ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿದ್ದು, ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಈ ಸಂಬಂಧ ಪ್ರಕಟಣೆ ಹೊರಡಿಸಿದೆ ಎಂದು ವರದಿಯಾಗಿದೆ. ಇನ್ನೂ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಶಿಕ್ಷಣ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಸದ್ಯ ಸ್ಥಳದಲ್ಲಿ ಸ್ವಚ್ಛತಾ ಕಾರ್ಯಗಳನ್ನು ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಸಲಾಗುತ್ತಿದೆ. ಹೊರಾಂಗಣ ಕ್ರೀಡಾಂಗಣದಲ್ಲಿ ಪೆಂಡಾಲ್ ಹಾಕಲಾಗುತ್ತಿದ್ದು, ಸ್ವಚ್ಛತಾ ಕಾರ್ಮಿಕರು ಸ್ಥಳದಲ್ಲಿ ಬಿರ...
ಬೆಂಗಳೂರು: ಇಡೀ ಕುಟುಂಬವೇ ಕುಳಿತು ನೋಡಬಹುದಾದಂತಹ ಚಿತ್ರಗಳನ್ನು ಮಾತ್ರವೇ ಮಾಡುತ್ತಿದ್ದ ನಟ ಪುನೀತ್ ರಾಜ್ ಕುಮಾರ್ ಅಂದರೆ, ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಿಗೂ ಅಚ್ಚುಮೆಚ್ಚು. ಇಡೀ ಕರ್ನಾಟಕದ ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದ ನಟ ಪುನೀತ್ ರಾಜ್ ಕುಮಾರ್ ಅವರು ಮರಳಿ ಬಾರದ ಲೋಕಕ್ಕೆ ತೆರಳಿದ್ದಾರೆ. ಬೊಂಬೆಯ ಆಟ ನಿಂ...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್ಲಿಯೂ ಸಾರ್ಥಕತೆ ಮೆರೆದಿದ್ದು, ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ. ಈ ಮೂಲಕ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇನ್ನು ಕೂಡ ಜೀವಂತವಾಗಿರಲಿವೆ. ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ಇಬ್ಬರಿಗೆ ದೃಷ್ಟಿಯನ್ನು ನೀಡಲಿದ್ದು, ಈ ಮೂಲಕ ಪುನೀತ್ ರಾಜ್ ಕುಮಾರ್ ಅವರು ಸಾವಿನಲ್...
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಅವರ ನಿಧನಕ್ಕೆ ಇಡೀ ಕರುನಾಡೇ ಕಣ್ಣೀರು ಹಾಕಿದೆ. ದಿಢೀರ್ ಬೆಳವಣಿಗೆಯಲ್ಲಿ ನಡೆದ ಘಟನೆಗೆ ಇಡೀ ಚಿತ್ರರಂಗ ಮಾತ್ರವಲ್ಲದೇ ಅಭಿಮಾನಿಗಳೇ ನಿರೀಕ್ಷೆ ಮಾಡದಂತಹ ಘಟನೆ ನಡೆದಿದೆ. ನಿನ್ನೆ ಪುನೀತ್ ರಾಜ್ ಕುಮಾರ್ ಅವರು ಭಜರಂಗಿ ಚಿತ್ರದ ಪ್ರಮೋಷನ್ ನ ಬಳಿಕ ಅವರು ತೀ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ಅವರು ಆಸ್ಪತ್ರೆಗೆ ಆಗಮಿಸುವ ಮೊದಲೇ ಅವರಿಗೆ ಹೃದಯಾಘಾತವಾಗಿತ್ತು ಎಂದು ವೈದ್ಯರು ಹೇಳಿದ್ದಾರೆ. ಅವರು ಬಹಳ ಸೀರಿಯಸ್ ಆಗಿದ್ದಾರೆ ಎಂದೇ ಡಾಕ್ಟರ್ ಹೇಳಿದ್ದಾರೆ. ಹೀಗಾಗಿ ಪುನೀತ್ ಅವರ ಅಭಿಮಾನಿಗಳಲ್ಲಿ ಇನ್ನಷ್ಟು ಆತಂಕ ಹೆಚ್ಚಾಗಿದೆ. ಸದ್ಯ ಪುನ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಇಂದು ನಟ ಶಿವರಾಜ್ ಕುಮಾರ್ ಅವರ ಭಜರಂಗಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಹೋಗ ಬೇಕಿ...
ಬೆಂಗಳೂರು: ಹಾವೇರಿ, ಹಾನಗಲ್, ವಿಜಯಪುರದ ಸಿಂದಗಿ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರ ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ. ಬಿಜೆಪಿಯವರು ಸಿಂದಗಿಯ ಡಂಬಳದಲ್ಲಿ 1 ಓಟಿಗೆ 1 ಸಾವಿರ ರೂಪಾಯಿ ಹಂಚುತ್ತಿರುವ ದೃಶ...
ಜಗಿತ್ತಲ: ಮೂವರು ಸ್ನೇಹಿತೆಯರು ಒಂದೇ ದಿನ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ತೆಲಂಗಾಣದ ಜಗಿತ್ತಲ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. 19 ವರ್ಷ ವಯಸ್ಸಿನ ಗಂಗಾಜಲ, 19 ವರ್ಷದ ಮಲ್ಲಿಕಾ ಮತ್ತು 16 ವರ್ಷ ವಯಸ್ಸಿನ ವಂದನಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಸಂಬಂಧಿಕರಾಗಿ...
ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಮಾಧ್ಯಮಗೋಷ್ಠಿಯ ವೇಳೆ ಕೋಕಾ ಕೋಲಾ ಬಾಟಲಿಯನ್ನು ಪಕ್ಕಕ್ಕೆ ಸರಿಸಿದ ಘಟನೆ ಭಾರೀ ಟ್ರೆಂಡ್ ಆಗಿತ್ತು. ಇದೀಗ ಟಿ 20 ವರ್ಲ್ಡ್ ಕಪ್ ಪಂದ್ಯಾವಳಿಯ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಕೂಡ ಇದೇ ಹಾದಿಯನ್ನು ಹಿಡಿದಿದ್ದಾರೆ. 2021ರ ಟಿ 20 ವರ್ಲ್ಡ್ ಕಪ್ ಪಂದ್ಯಾವಳಿಗೆ ...