ಮಂಗಳೂರು: ಅಸ್ಪೃಶ್ಯತೆಯ ಆಚರಣೆ ಜನಸಾಮಾನ್ಯರನ್ನು ಮಾತ್ರವಲ್ಲ, ರಾಷ್ಟ್ರಪತಿಗಳನ್ನು ಕೂಡ ಕಾಡಿದ ಇತಿಹಾಸ ನಮ್ಮ ದೇಶದಲ್ಲಿದೆ. ಈ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಇಂತಹದ್ದೊಂದು ಹೀನಾಯ ಅವಮಾನವಾಗಿರುವ ಘಟನೆ ಸದ್ಯ ಕರಾವಳಿಯ ಮನೆಮನೆಗಳಲ್ಲಿಯೂ ಚರ್ಚೆಯನ್ನು ಹುಟ್ಟು ಹಾಕಿದೆ. ಜೆಎಸ್ ಬಿ ಸಮುದಾಯ...
ದಾವಣಗೆರೆ: ಸುಮಾರು 7 ಬೀದಿ ನಾಯಿಗಳ ಬಾಲಕನೋರ್ವನನ್ನು ಅಟ್ಟಾಡಿಸಿ ಕಚ್ಚಿದ ಘಟನೆ ದಾವಣಗೆರೆ ನಗರದ ಬಾಷಾ ನಗರದಲ್ಲಿ ನಡೆದಿದ್ದು, ಪರಿಣಾಮವಾಗಿ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. 7 ವರ್ಷ ವಯಸ್ಸಿನ ಜಾಫರ್ ಸಾದಿಕ್ ಗಾಯಗೊಂಡ ಬಾಲಕನಾಗಿದ್ದು, ಸದ್ಯ ಬಾಲಕನನ್ನು ಚಿಕಿತ್ಸೆಗಾಗಿ ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಯಿಗಳ ...
ಕೇರಳ: ಇಲ್ಲಿನ ಅಟ್ಟಪಾಡಿ ತಾಲೂಕಿನಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಒಬ್ಬರ ಹಿಂದೊಬ್ಬರಂತೆ ಬುಡಕಟ್ಟು ಜನಾಂಗದ 3 ಶಿಶುಗಳು ಮರಣವಪ್ಪಿದ್ದು, ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಇತ್ತೀಚೆಗೆ ಮೂರು ತಿಂಗಳ ಶಿಶು ಮರಣವಪ್ಪಿದ ಬೆನ್ನಲ್ಲೇ ಈ ಹಿಂದಿನ ಪ್ರಕರಣಗಳು ಬೆಳಕಿಗೆ ಬಂದಿದ್ದು, ಬುಡಕಟ್ಟು ಜನಾ...
ಬೆಂಗಳೂರು: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಎಂದಾಗ ಪೇಜಾವರ ಶ್ರೀಗಳು ನಿರಾಕರಿಸಿದ್ದರು. ಈ ನೆಲದ ಕಾನೂನಿಗೆ ಅವರು ಅಪಮಾನ ಮಾಡಿಲ್ಲವೇ? ಒಂದು ಲೋಟ ಮಜ್ಜಿಗೆಯಾದರೂ ತೆಗೆದುಕೊಳ್ಳಿ ಎಂದಾಗ ಬೇಡ ಎಂದಿದ್ದರು. ಹಾಗಾದರೆ ಅವರ ಪಾದಯಾತ್ರೆ ಬೂಟಾಟಿಕೆ ಅಲ್ವಾ? ಎಂದು ಜ್ಞಾನಪ್ರಕಾಶ ಸ್ವಾಮೀಜಿ ಪ್ರಶ್ನಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್...
ಒಂದು ಸ್ಲೇಟ್ ನಲ್ಲಿ ಎಳೆನೀರು ರೇಟ್ ಇನ್ನೊಂದು ಸ್ಲೇಟ್ ನಲ್ಲಿ “ಬಡವ ರಾಸ್ಕಲ್” ಡೇಟ್. ಹೌದು..! ಚಿತ್ರರಂಗದಲ್ಲಿ ಈವರೆಗೆ ಯಾರೂ ಪ್ರಯೋಗ ಮಾಡದ ಹೊಸ ಪ್ರಯೋಗವನ್ನು ಡಾಲಿ ಧನಂಜಯ್ ನಟನೆಯ ಬಡವ ರಾಸ್ಕಲ್ ಚಿತ್ರ ತಂಡ ಮಾಡಿದ್ದು, ಸಾರ್ವಜನಿಕರು ಕೂಡ ಕೆಲ ಕಾಲ ಗೊಂದಲಕ್ಕೀಡಾಗುವಂತೆ ಮಾಡಿದೆ. ಎಳನೀರು ಮಾರಾಟ ಮಾಡುವ ಅಂಗಡಿಯನ್ನು ಟಾರ್ಗೆಟ್...
ಅಶ್ವಿನ್ ಕುಮಾರ್, ಚೆಂಡ್ತಿಮಾರ್ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ವಿಶ್ವದ ಗ್ರಂಥಾಲಯ ಎಂದೇ ಕರೆಯುತ್ತಾರೆ. ಆದರೆ, ರಾಜ್ಯ ಮತ್ತು ದೇಶದ ಗ್ರಂಥಾಲಯಗಳಲ್ಲಿ ಅಂಬೇಡ್ಕರ್ ಅವರ ಬಗೆಗಿನ ಪುಸ್ತಕಗಳಿಗೆ ಜಾಗವೇ ಇಲ್ಲದಂತಹ ಪರಿಸ್ಥಿತಿಗಳು ಕಂಡು ಬಂದಿದೆ. ಬೇರೆಲ್ಲ ಪುಸ್ತಕಗಳನ್ನು ಗ್ರಂಥಾಲಯಗಳಲ್ಲಿ ಎಲ್ಲರಿಗೆ ಕಾಣುವಂತೆ ಇಡಲಾಗುತ್...
ಶಹಜಾನ್ ಪುರ: ಇತ್ತೀಚೆಗೆ ಬಿಡುಗಡೆಯಾಗಿರುವ ಜೈ ಭೀಮ್ ಚಿತ್ರದ ಕಥೆಯನ್ನೇ ಹೋಲುವ ಪ್ರಕರಣವೊಂದು ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದ್ದು, ತಾನು ಮಾಡದ ತಪ್ಪಿಗೆ 19 ವರ್ಷಗಳ ಕಾಲ ಜೈಲು ಪಾಲಾದ ವ್ಯಕ್ತಿಯೊಬ್ಬರಿಗೆ ಕೊನೆಗೂ ನ್ಯಾಯ ದೊರಕಿದೆ. ಉತ್ತರ ಪ್ರದೇಶದ ಶಹಜಾನ್ ಪುರದಲ್ಲಿ 2002ರ ಅಕ್ಟೋಬರ್ 15ರಂದು ಅವದೇಶ್ ಸಿಂಗ್ ಹಾಗೂ ಅವರ ಮೂವರು...
ಬೆಂಗಳೂರು: ಬೆಂಗಳೂರಿನ ಹಲವೆಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ ಮೈಸೂರು ರಸ್ತೆ ಮೊದಲಾದೆಡೆಗಳಲ್ಲಿ ಭೂಮಿ ಕಂಪಿಸಿದಂತಾಗಿದೆ ಎಂದು ಇಲ್ಲಿನ ಜನರು ಆತಂಕ ತೋಡಿಕೊಂಡಿದ್ದಾರೆ. ವರದಿಗಳ ಪ್ರಕಾರ, ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ ಎನ್ನಲಾಗಿದೆ...
ರಾಜಸ್ಥಾನ: ವರದಕ್ಷಿಣೆ ನೀಡಲು ಕೂಡಿಟ್ಟ 75 ಲಕ್ಷ ರೂಪಾಯಿಯನ್ನು ಯುವತಿಯೋರ್ವರು ಮಹಿಳೆಯರ ಹಾಸ್ಟೆಲ್ ನಿರ್ಮಾಣಕ್ಕೆ ದಾನವಾಗಿ ನೀಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ತನ್ನ ತಂದೆಯ ಸಹಕಾರದೊಂದಿಗೆ ಮಹಿಳೆಯರಿಗೆ ಉಚಿತ ಹಾಸ್ಟೆಲ್ ನಿರ್ಮಾಣಕ್ಕೆ ಯುವತಿ ಮುಂದಾಗಿದ್ದಾರೆ. ಇಲ್ಲಿನ ಬಾರ್ಮರ್ ನಗರದ ಕಿಶೋರ್ ಸಿಂಗ್ ಕಾನೋಡ್ ಅವರ ಮಗಳಾಗಿರು...
ಮಂಗಳೂರು: ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್, ಕಚೇರಿ ವೇಳೆಯಲ್ಲಿ ತನ್ನ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆರೋಗ್ಯಾಧಿಕಾರಿ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ...