ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಇಳಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆದಿದ್ದು, ನಳಿನ್ ಕುಮಾರ್ ಕಟೀಲ್ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮೂವರ ಹೆಸರು ಸದ್ಯ ಕೇಳಿ ಬಂದಿದೆ. ಈ ಬೆಳವಣಿಗೆ ನಡುವೆ ನಳಿನ್ ಕುಮಾರ್ ಕಟೀಲ್ ಸಿಎಂ ಬೊಮ್ಮಾಯಿ ನಿವಾಸದಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ವರದಿಯಾ...
ಅಕ್ಷರ ಸಂತ ಹರೇಕಳ ಹಾಜಬ್ಬನವರು ಇಂದು ರಾಷ್ಟ್ರಪತಿ ಭವನದಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪುರಸ್ಕಾರವನ್ನು ಪಡೆದಿದ್ದಾರೆ. ಪ್ರಶಸ್ತಿ ಸ್ವೀಕರಿಸಲು ಆಗಮಿಸಿದ ಹಾಜಬ್ಬನವರು ಬರಿಗಾಲಿನಲ್ಲಿ ನಡೆದುಕೊಂಡು ಬಂದು ಪ್ರಶಸ್ತಿ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರಿದ್ದ ಸಭೆಯಲ್ಲಿ ಬರಿಗಾಲಿನ...
ಕೊಣಾಜೆ: ಅಕ್ಷರ ಸಂತ ಹರೇಕಳ ಹಾಜಬ್ಬನವರಿಗೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗಾಗಿ ತಮ್ಮ ಸ್ವಂತ ದುಡಿಮೆಯಿಂದಲೇ ಶಾಲೆ ಕಟ್ಟಿಸಿದ ಮಹಾನ್ ಸಾಧಕರಾಗಿರುವ ಹರೇಕಳ ಹಾಜಬ್ಬನವರಿಗೆ ಇಂದು ಪದ್ಮಶ್ರೀ ಗೌರವ ಸಂದಿದೆ. ಹರೇಕಳ ಎಂಬ ಗ್ರಾಮೀಣ ಪ್ರದೇಶದಲ್ಲ...
ಉಡುಪಿ: ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ಸೇರಿದಂತೆ ಸುಮಾರು 18.35 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಘಟನೆ ಉಡುಪಿಯ ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್ ನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಜಯಗಣೇಶ್ ಬೀಡು ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 6ರ ಸಂಜೆ 6:15ರ ಹಾಗೂ ನವೆಂಬರ್ 7ರ ಬೆಳಗ್ಗೆ...
ಮಂಡ್ಯ: ಬಂಡೂರು ಟಗರೊಂದು ದಾಖಲೆಯ ಬೆಲೆಗೆ ಮಾರಾಟವಾಗಿದ್ದು, ಬರೋಬ್ಬರಿ 1.91 ಲಕ್ಷ ರೂಪಾಯಿಗೆ ಮಾರಾಟವಾಗುವ ಮೂಲಕ ಈ ಟಗರು ದಾಖಲೆ ಸೃಷ್ಟಿಸಿದೆ. ಈ ಟಗರು ಭಾರೀ ಬೆಲೆಗೆ ಮಾರಾಟವಾಗಿರುವುದು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ. ಇಲ್ಲಿನ ದೇವಿಪುರ ಗ್ರಾಮದ ಸಣ್ಣಪ್ಪ ಎಂಬವರು ಟಗರು ಮಾರಿದ ರೈತರಾಗಿದ್ದು, 2 ವರ್ಷಗಳ ಹಿಂದೆ ಅವರು ಈ ಬ...
ಪಟ್ಲ: ಯು.ಎಸ್. ನಾಯಕ ಪ್ರೌಢಶಾಲೆ ಪಟ್ಲದಲ್ಲಿ ಶನಿವಾರ ವಿದ್ಯಾಭಾರತಿ ಪರಿಚಯ ಮಾಹಿತಿ ಮತ್ತು ವಿದ್ಯಾಭಾರತಿ ಪ್ರಾರ್ಥನೆಯ ಅಭ್ಯಾಸ ವರ್ಗದ ಕಾರ್ಯಾಗಾರ ನಡೆಯಿತು. ಉಡುಪಿ ಜಿಲ್ಲೆ ವಿದ್ಯಾಭಾರತಿ ಕರ್ನಾಟಕ ಈ ಕಾರ್ಯಾಗಾರವನ್ನು ಆಯೋಜಿಸಿತ್ತು. ವಿದ್ಯಾಭಾರತಿ ಕರ್ನಾಟಕ ಶೈಕ್ಷಣಿಕ ಸಂಯೋಜಿತ ಶಾಲೆಗಳ ಗುರೂಜಿ ಮಾತಾಜಿಯವರಿಗೆ ವಿದ್ಯಾಭಾರತಿ...
ಕೊಯಮತ್ತೂರು: ಮೊದಲ ಬಾರಿಗೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಬುಡಕಟ್ಟು ಸಮುದಾಯ(ಎಸ್ ಟಿ)ದ 20 ವರ್ಷ ವಯಸ್ಸಿನ ಯುವತಿಯೊಬ್ಬಳು ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ(NEET)ಯಲ್ಲಿ ತೇರ್ಗಡೆಗೊಂಡಿದ್ದು, ಈ ಮೂಲಕ ತಮ್ಮ ಗ್ರಾಮದಲ್ಲಿ ನೀಟ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಮೊದಲ ಯುವತಿಯಾಗಿ ಹೊರ ಹೊಮ್ಮಿದ್ದಾರೆ. ಮಲಸರ್ ನ ಬುಡಕಟ್ಟು ಸಮುದಾಯ...
ಚೆನ್ನೈ: ಭಾರೀ ಮಳೆಗೆ ತಮಿಳುನಾಡು ತತ್ತರಿಸಿದ್ದು, ಮಾಹಿತಿಗಳ ಪ್ರಕಾರ ನವೆಂಬರ್ 11ರವರೆಗೆ ಮಳೆಯಾರ್ಭಟ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಭಾರೀ ಮಳೆಯ ಪರಿಣಾಮ ತಮಿಳುನಾಡಿನಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ರಸ್ತೆಗಳಲ್ಲಿ ನದಿಯಂತೆ ನೀರು ಹರಿಯುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಮಿಳ...
ಬೆಂಗಳೂರು: ಅಭಿಮಾನಿ ದೇವ್ರುಗಳ ಮೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇಂದಿನ 11 ದಿನಗಳಾಗಿವೆ. ಇಂದು ಪುನೀತ್ ಕುಟುಂಬಸ್ಥರು 11ನೇ ದಿನದ ಕಾರ್ಯ ನಡೆಸಿದ್ದಾರೆ. ಈ ನಡುವೆಯೇ ಅಪ್ಪು ಅವರ ಪ್ರೀತಿಯ ಪುತ್ರಿ ವಂದಿತಾ ತಂದೆಯ ನಿಧನದ ನೋವಿನ ನಡುವೆಯೇ ಪರೀಕ್ಷೆ ಬರೆಯುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಪ್ಯಾಲೇಸ್ ರಸ್ತೆ...
ರಾಮನಗರ: ಚನ್ನಪಟ್ಟಣದ ಎಲೆಕೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯ ಮನೆಗೆ ನಟ, ಪುನೀತ್ ರಾಜ್ ಕುಮಾರ್ ಅವರ ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪುನೀತ್ ನಿಧನದಿಂದ ಖಿನ್ನತೆಗೆ ಜಾರಿದ್ದ 25 ವರ್ಷ ವಯಸ್ಸಿನ ವೆಂಕಟೇಶ್ ಎಂಬವರು ನವೆಂಬರ್ 4ರಂದು ಆತ್...