ನವದೆಹಲಿ: ವಾಣಿಜ್ಯ ಸಿಲಿಂಡರ್ ಗಳ ಎಲ್ ಪಿಜಿ ಬೆಲೆ ಬುಧವಾರ 103.50 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು, ಇಂದಿನಿಂದಲೇ ಈ ಬೆಲೆ ಜಾರಿಗೆ ಬರಲಿದೆ. ಈ ಮೂಲಕ ಎಲ್ ಪಿಜಿ ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ ಇಂದಿನಿಂದ 2,104 ಆಗಲಿದ್ದು, ಈ ಹಿಂದೆ ಇದು 2,000.50 ರೂ...
ಮಂಗಳೂರು: ಜ್ಯೋತಿಷಿಗಳು ಏನು ಹೇಳಿದರೂ ಅಮಾಯಕ ಜನರು ನಂಬುತ್ತಾರೆ. ಜನರ ಮೌಢ್ಯತೆ, ಮುಗ್ದತೆಯನ್ನು ಬಳಸಿಕೊಂಡು ವಂಚಿಸುವ ಜ್ಯೋತಿಷಿಗಳ ವಂಚನೆ ಪ್ರಕರಣಗಳ ಬಗ್ಗೆ ದಿನನಿತ್ಯ ಸುದ್ದಿಗಳು ಬರುತ್ತಿದ್ದರೂ ಜನರು ಜಾಗೃತರಾಗುತ್ತಿಲ್ಲ. ಮಂಗಳೂರಿನಲ್ಲಿ ಜ್ಯೋತಿಷಿಯೊಬ್ಬ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನೇ ಎಗರಿಸಿದ ಘಟನೆ ನಡೆದಿದೆ ಮನೆಯಲ್ಲಿ ಕ...
ಅಸ್ಸಾಂ: ಅಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟ(AASU)ದ ನಾಯಕ ಅನಿಮೇಶ್ ಭೂಯಾನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನೀರಜ್ ದಾಸ್ ಎಂಬಾತ ಪೊಲೀಸ್ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಿಮೇಶ್ ಭೂಯಾನ್ ಹತ್ಯೆ ಕೇಸ್ ನಲ್ಲಿ ನೀರಜ್ ದಾಸ್ ನನ್ನು ಮಂಗಳವಾರ ರ...
ಸಾಂದರ್ಭಿಕ ಚಿತ್ರ ಶಿವಮೊಗ್ಗ: ದನ ಸಾಗಾಟದ ವಾಹನ ತಡೆಯಲು ಯತ್ನಿಸಿದ ಯುವಕರ ಮೇಲೆ ಪಿಕಪ್ ಹತ್ತಿಸಿ, ಪರಾರಿಯಾದ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಮೇಳಿಕೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 23 ವರ್ಷ ವಯಸ್ಸಿನ ಕಿರಣ್ ಹಾಗೂ 24 ವರ್ಷ ವಯಸ್ಸಿನ ಚರಣ್ ಗಾಯಗೊಂಡವ...
ಸಿಂಗಪುರ: ಯೋಗ ತರಬೇತಿಯ ವೇಳೆ ಐವರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಭಾರತ ಮೂಲದ 32 ವರ್ಷ ವಯಸ್ಸಿನ ಯೋಗ ತರಬೇತುದಾರನ ವಿರುದ್ಧ ದೂರು ದಾಖಲಾಗಿದೆ. 2020ರಲ್ಲಿ ಈತ 24ರಿಂದ 29 ವರ್ಷ ವಯಸ್ಸಿನ ಯುವತಿಯರ ಜೊತೆಗೆ, ತರಬೇತಿ ನೀಡುತ್ತಿದ್ದ ವೇಳೆ ಆಕ್ಷೇಪಾರ್ಹವಾಗಿ ನಡೆದುಕೊಂಡಿದ್ದ ಎಂದು ಹೇಳಲಾಗಿದೆ. ಆದರೆ, ಆರೋಪಿಯ ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅದ್ದೂರಿಯಾಗಿ ಸ್ವಾಗತಿಸಿರುವ ಫೋಟೋಗಳು ಇದೀಗ ವೈರಲ್ ಆಗಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಮೈತ್ರಿಯ ಸಿದ್ಧತೆ ನಡೆದಿದೆಯೇ ಎನ್ನುವ ಪ್ರಶ್ನೆಗಳು ಕೂಡ ಈ ಚಿತ್ರಗಳ ಹಿಂದೆ ಕೇಳಿ ಬಂದಿವೆ. ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ದೇವೇಗೌಡರು ಸಂಸತ್ತಿಗ...
ಸತೀಶ್ ಕಕ್ಕೆಪದವು ಬಂಗಾಡಿಯ ಅರಸರ ಬೀಡಿಗೆ ಮದುಮಗಳು ಬೊಲ್ಲೆ, ಮದುಮಗ ಹಂದ್ರ ಹಿರಿಯರೊಡಗೂಡಿಕೊಂಡುಬರುತ್ತಾರೆ. ಸೂರ್ಯೋದಯದ ಹೊಂಗಿರಣ ಬೀಡಿನ ಚಾವಡಿಯ ಸತ್ಯ ದೈವಗಳ ಮುಗ ಮೂರ್ತಿಯ ಮುಖ ಮುದ್ರೆಯನ್ನು ಸ್ಪರ್ಶಿಸಿ ಭಕ್ತಿ ಪೂರ್ಣವಾಗಿ ತಲೆತಗ್ಗಿಸಿ ನಿಂತ ನವದಂಪತಿಗಳಿಗೆ ಆಶೀರ್ವಾದದ ಸಿಂಚನವನ್ನು ಸಿಂಪಡಿಸುವಂತಿತ್ತು. ಬೀಡಿನ ಚಾವಡಿಯ ಮ...
ದಾವಣಗೆರೆ: ತಹಶೀಲ್ದಾರ್ ಅಜ್ಜಿಯೊಬ್ಬರಿಗೆ ಕೊವಿಡ್ ಲಸಿಕೆ ಹಾಕಿಸಲು ಬಂದಾಗ, ಅಜ್ಜಿಯ ಮೈಮೇಲೆ ದೇವರು ಬಂದಿದ್ದು, ಸೂಜಿ ಹಾಕದಂತೆ ಅಜ್ಜಿಯ ಮೈಮೇಲೆ ಬಂದ ದೇವರು ತಹಶೀಲ್ದಾರ್ ಗೆ ಅವಾಜ್ ಹಾಕಿದ ಘಟನೆ ನಡೆದಿದ್ದು, ಈ ವೇಳೆ ತಹಶೀಲ್ದಾರ್ ಅವರು ಉಪಾಯವಾಗಿ ಅಜ್ಜಿಗೆ ಲಸಿಕೆ ಹಾಕಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಮೊನ್ನೆಯಷ್ಟೇ ಆರೋಗ್ಯ ಸಿಬ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದಲಿತರು ಹಾಗೂ ಸಂವಿಧಾನದ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿರುವುದರ ವಿರುದ್ಧ ದೂರು ದಾಖಲಿಸಲಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹಾಗೂ ಬಿಜೆಪಿ ಎಸ್ ಸಿ ಮ...
ಬಾಗಲಕೋಟೆ: ದೇಶದಲ್ಲಿ ಹಿಂದೂಗಳ ಬೆಳವಣಿಗೆಯ ವಿರುದ್ಧ ಅಸಹನೆ ಬೆಳೆಯುತ್ತಿದೆ. ಅದು ನಮ್ಮ ಸಹನೆಯ ದೌರ್ಭಾಗ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೇ ಹಿಂದೂ ಧರ್ಮದ ಮೇಲೆ ಟೀಕಾ ಪ್ರಹಾರ ಹೆಚ್ಚುತ್ತಿದೆಯಲ್ಲಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,...