ರಾಜ್ ಕೋಟ್: ದಿಯುನಲ್ಲಿ ಪ್ಯಾರಾಸೈಲಿಂಗ್ ಮಾಡುತ್ತಿರುವ ವೇಳೆ ಪ್ಯಾರಾಚೂಟ್ ನ ಹಗ್ಗ ತುಂಡಾಗಿ ದಂಪತಿ ಸಮುದ್ರಕ್ಕೆ ಬಿದ್ದ ಘಟನೆ ನಡೆದಿದ್ದು, ಈ ವೇಳೆ ತಕ್ಷಣವೇ ಜೀವರಕ್ಷಕದಳದ ಸಿಬ್ಬಂದಿ ದಂಪತಿಯನ್ನು ರಕ್ಷಿಸಿದ್ದಾರೆ. ದಂಪತಿಗಳಾದ ಅಜಿತ್ ಕಥಾಡ್ ಮತ್ತು ಪತ್ನಿ ಸರಳಾ ಪ್ಯಾರಾಸೈಲಿಂಗ್ ಮಾಡುವಾಗ ಏಕಾಏಕಿ ಪ್ಯಾರಾಚೂಟ್ ನ ಹಗ್ಗ ತುಂಡಾಗಿತ್...
ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ 14 ರಾಜ್ಯಗಳ 76 ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ, ಪ್ರಸಾರದಂತಹ ಪ್ರಕರಣಗಳನ್ನು ಸಿಬಿಐ ಗಂಭೀರವಾಗಿ ಪರಿಗಣಿಸಿದ್ದ...
ಕುಣಿಗಲ್: ಶಿಕ್ಷಕನೋರ್ವ ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾಗಿ ಇದೀಗ ಅಮಾನತುಗೊಂಡಿದ್ದು, ನ.12ರಂದು ಕುಡಿದು ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕನನ್ನು ಕಂಡ ಗ್ರಾಮಸ್ಥರು ಶಿಕ್ಷಣ ಇಲಾಖಾ ಅಧಿಕಾರಿಗಳಿ ಮಾಹಿತಿ ನೀಡಿದ್ದರು ಎಂದು ವರದಿಯಾಗಿದೆ. ಜಿಲ್ಲೆ ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಸೂಳೆಕುಪ್ಪೆ ಸರ್ಕಾರಿ ಕಿರಿಯ ಪ್ರಾಥಮಿಕ...
ಕೊಪ್ಪಳ: ಪ್ರತಾಪ್ ಸಿಂಹ ಸಂಸದನಾಗಲು ಲಾಯಕ್ ಇಲ್ಲ, ಪ್ರಿಯಾಂಕ್ ಖರ್ಗೆ ಬಗ್ಗೆ ಹೆಣ್ಣಲ್ಲ, ಗಂಡಲ್ಲ ಅಂತ ಹೇಳುವ ಮೊದಲು ಪ್ರತಾಪ್ ಸಿಂಹ ಹೆಣ್ಣೋ ಗಂಡೋ ಎನ್ನುವುದನ್ನು ನೋಡಿಕೊಳ್ಳಲಿ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ತಿರುಗೇಟು ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಇಕ್ಬಾಲ...
ಬೆಳಗಾವಿ: ವೇದಿಕೆ ಮೇಲೆ ಕುಳಿತು ಆಶೀರ್ವಚನ ನೀಡುತ್ತಿರುವಾಗಲೇ ಸ್ವಾಮೀಜಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದ್ದು, 53 ವರ್ಷ ವಯಸ್ಸಿನ ಸಂಗನಬಸವ ಮಹಾಸ್ವಾಮೀಜಿ ತಮ್ಮ ಹುಟ್ಟು ಹಬ್ಬದ ದಿನವೇ ಅಗಲಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ ಮಠದ ಸ್ವಾಮೀಯಾಗಿರುವ ಸಂಗನಬಸ...
ಕಾರ್ಕಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೋರ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದ್ದು, ಸಿಡಿಲಿನಬ್ಬರಕ್ಕೆ ವಿದ್ಯುತ್ ಪರಿಕರಗಳು ಕೂಡ ಹಾನಿಯಾಗಿವೆ. ನೀರೆ ರಾಜೀವ ನಗರದ 60 ವರ್ಷ ವಯಸ್ಸಿನ ವಾದಿರಾಜ ಆಚಾರ್ಯ ಮೃತಪಟ್ಟವರು ಎಂದು ಗುರುತಿಸಲಾಗಿದೆ....
ದಕ್ಷಿಣ ಕನ್ನಡ: ಅನ್ಯ ಧರ್ಮದ ವಿದ್ಯಾರ್ಥಿ, ವಿದ್ಯಾರ್ಥಿನಿ ಜೊತೆಗೆ ಬೈಕ್ ನಲ್ಲಿ ಪ್ರಯಾಣಿಸಿದರು ಎಂದು ಆರೋಪಿಸಿ, ಅವರನ್ನಿ ಬೈಕ್ ನಲ್ಲಿ ಹಿಂಬಾಲಿಸಿ ವಿದ್ಯಾರ್ಥಿಗೆ ಹಲ್ಲೆ ನಡೆಸಿ, ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನ ಕಲ್ಯಾಣಿ ಸಿಟಿ ಪಾರ್ಲ್ ಅಪಾರ್ಟ್ ಮೆಂಟ್ ಬಳಿಯಲ್ಲಿ ನಡೆದಿದೆ. ದಕ್ಷಣ ಕನ್ನ...
ಮಂಗಳೂರು: ನನಗೆ ಹಿಂದುತ್ವದ ಪಾಠ ಯಾರಿಂದಲೂ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ. ನನ್ನ ಹಿಂದುತ್ವವನ್ನು ಯಾವುದೇ ಪಕ್ಷಕ್ಕೆ ಏಜೆಂಟ್ ತರ ಬಿಟ್ಟುಕೊಟ್ಟಿಲ್ಲ. ಧರ್ಮದ ವಿಷಯದಲ್ಲಿ ಯಾವುದೇ ಪಕ್ಷದವರು ಮಾತನಾಡಿದಾಗ ಅದಕ್ಕೆ ಸರಿಯಾಗಿ ಅವರಿಗೆ ನ್ಯೂಸ್ ಚಾನೆಲ್ ಗಳ ಡಿಬೆಟ್ ನಲ್ಲಿ ಉತ್ತರ ಕೊಟ್ಟಿದ್ದೇನೆ ಎಂದು ಸಾಮಾಜಿಕ ಹೋರಾಟಗಾರ ದೀಪು ಶೆಟ್ಟಿಗಾ...
ಬೆಂಗಳೂರು: ಹಿರಿಯ ನಾಯಕರಿಕರೊಬ್ಬರನ್ನು ನಿಗದಿತ ಬಸ್ ನಿಲ್ದಾಣದಿಂದ ಹತ್ತಿಸಿಕೊಳ್ಳದೆ ಬಿಟ್ಟು ಬಂದಿದ್ದಕ್ಕೆ 1 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ಕ್ಕೆ ಗ್ರಾಹಕರ ನ್ಯಾಯಾಲಯ ಆದೇಶಿಸಿದೆ. ಟಿಕೆಟ್ ಕಾಯ್ದಿರಿಸಿದರೂ ನನ್ನನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಹೋಗಲಾಗಿದೆ ಎಂದು ಹಿರಿಯ ನಾಗರಿಕ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಇಂದು ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ ನೇತೃತ್ವದಲ್ಲಿ ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದರೆ, ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರವೇ ಎಂಟ್ರಿ ಸಿಗಲಿದೆ. ಕಾರ್ಯಕ್ರಮದಲ್ಲಿ ಕನ್ನಡ, ತೆಲುಗು, ತಮಿಳು, ಮಲೆಯಾಳ ಮತ್ತು ಹಿಂದಿ ಚಿತ್ರರಂಗ...