ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ನಿಧನದ ಸಂದರ್ಭದಲ್ಲಿ ಬಾರ್ ಬಂದ್ ಮಾಡಿರುವುದಕ್ಕೆ ಆಕ್ರೋಶಗೊಂಡ ಉತ್ತರ ಭಾರತ ಮೂಲದ ಕಿಡಿಗೇಡಿಯೋರ್ವ ಪುನೀತ್ ಅವರ ಬಗ್ಗೆ ಅವಹೇಳನಾಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯ ಬ್ಯಾನ್ ಆಗಿದ್ದರೂ ಮದ್ಯದ ಬಾಟಲಿ ಖರೀದಿಸಿದ್ದ ಕಿಡಿ...
ತಿರುಪತಿ: ಗೋವನ್ನು ಭಾರತದ ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಯೋಗಗುರು ರಾಮ್ ದೇವ್ ಒತ್ತಾಯಿಸಿದ್ದು, ಪಿಎಂ ಹಾಗೂ ಗೃಹ ಸಚಿವರು ಈ ಸಂಬಂಧ ಮಸೂದೆಯನ್ನು ಜಾರಿಗೆ ತರಲಿ ಎಂದು ಅವು ಹೇಳಿದ್ದಾರೆ. ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದ ಗೋ ಮಹಾಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿ...
ಬೆಂಗಳೂರು: ಬೆಂಗಳೂರಿಗೆ ಬಂದಾಗ ಮನೆಗೆ ಬಾ ಅಂತ ಅಪ್ಪು ಅಣ್ಣ ಹೇಳ್ತಿದ್ರು… ಈಗ ಮನೆಗೆ ಬಂದಿದ್ದೇನೆ. ಆದರೆ, ಅಪ್ಪು ಅವರೇ ಈಗ ಇಲ್ಲ ಎಂದು ತಮಿಳು ಖ್ಯಾತ ನಟ ಶಿವಕಾರ್ತಿಕೇಯನ್ ಹೇಳಿದರು. ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಅವರು, ಪುನೀತ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನಟ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ...
ನವದೆಹಲಿ: ಸತತ 7ನೇ ದಿನವಾದ ಇಂದು ಕೂಡ ಪೆಟ್ರೋಲ್ ದರ ಅತ್ಯಧಿಕ ಏರಿಕೆಯಾಗಿದ್ದು, ಇತ್ತೀಚೆಗೆ ಏರಿಕೆಯಾಗುತ್ತಿರುವ ದರವು ಇಂಧನ ಬೆಲೆಯನ್ನು ಅತ್ಯಧಿಕ ಮಟ್ಟಕ್ಕೆ ತಳ್ಳಿದೆ. ಇಂದು(ನವೆಂಬರ್ 2) ಪೆಟ್ರೋಲ್ ದರ ಪ್ರತೀ ಲೀಟರ್ ಗೆ 35 ಪೈಸೆ ಹೆಚ್ಚಿಸಲಾಗಿದೆ. ಆದರೆ ಡೀಸೆಲ್ ದರ ಇಂದು ಏರಿಕೆಯಾಗಿಲ್ಲ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 11...
ನವದೆಹಲಿ: ದೀಪಾವಳಿ ಅಂದರೆ, ಬೆಳಕಿನ ಹಬ್ಬ ಎಂದು ಹೇಳುತ್ತಾರೆ. ಆದರೆ, ರಾಶಿ ರಾಶಿ ಪಟಾಕಿಗಳನ್ನು ಸುಟ್ಟು ನಮ್ಮ ಪರಿಸರವನ್ನೇ ನಾಶ ಮಾಡುತ್ತಾರೆ. ಚೈನಾ ಮೂಲದ ಪಟಾಕಿಯನ್ನು ಭಾರತದ ಸಂಸ್ಕೃತಿ ಅನ್ನುವವರಿಗೇನು ಕೊರತೆ ಕೂಡ ಇಲ್ಲ. ದೆಹಲಿಯೊಳಗೆ ಪಟಾಕಿ ಸಿಡಿಸಿದ ಪರಿಣಾಮ ಕಳೆದ ಹಲವು ವರ್ಷಗಳಿಂದ ಜನರು ಉಸಿರಾಡಲು ಕೂಡ ಕಷ್ಟಪಡುವ ಸ್ಥಿತಿ ಸೃ...
ಸತೀಶ್ ಕಕ್ಕೆಪದವು ಕಿಜನೊಟ್ಟು ಬರ್ಕೆಯ ಮೂಲ ಚಾಕರಿಯ ಕೆಲಸದಾಳುಗಳಾದ ದೇಯಿಬೈದೆದಿ, ಕಾಂತರೊಟ್ಟು ಕಾಂತಕ್ಕ, ಬೊಟ್ಯದ ಮಡದಿ ಬೊಮ್ಮಿ, ಸುಬ್ಬನ ಮಗಳು ಸುಬ್ಬಿ, ಸೀಂತ್ರಿ ಸಿಂಗ, ಬಂಗೊಟ್ಟು ಬಿಂಗ್ರಿ ಮೊದಲಾದವರೊಂದಿಗೆ ಪಾಂಬಲಜ್ಜಿಗ ಪೂಂಬಲಕರಿಯರು ಮಗುವಿನೊಡನೆ ಕಿಜನೊಟ್ಟು ಬರ್ಕೆಯತ್ತ ಹೆಜ್ಜೆ ಹಾಕುತ್ತಾರೆ. ಮಕ್ಕಳಿಲ್ಲದ ಅಮುಣಿ ಪ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಎರಡು ಕಣ್ಣುಗಳ ಮೂಲಕ ನಾಲ್ವರಿಗೆ ದೃಷ್ಟಿ ನೀಡಲಾಗಿದೆ ಎಂದು ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳನ್ನು ನಾಲ್ವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಸಾಮಾನ್ಯವಾಗಿ ಎರಡು ಕಣ್ಣುಗಳನ್ನು ಇಬ್ಬ...
ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ನಾಗಲೋಟ ಇನ್ನೂ ನಿಂತಿಲ್ಲ. ಸೋಮವಾರ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಜನ ಸಾಮಾನ್ಯರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 109.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿಗೆ ಏರಿಕೆ ...
ಬೆಂಗಳೂರು: ಜೀವನ ತುಂಬಾ ಚಿಕ್ಕದು. ನಕಾರಾತ್ಮಕತೆಯನ್ನು ತೊಡೆದು ಹಾಕಿ ಎಂದು ನಟಿ ಮೇಘನಾರಾಜ್ ಸಾಮಾಜಿಕ ಜಾಲತಾಣದಲ್ಲಿ ಚಿರು ಅಭಿಮಾನಿಗಳು ಮಾಡಿರುವ ಪೋಸ್ಟ್ ನ್ನು ಶೇರ್ ಮಾಡಿಕೊಂಡಿದ್ದಾರೆ. ಮೇಘನಾ ತಮ್ಮ ಇನ್ ಸ್ಟಾದಲ್ಲಿ ಬರೆದುಕೊಂಡಿರುವಂತೆ, ಜೀವನ ತುಂಬಾ ಚಿಕ್ಕದಾಗಿದೆ. ನಕಾರಾತ್ಮಕತೆಯನ್ನು ತೊಡೆದು ಹಾಕಿ, ಗಾಸಿಪ್ ಮರೆತು ಬಿಡಿ....
ಬೆಂಗಳೂರು: ಪುನೀತ್ ರಾಜ್ ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆಯನ್ನು ನಾನು ಹೊರುತ್ತೇನೆ ಎಂದು ತಮಿಳು ನಟ ವಿಶಾಲ್ ಅಕ್ಟೋಬರ್ 31ರಂದು ಘೋಷಿಸಿದ್ದು, ಮುಂದಿನ ವರ್ಷದಿಂದ 1,800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ಹೇಳಿದ್ದಾರೆ. ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಬೆಂಗಳೂರು ಮೂಲದ ತಮಿಳು ಖ...