ಕಲಬುರ್ಗಿ: ಸಂಸದ ಪ್ರತಾಪ್ ಸಿಂಹ ಅವರು ಪ್ರಿಯಾಂಕ್ ಖರ್ಗೆ ಬಗ್ಗೆ ನೀಡಿರುವ ಹೇಳಿಕೆ ವಾಪಸ್ ಪಡೆಯದಿದ್ದರೆ ಚಡ್ಡಿ ಬಿಚ್ಚಿಸಿ ಹೊಡೆಯುತ್ತೇವೆ ಎಂದು ಸುಲಫಲ ಮಠದ ಸ್ವಾಮೀಜಿಗಳು ನೀಡಿರುವ ಹೇಳಿಕೆಗೆ ಇದೀಗ ಆಂದೋಲನಾ ಸಿದ್ದಲಿಂಗ ಸ್ವಾಮೀಜಿ ತಿರುಗೇಟು ನೀಡಿದ್ದಾರೆ. ನಿಮಗೆ ತಾಕತ್ ಇದ್ದರೆ, ಸಂಸದ ಪ್ರತಾಪ್ ಸಿಂಹ ಅವರ ಚಡ್ಡಿ ಬಿಚ್ಚಿಸಿ ಹೊಡೆ...
ತಿರುಪತಿ: ಆಂಧ್ರಪ್ರದೇಶದಲ್ಲಿ ಮಳೆ ಹಾಗೂ ಪ್ರವಾಹದಿಂದ ಜನರು ತತ್ತರಿಸಿದ್ದು, ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸುತ್ತಿರುವ ಸಂದರ್ಭದಲ್ಲಿ ಎಸ್ ಡಿಆರ್ ಎಫ್ ಸಿಬ್ಬಂದಿಯೊಬ್ಬರು ನೀರು ಪಾಲಾಗಿ ಮೃತಪಟ್ಟ ಘಟನೆ ನಡೆದಿದೆ. ಕೆಲ್ಲಾ ಶ್ರೀನಿವಾಸ್ ರಾವ್ ಮೃತ ಎಸ್ ಡಿಆರ್ ಎಫ್...
ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಯುವಕನೋರ್ವ ಮದುವೆಯಾಗುವಂತೆ ಕೇಳಿದಾಗ ಜಾತಕ ಸರಿ ಹೊಂದುವುದಿಲ್ಲ ಎಂದು ಹೇಳಿ ಮದುವೆ ನಿರಾಕರಿಸಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಣಿಪಾಲ ನಿವಾಸಿ ಪ್ರಶಾಂತ್ ಮೊದಲಿಯಾರ್ ಎಂ...
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾ...
ಕಲಬುರ್ಗಿ: ಪ್ರಿಯಾಂಕ್ ಖರ್ಗೆ ವಿರುದ್ಧ ಸರಿಯಾಗಿ ತಿಳಿದುಕೊಳ್ಳದೇ ಮಾತನಾಡಿದ ಸಂಸದ ಪ್ರತಾಪ್ ಸಿಂಹ 15 ದಿನದೊಳಗೆ ಕ್ಷಮೆ ಕೇಳದಿದ್ದರೆ, ಅವರ ಮನೆಗೆ ಹೋಗಿ ಚಡ್ಡಿ ಬಿಚ್ಚಿ ಚಪ್ಪಲಿಯಲ್ಲಿ ಹೊಡೆಯುತ್ತೇವೆ ಎಂದು ಸುಲಫಲ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು...
ರೇವಾ: ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಕಾರ್ಮಿಕನೋರ್ವನ ಕೈಯನ್ನೇ ಕತ್ತರಿಸಿ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ರೇವಾ ಜಿಲ್ಲಾ ಕೇಂದ್ರದಿಂದ 40 ಕಿ.ಮೀ. ದೂರದಲ್ಲಿರುವ ಸಿರ್ಮೌರ್ ಪೊಲೀಸ್ ಠಾಣಾ ವ್ಯಾಪ...
ಕೋಲ್ಕತಾ: ಬ್ಯಾಂಕಿಗೆ ಬಂದ ಗ್ರಾಹಕರೊಬ್ಬರನ್ನು ‘ಪ್ಯಾಂಟ್ ಧರಿಸಿಕೊಂಡು ಬನ್ನಿ’ ಎಂದು ಬ್ಯಾಂಕ್ ಸಿಬ್ಬಂದಿ ವಾಪಸ್ ಕಳುಹಿಸಿದ ಘಟನೆ ನಡೆದಿದ್ದು, ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗಿದೆ. ಆಶಿಶ್ ಎಂಬ ವ್ಯಕ್ತಿ ಈ ಬಗ್ಗೆ ಟ್ವಿಟ್ಟರ್ ನಲ್ಲಿ ತಮಗೆ ಆಗಿರುವ ಅನುಭವವನ್ನು ಹಂಚಿಕೊಂಡಿದ್ದು, ನಾನು ಷಾರ್ಟ್ಸ್(ಅರ್ಧ ...
ತಿರುಚ್ಚಿ: ಮೇಕೆ ಕಳ್ಳರನ್ನು ಹಿಡಿಯಲು ಹೋದ ಸಬ್ ಇನ್ಸ್ ಪೆಕ್ಟರ್ ನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಇಂದು ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಗಡಿಭಾಗದ ಕಲಮಾವೂರು ಬಳಿಯಲ್ಲಿ ಬೆಳಗ್ಗೆ ನಡೆದಿದೆ. ತಿರುಚ್ಚಿ ಜಿಲ್ಲೆಯ ಸರಹದ್ದಿನಲ್ಲಿ ರಾತ್ರಿ ವೇಳೆ ಮೇಕೆಗಳನ್ನು ಕಳ್ಳತನ ಮಾಡಲಾಗುತ್ತಿದೆ ಎಂಬ ಬಗ್ಗೆ ನಿರಂತರ...
ಅಡಿಮಾಳಿ: ಪ್ರೀತಿಯನ್ನು ನಿರಾಕರಿಸಿದಕ್ಕೆ ವಿವಾಹಿತ ಮಹಿಳೆಯೊಬ್ಬರು ಯುವಕನ ಮುಖಕ್ಕೆ ಆ್ಯಸಿಡ್ ಎರಚಿದ ಘಟನೆ ಕೇರಳದಲ್ಲಿ ನಡೆದಿದ್ದು, ಆ್ಯಸಿಡ್ ದಾಳಿಯ ವೇಳೆ ಮಹಿಳೆಯ ಮುಖ ಹಾಗೂ ದೇಹಕ್ಕೂ ಆ್ಯಸಿಡ್ ಬಿದ್ದಿದೆ. ಕೇರಳದಲ್ಲಿ ಇದೊಂದು ಅಪರೂಪದ ಅಪರಾಧ ಘಟನೆಯಾಗಿದ್ದು, ಪ್ರೀತಿಯನ್ನು ನಿರಾಕರಿಸಿದ ಪ್ರಿಯಕರನಿಗೆ ಆ್ಯಸಿಡ್ ಎರಚಿರುವ ಪ್ರಕರಣ ...
ಕೋಲಾರ: ಕೋಲಾರ ಎಪಿಎಂಸಿಯಲ್ಲಿ ಟೊಮೆಟೋಗೆ ಐತಿಹಾಸಿಕ ಬೆಲೆ ಬಂದಿದ್ದು, ಶನಿವಾರ 1 ಕೆ.ಜಿ. ಟೊಮೆಟೋ 125 ರೂ.ಗಳಿಗೆ ಮಾರಾಟವಾಗುವ ಮೂಲಕ ದಾಖಲೆ ಸೃಷ್ಟಿಸಿದೆ. ನಾಟಿ, ಸೀಡ್ಸ್ ತಳಿಯ ಟೊಮೆಟೋಗೆ ಉತ್ತಮ ಬೆಲೆ ಬಂದಿದ್ದು, 15 ಕೆ.ಜಿ.ಯ ಒಂದು ಬಾಕ್ಸ್ ಟೊಮೆಟೋಗೆ 1,900 ಬೆಲೆ ದೊರೆತಿದೆ. ಸಾಮಾನ್ಯ ಟೊಮೆಟೋ ಕೆ.ಜಿ.ಗೆ 46 ರೂಪಾಯಿಯಂತೆ ಮಾರಾಟ...