ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಯಾವಾಗ ನಡೆಯುತ್ತದೆ ಎನ್ನುವ ಬಗ್ಗೆ ಸಂಬಂಧ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿತ್ತು. ಇಂದೇ ಅವರ ಅಂತ್ಯಸಂಸ್ಕಾರವಾಗುತ್ತದೆ ಎನ್ನಲಾಗಿತ್ತು. ಆದರೆ, ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಪುನೀತ್ ಅಂತ್ಯಸಂಸ್ಕಾರದ ದಿನಾಂಕವನ್ನು ಘೋಷಿಸಿದ್ದಾರೆ. ಭಾನುವಾರ ಪುನೀತ್ ಅಂತ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿದ್ದು, ದೆಹಲಿಯಿಂದ ಏರ್ ಇಂಡಿಯಾ 502 ವಿಮಾನದ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4:15ಕ್ಕೆ ಅವರು ತಲುಪಲಿದ್ದಾರೆ. ಏರ್ಪೋರ್ಟ್ ನಿಂದ ನೇರವಾಗಿ ಕಂಠೀರವ ಸ್ಟುಡಿಯೋ ಕಡೆಗೆ ಪುನೀತ್ ಪುತ್ರಿ ತೆರಳುತ್ತಾರೆ ಎನ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಕೀಲ ರಾಜೇಶ್ ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಧ್ರುವ, ಮಹಾಲಕ್ಷ್ಮೀ ಹೆಗ್ಡೆ, ಶಿವಾನಂದ ಅವರಿಗೆ ಜಾಮೀನು ಮಂಜೂರು ಮಾಡಿಸಿಕೊಳ್ಳಲು ಹಾಗೂ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅವರ ಅಂತಿಮ ದರ್ಶನ ನಡೆಯುತ್ತಿದೆ. ಲಕ್ಷಾಂತರ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇಂದು ಸಂಜೆ 3:30ರವರೆಗೆ ಅಂತಿಮ ದರ್ಶನ ನಡೆಯುವುದು ಬಳಿಕ 5:30ರ ಸುಮಾರಿಗೆ ಕಂಠೀರ...
ಬೆಳಗಾವಿ: ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ನೊಂದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದು, ಮತ್ತೋರ್ವ ಅಪ್ಪು ಫೋಟೋಗೆ ಪೂಜೆ ಸಲ್ಲಿಸಿ, ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿಯ ಶಿಂದೊಳ್ಳಿಯ ಕನಕದಾಸ ನಗರದ 33 ವರ್ಷ ವಯಸ್ಸಿನ ವ್ಯಕ್ತಿ ಪರುಶರಾಮ ಹನುಮಂತ ದೇಮಣ್ಣ ಪುನೀತ್ ಸಾವಿನ ಸುದ್ದಿಯಿಂದ ತೀವ್ರವಾಗಿ ನೊಂಡ...
ಚಾಮರಾಜನಗರ: ಕನ್ನಡ ಚಿತ್ರರಂಗದ ಅಮೂಲ್ಯ ರತ್ನ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಜನರು ತಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆಯದೇ ಸ್ವಯಂ ಪ್ರೇರಿತರಾಗಿ ಬಂದ್ ನಡೆಸಿ, ತಮ್ಮ ಮೆಚ್ಚಿನ ನಟನಿಗೆ ಗೌರವ ನೀಡಿದ್ದಾರೆ. ಇನ್ನೂ ನಗರದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ಪೋಸ್ಟರ್ ಗಳನ್ನ...
ಬೆಂಗಳೂರು: ನಿನ್ನೆ ಇಡೀ ರಾಜ್ಯದ ಜನತೆಯೇ ನೋವು ತುಂಬಿದ ಹೃದಯಗಳಿಂದ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲೇ ಬೇಕಾಯಿತು. ನಿನ್ನೆ ತನಕ ನಗುಮುಖದೊಂದಿಗೆ ಓಡಾಡುತ್ತಿದ್ದ ಪುನೀತ್ ರಾಜ್ ಕುಮಾರ್ ಅವರು ಇನ್ನಿಲ್ಲ ಎನ್ನುವ ನೋವನ್ನು ಅರಗಿಸಿಕೊಳ್ಳುವುದು ಎಲ್ಲರಿಗೂ ಕಷ್ಟ ಎನ್ನುವುದು ಸತ್ಯವಾದ ಮಾತಾಗಿದೆ. ಜಿಮ್ ನ...
ಹೃದಯಾಘಾತ ಎನ್ನುವುದು ಪ್ರಸ್ತುತ ಯುವ ಜನರನ್ನು ಕಾಡುತ್ತಿರುವ ಪ್ರಮುಖ ಸಮಸ್ಯೆಯಾಗಿದೆ. ನಮ್ಮಲ್ಲಿ ಸಾಮಾನ್ಯ ರೀತಿಯಲ್ಲಿ ಕಾಣಿಸಿಕೊಳ್ಳುವ ಸಮಸ್ಯೆ ಏಕಾಏಕಿ ಪ್ರಾಣವನ್ನೇ ತೆಗೆದು ಭಾರೀ ನಷ್ಟವನ್ನುಂಟು ಮಾಡುವ ಹೃದಯಾಘಾತದ ಬಗ್ಗೆ ನಾವು ತಿಳಿದುಕೊಳ್ಳಬೇಕಿರುವುದು ಅವಶ್ಯಕವಾಗಿದೆ. ಹೃದಯಾಘಾತವಾಗುವುದಕ್ಕೂ ಮೊದಲು ಎದೆ ಸ್ವಲ್ಪ ನೋವಾಗುತ್ತ...
ಹನೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲಾಗದ ಅಭಿಮಾನಿ ಕೂಡ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಮರೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ತಾಲೂಕಿನ ಪೊನ್ನಾಚಿ ಸಮೀಪದ ಮರೂರು ಗ್ರಾಮದ ನಿವಾಸಿ 30 ವರ್ಷ ವಯಸ್ಸಿನ ಮುನಿಯಪ್ಪ ಎಂಬಾತ ಮೃತ ಯುವಕನಾಗಿದ್ದು, ಈತ ಬಾಲ್ಯದಿಂದಲೂ ಪುನೀತ್...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಜಿಮ್ ಸೆಂಟರ್ ಗಳನ್ನು ಬಂದ್ ಮಾಡಿ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲು ನಿರ್ಧರಿಸಿವೆ ಎಂದು ವರದಿಯಾಗಿದೆ. ಇಂದು ಬೆಳಗ್ಗೆ ಎಂದಿನಂತೆಯೇ ಪುನೀತ್ ರಾಜ್ ಕುಮಾರ್ ಅವರು ಸುಮಾರು ಎರಡು ಗಂಟೆಗಳ ಕಾಲ ಜಿಮ್ ನಲ್ಲಿ ಕಸರತ್ತು ನಡೆಸಿದ್...