ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಸಮಾಧಿ ಮುಂದೆ ಮದುವೆಯಾಗಲು ಬಳ್ಳಾರಿಯಿಂದ ಪ್ರೇಮಿಗಳಿಬ್ಬರು ಆಗಮಿಸಿದ್ದು, ಆದರೆ, ಪುನೀತ್ ರಾಜ್ ಕುಮಾರ್ ಕುಟುಂಬ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ರಾಘವೇಂದ್ರ ರಾಜ್ ಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮದುವೆಯಾಗಲು ಬಂದ ಜೋಡಿ ಒಂದೊಂದು ಸಲ ಒಂದೊಂದು ರೀತಿಯಾಗಿ ಮಾತನಾಡುತ್ತಿತ್ತು....
ನವದೆಹಲಿ: “ಕೊಟ್ಟಂತೆ ಮಾಡಿ, ಇನ್ನೊಂದು ಕಡೆಯಿಂದ ಕಿತ್ಕೊಳ್ಳೋದು ಅಂದ್ರೆ ಇದೇನಾ?” ಎನ್ನುವ ಪ್ರಶ್ನೆಗಳು ಇದೀಗ ಕೇಂದ್ರ ಸರ್ಕಾರ ನೀತಿಗಳಿಂದಾಗಿ ಹುಟ್ಟಿಕೊಂಡಿದೆ. ದೀಪಾವಳಿಗೆ ಭರ್ಜರಿ ಗಿಫ್ಟ್ ನೀಡಿದ್ದೇವೆ ಎಂದ ಬೆನ್ನಲ್ಲೇ, ಕೇಂದ್ರ ಸರ್ಕಾರ ದೇಶದ ಬಡ ಜನರಿಗೆ ಮತ್ತೊಂದು ಶಾಕ್ ನೀಡಿದೆ. ಪ್ರಧಾನ ಮಂತ್ರ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ...
ಫ್ರೀಟೌನ್: ತೈಲ ಟ್ಯಾಂಕರ್ ಮಗುಚಿ ಬಿದ್ದಿದ್ದು, ಈ ವೇಳೆ ಅಪಾಯವನ್ನರಿಯದೇ ತೈಲ ಸಂಗ್ರಹಿಸಲು ಮುಂದಾದ 92 ಮಂದಿ ಸುಟ್ಟು ಭಸ್ಮವಾದ ಘಟನೆ ಸಿಯೆರಾ ಲಿಯೋನ್ ರಾಜಧಾನಿಯಲ್ಲಿ ನಡೆದಿದ್ದು, 30 ಮಂದಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಟ್ಯಾಂಕರ್ ಮಗುಚಿ ಬಿದ್ದ ಸಂದರ್ಭದಲ್ಲಿ ಕೆಲವರು ತೈಲ ಸಂಗ್ರಹಿಸಲು ಟ್ಯಾಂಕರ್ ಬಳಿಗೆ ಹೋಗಿ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಂಟಕ ಬಂದಿದ್ದು, ಅವರನ್ನು ಶೀಘ್ರವೇ ರಾಜ್ಯಾಧ್ಯಕ್ಷ ಪಟ್ಟದಿಂದ ಇಳಿಸುವ ಚಿಂತನೆ ನಡೆಸಲಾಗುತ್ತಿದೆ ಎನ್ನುವ ವಿಚಾರ ಸದ್ಯ ಬಿಜೆಪಿ ಪಾಳಯದೊಳಗೆ ಚರ್ಚೆಯಾಗುತ್ತಿದೆ. ನಿರೀಕ್ಷಿತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿಫಲ ಹಾಗೂ ಉಪ ಚುನಾವಣೆಯಲ್ಲಿ ಹಿನ್...
ಸಾಮಾಜಿಕ ಜಾಲತಾಣ ಫೇಸ್ ಬುಕ್ ಮಾಲಿಕತ್ವದ ವಾಟ್ಸಾಪ್ ಇದೀಗ ಹೊಸ ಮಲ್ಟಿ ಡಿವೈಸ್ ವೈಶಿಷ್ಟ್ಯವನ್ನು ಹೊರ ತಂದಿದೆ. ಈ ವೈಶಿಷ್ಟ್ಯವು ವಾಟ್ಸಾಪ್ ವೆಬ್ ಗೆ ಅನ್ವಯವಾಗಲಿದೆ. ವಾಟ್ಸಾಪ್ ಬಳಕೆದಾರರು ತಮ್ಮ ವಾಟ್ಸಾಪ್ ನ್ನು ಕಂಪ್ಯೂಟರ್ ನಲ್ಲಿ ಲಾಗಿನ್ ಆಗಲು ವಾಟ್ಸಾಪ್ ವೆಬ್ ಸಹಾಯ ಮಾಡುತ್ತದೆ. ಆದರೆ, ಕಂಪ್ಯೂಟರ್ ಹಾಗೂ ಮೊಬೈಲ್ ಎರಡದಲ್ಲೂ ಇಂಟರ್ ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಾದರಕ್ಷೆ ಧರಿಸಿ ದೇವಸ್ಥಾನದೊಳಗೆ ಪ್ರಾರ್ಥನೆ ನಡೆಸಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕೇದಾರನಾಥ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪಾದರಕ್ಷೆ ಧರಿಸಿ ಪ್ರಾರ್ಥಿಸಿರುವುದು ವಿವಾದಕ್ಕೀಡಾಗಿದೆ. ಪ್ರಧಾನಿ ಮೋದಿ ಉತ್ತರಾಖಂಡದ ಕೇದಾರನಾಥ ದೇವಸ್ಥಾನದ ಆವಣದಲ್ಲಿ ನಿರ್ಮಿ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಡಾ.ರಮಣರಾವ್ ಅವರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ, ಘಟನೆ ನಡೆದ ದಿನ ಕ್ಲಿನಿಕ್ ನಲ್ಲಿ ಏನೇನು ನಡೆದಿತ್ತು ಎನ್ನುವುದನ್ನು ಇದೀಗ ಡಾ.ರಮಣರಾವ್ ಅವರೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆ ನಡೆದ ದಿನದಂದು 11:15ರಿಂದ ...
ಬೆಂಗಳೂರು: ತನ್ನ ಪತಿ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದು, ಅಶ್ಲೀಲ ವೆಬ್ ಸೈಟ್ ಗಳಲ್ಲಿ ಚಾಟ್ ಮಾಡುವುದು ಮೊದಲಾದ ಕೃತ್ಯ ನಡೆಸುತ್ತಿದ್ದು, ಇದನ್ನು ಪ್ರಶ್ನಿಸಿದರೆ ಹೀನಾಯವಾಗಿ ಹಲ್ಲೆ ನಡೆಸುತ್ತಿದ್ದಾನೆ ಎಂದು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಮಹಿಳೆ ದಾಖಲಿಸಿದ್ದಾರೆ. ಮಹಿಳೆಯ ದೂರಿನನ್ವಯ ಒಂದನೇ ಎಸಿಎಂಎಂ ಕೋರ್ಟ್ ಸ...
ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ಈ ಬಾರಿಯೂ ಪಟಾಕಿಯಿಂದ ತೀವ್ರ ಹಾನಿಯಾಗಿದ್ದು, ಗಂಟಲು ತುರಿಕೆ, ಕಣ್ಣು ತುರಿಕೆ ಮೊದಲಾದ ಸಮಸ್ಯೆಗಳು ಜನರಲ್ಲಿ ಕಾಣಿಸಿಕೊಂದಿದೆ ಎಂದು ಹೇಳಲಾಗಿದ್ದು, ದೆಹಲಿ ಎನ್ ಸಿಆರ್ ಜನತೆ ಶುಕ್ರವಾರ ಬೆಳಿಗ್ಗೆ ಈ ಸಮಸ್ಯೆಗಳನ್ನು ಎದುರಿಸಿದ್ದಾರೆ ಎನ್ನಲಾಗಿದೆ. ಗುರುವಾರ ಸಂಜೆಯಿಂದಲೇ ಪಟಾಕಿ ಭರಾಟೆ ಆರಂಭಗೊಂಡಿದ್...
ಕೇರಳದಿಂದ ಅಸ್ಸಾಂಗೆ ತೆರಳಿದ್ದ ಬಸ್ ನ ಚಾಲಕ ಹಾಗೂ ಕ್ಲೀನರ್ ಪ್ರಯಾಣಿಕರಿಗೆ ಮರೆಯಲಾರದ ಶಾಕ್ ನೀಡಿರುವ ಘಟನೆ ನಡೆದಿದ್ದು, ಪ್ರಯಾಣಿಕರನ್ನು ಊಟ ಮಾಡಿ ಬನ್ನಿ ಎಂದು ಕಳುಹಿಸಿದ ಡ್ರೈವರ್ ಕ್ಲೀನರ್, ಯಾರು ಕೂಡ ನಿರೀಕ್ಷೆ ಮಾಡದಿರುವ ಕುಕೃತ್ಯವನ್ನು ನಡೆಸಿದ್ದಾರೆ. 64 ಜನರಿದ್ದ ಬಸ್ ಕೇರಳದಿಂದ ಅಸ್ಸಾಂಗೆ ಹೊರಟಿತ್ತು. ನಲ್ಗೊಂಡದ ನರ್ಕತ್...