯ ಕ್ಷಣದಲ್ಲಿ ಕೂಡ ಅಯ್ಯಪ್ಪ...
ಬೆಂಗಳೂರು: ಮನೆಯಲ್ಲಿ ಬಿದ್ದು ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 84 ವರ್ಷ ವಯಸ್ಸಿನ ಹಿರಿಯ ನಟ ಶಿವರಾಮ್ ಅವರು ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೇರುನಟ ಡಾ.ರಾಜ್ ಕುಮಾರ್...
ಚಿಕ್ಕಮಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸರನ್ನು ನಾಯಿಗಳು ಎಂದು ಅವಾಚ್ಯವಾಗಿ ಬೈಯ್ಯುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ, ಜ್ಞಾನೇಂದ್ರ ವಿರುದ್ಧ ರೈತ ಸಂಘ, ಹಸಿರು ಸೇನೆಯು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಗೃಹ ಸಚಿವರ ಹೇಳಿಕೆಯಿಂದ ಸಾರ್ವಜನಿಕರಿಗೆ ಪೊಲೀಸರ ಮೇಲ...
ಮೈಸೂರು: ನಗರ ಪಾಲಿಕೆಯು ಅಂಬೇಡ್ಕರ್ ಪ್ರತಿಮೆಯನ್ನು ತೆರವುಗೊಳಿಸಿದರಿಂದ ನೊಂದು ಯುವಕನೋರ್ವ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಡುವಾರಹಳ್ಳಿಯಲ್ಲಿ ನಡೆದಿದ್ದು, ಇದರಿಂದಾಗಿ ಸ್ಥಳದಲ್ಲಿ ಇದೀಗ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ನಗರದ ಮಾತೃಮಂಡಳಿ ಶಾಲೆ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಬೇಕು ಎಂದು ಈ ಹಿ...
ಶಿವಮೊಗ್ಗ: ಈಶ್ವರಪ್ಪ ಒಬ್ಬ ಪೆದ್ದ, ಅವರ ನಾಲಿಗೆಗೂ ಮೆದುಳಿಗೂ ಲಿಂಕ್ ಇಲ್ಲ, ನನ್ನ ವಿರುದ್ಧ ಟೀಕೆ ಮಾಡಿದರೆ, ದೊಡ್ಡ ಲೀಡರ್ ಆಗಬಹುದು ಎಂದು ಯಾರೋ ಕೇಳಿಕೊಟ್ಟಿದ್ದಾರೆ ಅದಕ್ಕೆ ನನ್ನನ್ನು ಟೀಕೆ ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹಿ ಇಸ್ ಎ ರೆಸ್ಪಾನ್ಸಿಬ...
ಬೆಂಗಳೂರು: ಓಲಾ ಕ್ಯಾಬ್ ಚಾಲಕನೋರ್ವ ಮಹಿಳೆಯ ಎದುರಿನಲ್ಲೇ ಅಶ್ಲೀಲವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದ್ದು, ಯುವತಿ ಟ್ವೀಟ್ ನಲ್ಲಿ ಈ ಮಾಹಿತಿ ಹಂಚಿಕೊಂಡ ಬಳಿಕ ಈ ಘಟನೆ ಬಯಲಿಗೆ ಬಂದಿದೆ ಎಂದು ವರದಿಯಾಗಿದೆ. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಲು ಸಂತ್ರಸ್ತೆ ಓಲಾ ಕ್ಯಾಬ್ ಬುಕ್ ಮಾಡಿದ್ದು, ಮನೆಗೆ ತೆರಳುವಾಗ ಚಾಲಕ ಅಶ್ಲೀಲವಾಗಿ ವರ್ತ...
ಲಕ್ನೋ: 1.16 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ರಸ್ತೆಯೊಂದು ಉದ್ಘಾಟನೆ ವೇಳೆ ತೆಂಗಿನ ಕಾಯಿ ಒಡೆಯವ ಸಂದರ್ಭದಲ್ಲಿ ಬಿರುಕು ಬಿಟ್ಟ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ರಸ್ತೆಗೆ ತೆಂಗಿನ ಕಾಯಿ ಒಡೆದಾಗ ತೆಂಗಿನ ಕಾಯಿಯ ಬದಲು ರಸ್ತೆ ಬಿರುಕು ಬಿಟ್ಟಿದ್ದು, ಉದ್ಘಾಟನೆಗೆ ಬಂದ ಬಿಜೆಪಿ ಶಾಸಕಿ ಈ ಘಟನೆಯಿಂದ ಆಘಾತಕ್ಕೊಳಗಾಗಿದ...