ನವದೆಹಲಿ: ಮನೆ ಕೆಲಸದ ಮಹಿಳೆಯರನ್ನು ಕೊಂದು 95 ಲಕ್ಷ ರೂಪಾಯಿ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಈಶಾನ್ಯ ದೆಹಲಿಯ ಜಗ್ಪುರ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ 35 ವರ್ಷ ವಯಸ್ಸಿನ ಮೀನಾ ರಾಯ್ ಹಾಗೂ 40 ವರ್ಷ ವಯಸ್ಸಿನ ಸುಜೈಲಾ ಹತ್ಯೆಗೀಡಾದ ಮನೆಗೆಲಸದ ಮಹಿಳೆಯರಾಗಿದ್ದಾರೆ. ಈ ಪ್ರಕರಣದ...
ಕೋಲಾರ: ಕೋಲಾರದಲ್ಲಿ ದತ್ತಪೀಠಕ್ಕೆ ತೆರಳುತ್ತಿದ್ದ ಮಾಲಾಧಾರಿಗಳ ಬಸ್ ಮೇಲೆ ನಡೆದ ದಾಳಿಯನ್ನು ಖಂಡಿಸಿ ಗುರುವಾರ ಕೋಲಾರ ಬಂದ್ ಗೆ ಕರೆ ನೀಡಲಾಗಿದೆ. ಇದೇ ವೇಳೆ ಕೋಲಾರಕ್ಕೆ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಕೋಲಾರ ಪ್ರವೇಶ ನಿಷೇಧ ಹೇರಲಾಗಿದೆ. ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಸಾಮಾಜಿಕ ಸಾಮರಸ್ಯ ಕೆಡಿಸುವ ಸಾಧ್ಯತೆ ಹಿ...
ಬೆಂಗಳೂರು: ದ್ವಿತೀಯ ಪಿಯುಸಿ ತರಗತಿಯ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನವೆಂಬರ್ 29ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಜ್ಯಮಟ್ಟದ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಪರೀಕ್ಷೆಯನ್ನು ಆತುರದಲ್ಲಿ ನಡೆಸಲಾಗುತ್ತಿದೆ, ಯಾವುದೇ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳದ...
ಜೈಪುರ: ಬೆಳ್ಳಿಯ ಕಾಲುಂಗುರ ಹಾಗೂ ಕಾಲ್ಗೆಜ್ಜೆ ದರೋಡೆ ಮಾಡಲು ಮಹಿಳೆಯೊಬ್ಬರ ಪಾದವನ್ನೇ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ರಾಜ್ ಸಮಂದ್ ಜಿಲ್ಲೆಯಲ್ಲಿ ನಡೆದಿದೆ. ರಾಜ್ ಸಮಂದ್ ಜಿಲ್ಲೆಯ ಹೊಲವೊಂದರಲ್ಲಿ ಕೊಚ್ಚಿ ಹಾಕಿದ ಪಾದ ಹೊಂದಿರುವ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಈ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀ...
ಗಣೇಶ್ ಕೆ.ಪಿ. “ಅನ್ಯಾಯ ಮಾಡಿದವ ಅನ್ನ ತಿಂದ ,ಸತ್ಯ ಹೇಳಿದವ ಸತ್ತೇ ಹೋದ” ಎನ್ನುವ ಮಾತು ಪ್ರಸ್ತುತ ನಿಜವಾಗ್ತಿದೆಯೋ ಏನೋ ಅನ್ನುವಂತಹ ಅನುಮಾನಗಳು ಸದ್ಯಮೂಡಿವೆ. ಖ್ಯಾತ ಸಂಗೀತಗಾರ ಹಂಸಲೇಖ ಅವರು ನೀಡಿದ ಹೇಳಿಕೆಯನ್ನು ಮುಂದಿಟ್ಟು ಕೊಂಡು ಕೆಲವರು ದೇಶದ ಬಹುಸಂಖ್ಯಾತ ಮಾಂಸಾಹಾರಿಗಳನ್ನು ಅತ್ಯಂತ ನಿಕೃಷ್ಟ ಪದಗಳಿಂದ ನಿಂದಿಸುತ್ತಿರುವ...
ಚೆನ್ನೈ: ಕರ್ನಾಟಕದಲ್ಲಿ ದಲಿತರ ಪರವಾಗಿ ಒಂದು ಧ್ವನಿ ಮೊಳಗಿದರೂ ಅದನ್ನು ಆಗಲೇ ಹತ್ತಿಕ್ಕುವ ಕೆಲಸವನ್ನು ಮಾಡಲಾಗುತ್ತಿದೆ ಎನ್ನುವ ನೋವಿನ ಸಂಗತಿಯ ನಡುವೆಯೇ, ತಮಿಳುನಾಡಿನಲ್ಲಿ ಆದಿವಾಸಿಗಳ ಬದುಕಿಗೆ ಭದ್ರತೆ ನೀಡುವ ಕೆಲಸವನ್ನು ಅಲ್ಲಿನ ನಟ, ನಟಿಯರು ಮಾಡುತ್ತಿದ್ದಾರೆ. ಇತ್ತೀಚೆಗೆ ಭಾರೀ ಸುದ್ದಿಯಾಗಿರುವ ‘ಜೈ ಭೀಮ್’ ಚಿತ್ರದ ನಟ ಸೂರ್ಯ...
ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯ ವಸುಂಧರಾ ಲೇಔಟ್ ನ ಫ್ಲ್ಯಾಟ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಫ್ಲ್ಯಾಟ್ ನಲ್ಲಿದ್ದ ಜನರು ಆತಂಕದಿಂದ ಹೊರಗೆ ಓಡಿಕೊಂಡು ಬಂದಿದ್ದಾರೆ. ಇತ್ತೀಚೆಗಷ್ಟೆ ಬೆಂಗಳೂರಿನಲ್ಲಿ ನಡೆದ ಬೆಂಕಿ ಅನಾಹುತಗಳು ಜನರ ಮನಸ್ಸಿನಿಂದ ಮಾಸುವ ಮುನ್ನವೇ ಇದೀಗ ಮತ್ತೊಂದು ದುರ್ಘಟನೆ ನಡೆದಿದೆ. ಆದರೆ ಅ...
ಬಂಟ್ವಾಳ: ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಮೆಲ್ಕಾರ್ ಜಂಕ್ಷನ್ ನಲ್ಲಿ ಭೀಕರ ಅಪಘಾತ ನಡೆದಿತ್ತು. ಮಂಗಳೂರಿನ ನಿವಾಸಿ 36 ವರ್ಷ ವಯಸ್ಸಿನ ಗಣೇಶ್ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಮಾಣಿಯಿಂದ ಮಂಗಳ...
ಚೆನ್ನೈ: ಶಿಕ್ಷಕನ ಲೈಂಗಿಕ ದೌರ್ಜನ್ಯದಿಂದ ನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಪ್ರತಿಭಟನೆ ವ್ಯಕ್ತವಾದ ನಂತರ ಆರೋಪಿ ಶಿಕ್ಷಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಕೊಯಮತ್ತೂರಿನ ಖಾಸಗಿ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಆರೋಪಿ ಶಿಕ್ಷಕ ಕೊವಿಡ್ ಸಂ...
ಇಂದೋರ್: ಕೊವಿಡ್ ಲಸಿಕೆ ಎರಡು ಲಸಿಕೆ ಡೋಸ್ ಪಡೆದ ಮಧ್ಯಪ್ರದೇಶದ ಇಂದೋರ್ ನ 69 ವರ್ಷದ ವ್ಯಕ್ತಿಯೊಬ್ಬರು ಕೊವಿಡ್ ಗೆ ಬಲಿಯಾದ ಘಟನೆ ನಡೆದಿದ್ದು, ಕೊವಿಡ್ ಎರಡು ಡೋಸ್ ಪಡೆದುಕೊಂಡಿದ್ದರೂ ಅವರು ಕೊವಿಡ್ ಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವೆಂಬರ್ 9ರಂದು ವ್ಯಕ್ತಿಯೊಬ್ಬರು ಕೊವಿಡ್ ಸೋಂಕಿನಿಂದ ಮನೋರಮಾ ರಾಜ...