ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಾಹಿತಿಗಳ ಪ್ರಕಾರ ಜನಾರ್ದನ ರೆಡ್ಡಿ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮ...
ಶಿವಮೊಗ್ಗ: ದೇವರ ಪ್ರಸಾದ ಸೇವಿಸಿ ಸುಮಾರು 25ರಿಂದ 30 ಭಕ್ತರು ತೀವ್ರ ವಾಂತಿ ಭೇದಿಯಿಂದ ಅಸ್ವಸ್ಥರಾದ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದ್ದು, ಇಲ್ಲಿನ ಸಾಯಿ ಬಾಬಾ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಕ್ತರು ಪ್ರಸಾದ ಸೇವಿಸಿದ ಬಳಿಕ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸಾಗರ ನಗರಸಭಾ ವ್ಯಾಪ್ತಿಯ ವಿನೋಬನಗರದ ಸಾಯಿಬಾಬಾ...
ಕಾಸರಗೋಡು: ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಜೆ ಘೋಷಿಸಿದ್ದು, ಜಿಲ್ಲೆಯಲ್ಲಿ ಭಾನುವಾರ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ನವೆಂಬರ್ 15ರಂದು ಕೂಡ ಭಾರೀ ಮಳೆಯಾಗುವ ಸ...
ಉಡುಪಿ: ಲಾರಿ ಹರಿದು ಎಂಟು ವರ್ಷ ವಯಸ್ಸಿನ ಬಾಲಕಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶನಿವಾರ ಉಡುಪಿ ಜಿಲ್ಲೆಯ ಅಂಬಾಗಿಲು ಬಳಿಯಲ್ಲಿ ನಡೆದಿದ್ದು, ತಾಯಿಯ ಜೊತೆಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಎಂಟು ವರ್ಷ ವಯಸ್ಸಿನ ಪ್ರಣಮ್ಯ ಮೃತ ಬಾಲಕಿಯಾಗಿದ್ದು...
ಬಂಟ್ವಾಳ: ಕ್ಯಾಟರಿಂಗ್ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಮಂಗಳೂರು—ಬಿ.ಸಿ.ರೋಡ್ ರಸ್ತೆಯ ಬ್ರಹ್ಮರಕೂಟ್ಲು ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. 25 ವರ್ಷ ವಯಸ್ಸಿನ ಚೇತನ್ ಹಾಗೂ 21 ವರ್ಷ ವಯಸ್ಸಿನ ಆಶೀತ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ಇಂದು ನೋವಿನ ನಡುವೆಯೇ ನಟ ಶಿವರಾಜ್ ಕುಮಾರ್ ಅವರು ತಮ್ಮ ಭಜರಂಗಿ—2 ಚಿತ್ರವನ್ನು ವೀಕ್ಷಿಸಿದರು. ಇದೇ ವೇಳೆ ಅಭಿಮಾನಿಗಳಿಗೆ ಅನ್ನ ಸಂತರ್ಪಣೆಯನ್ನೂ ನಡೆಸಿದರು. ಚಿತ್ರಮಂದಿರದ ಹೊರಗೆ ಅನ್ನ ಸಂತರ್ಪಣೆ ವ್ಯವಸ್ಥೆಯನ್ನು ಮಾಡಿದ್ದ ಶಿವರಾಜ್ ಕುಮಾರ್ ಅವರು ಸ್ವತಃ ತಾವೇ ಮುಂದೆ ನಿಂತು ಅಭಿಮಾನ...
ನವದೆಹಲಿ: ರಾಜ್ಯದ ಬಿಟ್ ಕಾಯಿನ್ ಹಗರಣ ಇದೀಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು, ಇದೀಗ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇದೀಗ ಈ ವಿಚಾರಕ್ಕೆ ಎಂಟ್ರಿಯಾಗಿದ್ದಾರೆ. ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಬಿಟ್ ಕಾಯಿನ್ ಬಹುದೊಡ್ಡ ಹಗರಣವಾಗಿದೆ. ಆದರೆ, ಅದನ್ನು ಮುಚ್ಚಿ ಹಾಕಲು ಅದಕ...
ವರದಿ: ಮಂಜು ಗುರುಗದಹಳ್ಳಿ ತಿಪಟೂರು: ಮಕ್ಕಳ ದಿನಾಚರಣೆಯ ಸಂಭ್ರಮದಲ್ಲಿ ಮಕ್ಕಳಿಗೆ ಸಿಹಿ ಹಂಚುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯ ಹಾಲುಕುರಿಕೆ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ 30 ವರ್ಷ ವಯಸ್ಸಿನ ಭಾರತಿ ಎಂಬವರು ಹತ್...
ನವದೆಹಲಿ: ರಾಷ್ಟ್ರದ ರಾಜಧಾನಿ ಶುದ್ಧ ಗಾಳಿ ಇಲ್ಲದೆ ಕಂಗಾಲಾಗಿದ್ದು, ವಿಷಯುಕ್ತ ಗಾಳಿಗೆ ಇಡೀ ದೆಹಲಿ ಬೆಚ್ಚಿ ಬಿದ್ದಿದೆ. ದೀಪಾವಳಿಯ ಬಳಿಕ ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರವಾಗಿದ್ದು, ಇದೀಗ ಆಕ್ಸಿಜನ್ ಎಮರ್ಜೆನ್ಸಿ ಪರಿಸ್ಥಿತಿ ನಿರ್ಮಾಣವಾಗಿದೆ. ದೆಹಲಿ ಪ್ರಸ್ತುತ ಎದುರುಸುತ್ತಿರುವ ಸಮಸ್ಯೆ ಕೊರೊನಾ ಭೀಕರತೆಗಿಂತಲೂ ಮಾರಕವಾಗಿದ್ದು...
ಜಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದ್ದು, ತಡ ರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಕೆರೆಯಿಂದ ಮೇಲೆತ್ತಲಾಗಿದೆ. ತಾಲೂಕಿನ ಸಂತೆಮುದ್ದಾಪುರ ಮೂಲದವರಾದ ಪಟ್ಟಣದ ನಿವಾಸಿ ಶೇಖಾವತ್ ಅವರ ಪುತ್ರರಾದ ಆಶಿಕ್ (10), ಅಫ್ರಾನ್ (8) ಹಾಗೂ ಅಬ್...