ಮಂಗಳೂರು: ಹಿಂದೂ ಯುವತಿ ಹಾಗೂ ಮುಸ್ಲಿಮ್ ಯುವಕನ ಮದುವೆಯ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಕರಾವಳಿಯ ಸ್ವಾಮೀಜಿಯೊಬ್ಬರು ಹಿಂದೂ ಯುವತಿಯ ಮನೆಗೆ ಭೇಟಿ ನೀಡಿ ಮನೆಯವರ ಜೊತೆ ಸಂಧಾನ ನಡೆಸಲು ಯತ್ನಿಸಿದ್ದಾರೆ. ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಅವರು, ಮುಸ್ಲಿಮ್ ಯುವಕನೊಂದಿಗಿನ ವಿವಾಹ ನಿರ್ಧಾರವನ್ನು ಬದಲಿಸು...
ಬೆಂಗಳೂರು: ಒಬ್ಬ ಸಾಮಾನ್ಯ ಮನುಷ್ಯನಿಗೆ ದೇಶದ ಅತ್ಯುತ್ತಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜೀವಮಾನದಲ್ಲೇ ಇಂತಹ ಕನಸನ್ನು ನಾನು ಕಂಡಿರಲಿಲ್ಲ. ಪದ್ಮಶ್ರೀ ಪಡೆಯುವಾಗ ನನ್ನ ಕಣ್ಣು ತುಂಬಿ ಬಂತು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ನಗರದಲ್ಲಿ ಆಯೋಜಿಸಿದ್ದ ಮನೆಯಂ...
ಆಂಧ್ರಪ್ರದೇಶ: ದಕ್ಷಿಣ ಆಂಧ್ರಪ್ರದೇಶದ ರಾಯಲ್ ಸೀಮೆ ಭಾಗದ ಜಿಲ್ಲೆಗಳಾದ ಚಿತ್ತೂರು, ಕಡಪ, ನೆಲ್ಲೂರು ಮತ್ತು ಅನಂತಪುರ ಜಿಲ್ಲೆಗಳು ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ್ದು, 25 ಮಂದಿ ಸಾವಿಗೀಡಾಗಿದ್ದರೆ, 17ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಈಗಾಗಲೇ 20 ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲಾಗಿ...
ನವದೆಹಲಿ: ಇಂದಿರಾ ಗಾಂಧಿಯನ್ನು ವಿರೋಧಿಸುವ ಭರದಲ್ಲಿ ದೇಶದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ, ಇನ್ ಸ್ಟಾಗ್ರಾಮ್ ನಲ್ಲಿ ಬಿಜೆಪಿ ಪರ ನಟಿ ಕಂಗನಾ ರಣಾವತ್ ಪೋಸ್ಟ್ ಹಾಕಿದ್ದು, ವಿರುದ್ಧ ಇಂಡಿಯನ್ ಯೂಥ್ ಕಾಂಗ್ರೆಸ್ ಶನಿವಾರ ದೂರು ದಾಖಲಿಸಿದ್ದು, ದೇಶದ್ರೋಹ ಪ್ರಕರಣ ದಾಖಲಿಸಲು ಮನವಿ ಮಾಡಿದೆ. ದೇಶದ ಸಿಖ್ ಸಮುದಾಯವನ್ನು ಖಲಿಸ್ತಾನಿಗ...
ಭಿಂಡ್: ಗಾಂಜಾ ಮಾರಾಟದ ಆರೋಪದಲ್ಲಿ ಅಮೆಜಾನ್ ವಿರುದ್ಧ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಾಬು ಟೆಕ್ಸ್ ಎಂಬ ಕಂಪೆನಿ ಅಮೇಜಾನ್ ಮೂಲಕ ಗಾಂಜಾ ಸರಬರಾಜು ಮಾಡುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿದೆ. ಇ—ಕಾಮರ್ಸ್ ಫ್ಲಾಟ್ ಫಾರ್ಮ್ ಮೂಲಕ ಗಾಂಜಾ ಮಾರಾಟದ ಆರೋಪವು ಕೇಳಿ ಬಂದ ಹಿನ್ನೆಲೆಯಲ್ಲಿ ಅಮೆಜಾನ್ ನ...
ಉಪ್ಪಿನಂಗಡಿ: ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿ ಗರ್ಭೀಣಿಯಾಗಲು ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಆಕೆಯ ಹೊಟ್ಟೆಯಲ್ಲಿ ಗಡ್ಡೆ ಬೆಳೆಯುತ್ತ...
ಚಿಕ್ಕಬಳ್ಳಾಪುರ: 50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ. ಚಿಕ್ಕಂದಿನಿಂದಲೂ ಇಂಥ ಮಳೆ ನೀರು ಹರಿಯುವುದನ್ನು ನೋಡಿಯೆ ಇಲ್ಲ. ಒಂದೆಡೆ ಸಂತಸವಾದ್ರೆ ಮತ್ತೊಂದೆಡೆ ಅನಾನುಕೂಲವಾಗಿ, ಜನ ಪರಿತಪಿಸುವತಾಗಿದೆ ಎಂದು ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಗೆ ಅಪಾರ ಬೆಳೆ ಹಾನಿಯಾಗಿದ್ದು, ಜಿಲ...
ಪತ್ತನಾಂತಿಟ್ಟ: ಕೇರಳದಲ್ಲಿ ಮಳೆಯಬ್ಬರ ಹೆಚ್ಚಾಗಿದ್ದು, ವಿಪರೀತ ಮಳೆಯ ಕಾರಣ, ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಪತ್ತನಾಂತಿಟ್ಟದಲ್ಲಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದಾಗಿ ಪಂಬಾ ನದಿಯಲ್ಲಿ ನೀರು ಉಕ್ಕಿ ಹರಿದಿದೆ. ಪಂಬಾ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ...
ನವದೆಹಲಿ: “ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಕೃಷಿ ಕಾಯ್ದೆಯನ್ನು ರದ್ದು ಮಾಡುವ ಪರಿಸ್ಥಿತಿ ಸರ್ಕಾರಕ್ಕೆ ಬಂದೇ ಬರುತ್ತದೆ” ಎಂದು ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗಿದ್ದು, 2021ರ ಜನವರಿ 14ರಂದು ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗಿದೆ. ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ಆರಂಭವಾದಾಗ ರಾಹುಲ್ ಗಾಂಧಿ ಮಾಧ...
ಉತ್ತರಪ್ರದೇಶ: ಜನರು ತಮ್ಮ ಕಷ್ಟಗಳಿಗೆ ದೇವರ ಮೊರೆ ಹೋಗುವುದು ಸಹಜ ಆದರೆ, ಇಲ್ಲೊಬ್ಬ ಅರ್ಚಕ ದೇವರ ಕಷ್ಟಕ್ಕೆ ವೈದ್ಯರನ್ನು ಹುಡುಕಿಕೊಂಡು ಆಸ್ಪತ್ರೆಗೆ ಬಂದ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಇಲ್ಲಿನ ದೇವಸ್ಥಾನವೊಂದರ ಅರ್ಚಕ ಲೇಖ್ ಸಿಂಗ್ ಎಂಬಾತ, ಶ್ರೀಕೃಷ್ಣನ ಮೂರ್ತಿಯನ್ನು ಶುಚಿಗೊಳಿಸುತ್ತಿದ್ದ ವೇಳೆ ಆಕಸ್ಮಿಕ...